Category: ಉಡುಪಿ

ನಾಳೆ ಜ.15 ಅಜೆಕಾರಿನಲ್ಲಿ ನೂತನ ಬಹುಮಹಡಿ ಕಟ್ಟಡ ಅಜೆಕಾರ್ ಕಾಂಪ್ಲೆಕ್ಸ್ ಗೆ ಶಿಲಾನ್ಯಾಸ

ಕಾರ್ಕಳ: ಅಜೆಕಾರು ಬಸ್ಸು ನಿಲ್ದಾಣಕ್ಕೆ ಹೊಂದಿಕೊAಡಿರುವ ವಿಶಾಲವಾದ ನಿವೇಶನದಲ್ಲಿ ಶ್ರೀ ವಿಷ್ಣುಮೂರ್ತಿ ಬಿಲ್ಡರ್ಸ್ & ಡೆವಲಪರ್ಸ್ ವತಿಯಿಂದ ನೂತನ ಬಹುಮಹಡಿ ಕಟ್ಟಡ “ಅಜೆಕಾರ್ ಕಾಂಪ್ಲೆಕ್ಸ್” ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ನಾಳೆ ಜ.15ರಂದು ಸೋಮವಾರ ಜರುಗಲಿದೆ. ಸಾಯಂಕಾಲ 5.30ಕ್ಕೆ ನೂತನ ಕಟ್ಟಡದ…

ಕಾರ್ಕಳ ಆನೆಕೆರೆ ಬಸದಿಯ ಪಂಚ ಕಲ್ಯಾಣ ಮಹೋತ್ಸವವು ಕಾರ್ಕಳದ ಉತ್ಸವವಾಗಲಿ: ಡಾ. ಎಂ ಎನ್ ರಾಜೇಂದ್ರ ಕುಮಾರ್

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಆನೆಕೆರೆಯ ಚತುರ್ಮುಖ ಕೆರೆ ಬಸದಿಯು ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡು ಇದೀಗ ಪಂಚಕಲ್ಯಾಣ ಮಹೋತ್ಸವಕ್ಕೆ ಸಜ್ಜಾಗಿದೆ. ಇದು ಕೇವಲ ಜೈನ ಸಮುದಾಯದ ಕಾರ್ಯಕ್ರಮವಲ್ಲ ಬದಲಾಗಿ ಇದು ಕಾರ್ಕಳದ ಸಮಸ್ತ ಜನತೆಯ ಉತ್ಸವವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ…

ಜ.21ರಿಂದ 26ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ವಾರ್ಷಿಕೋತ್ಸವ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು…

ಶಬರಿಮಲೆಯಲ್ಲಿ ನಾಪತ್ತೆಯಾಗಿದ್ದ ಕಾರ್ಕಳದ ಅಯ್ಯಪ್ಪ ಮಾಲಾಧಾರಿ ಯುವಕ ಪತ್ತೆ

ಕಾರ್ಕಳ: ಶಬರಿಮಲೆಗೆ ಹೋಗಿದ್ದ ಅಯ್ಯಪ್ಪ ಮಾಲಾಧಾರಿ ಆದಿತ್ಯ ಶೆಟ್ಟಿಗಾರ್ ಎಂಬವರು ಅಯ್ಯಪ್ಪನ ದರ್ಶನ ಪಡೆದು ಮರಳುವಾಗ ವಿಪರೀತ ಜನಸಂದಣಿಯಿಂದ ಬುಧವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರು ಪತ್ತೆಯಾಗಿದ್ದು ಊರಿನತ್ತ ಮರಳಿ ಬರುತ್ತಿದ್ದಾರೆ ಎಂದು ಜೋಗಿನಕೆರೆ ಅಯ್ಯಪ್ಪ ಸೇವಾ ಸಮಿತಿಯ ಗುರು ಸ್ವಾಮಿ…

ಅತ್ತೂರು ಚರ್ಚ್ ಭೂಮಿ ಅತಿಕ್ರಮಣ ವಿವಾದ: ಗಡಿಕಲ್ಲು ಹಾಕಲು ತಾಲೂಕು ಆಡಳಿತಕ್ಕೆ ಗಡುವು ನೀಡಿದ ಜಾಗರಣ ವೇದಿಕೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಅತ್ತೂರಿನ ಸಂತ ಲಾರೆನ್ಸ್ ಚರ್ಚ್ ವಿರುದ್ಧ ಮತ್ತೊಮ್ಮೆ ಭೂ ಅತಿಕ್ರಮಣದ ಆರೋಪ ಕೇಳಿಬಂದಿದೆ. ಚರ್ಚ್ ಮುಂಭಾಗದಲ್ಲಿ ನಡೆಯುತ್ತಿರುವ ಪ್ರಾಂಗಣದ ವಿಸ್ತರಣೆಯ ಕೆಲಸಕ್ಕೆ ಹಿಂದೂ ಜಾಗರಣ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಸ್ತುತ ಕಾಮಗಾರಿ ನಡೆಯುತ್ತಿರುವ ಸ್ಥಳವು…

ರಾಜ್ಯ ಮಟ್ಟದ ಪ್ರೊ ಪಂಜ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ನೀರೆ ಬೈಲೂರು ಸುಜಿತ್ ಕುಮಾರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಬೆಂಗಳೂರಿನ ನಡೆದ ರಾಜ್ಯಮಟ್ಟದ ಪ್ರೊ ಪಂಜ ಕುಸ್ತಿ(ಆರ್ಮ್ ರಸ್ಲಿಂಗ್) ಯಲ್ಲಿ ಕಾರ್ಕಳದ ನೀರೆ ಬೈಲೂರಿನ ಸುಜಿತ್ ಕುಮಾರ್ ಅವರು ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೀರೆ ಬೈಲೂರಿನ ಸುಧಾಕರ ನಾಯಕ್ ಹಾಗೂ ಜ್ಯೋತಿ ನಾಯಕ್ ದಂಪತಿಯ ಪುತ್ರರಾದ…

ನಿಟ್ಟೆ: ಏಐಸಿಟಿಇಯ (ಅಟಲ್) ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ ‘ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ್ರಗತಿ’ ಎಂಬ ವಿಷಯದ ಕುರಿತು ಆರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್…

ಹೆಬ್ರಿ ಜೇಸಿಐ ನೂತನ ಅಧ್ಯಕ್ಷರಾಗಿ ರಕ್ಷಿತಾ.ಪಿ.ಭಟ್ ಆಯ್ಕೆ

ಹೆಬ್ರಿ: ಹೆಬ್ರಿ ಜೇಸಿಐನ ಅಧ್ಯಕ್ಷರಾಗಿ ರಕ್ಷಿತಾ.ಪಿ ಭಟ್ ಅವರು ಆಯ್ಕೆಯಾಗಿದ್ದಾರೆ. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಹೆಬ್ರಿಯು 40 ವರುಷಗಳಿಂದ ಹೆಬ್ರಿಯಲ್ಲಿ ಸಂಘಟನಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೂಲಕ ತನ್ನದೇ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ.ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಸ್ತುಬದ್ಧ…

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ವಿಧ್ಯುಕ್ತ ಚಾಲನೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ಜ.06 ರಂದು ಶನಿವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.…

ಇನ್ನುಮುಂದೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ?: ಶಕ್ತಿ ಯೋಜನೆಯನ್ನು ಖಾಸಗಿ ಬಸ್ಸಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗಾಗಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು:ರಾಜ್ಯ ಸರ್ಕಾರ ಈಗಾಗಲೇ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ.ಆದರೆ ರಾಜ್ಯದಾದ್ಯಂತ ಎಲ್ಲಾ ಕಡೆಗಳಲ್ಲಿ ಸರ್ಕಾರಿ ಬಸ್ ಸೇವೆ ಇಲ್ಲದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಈ‌ ಹಿಂದೆ ಸಾಕಷ್ಟು ಒತ್ತಾಯ…