Category: ಉಡುಪಿ

ಕಾಪು: ಹಿರಿಯ ರಂಗಕರ್ಮಿ, ಸಮಾಜಸೇವಕ‌ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಕಾರಣ ನಿಗೂಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರ ಶೆಟ್ಟಿ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು…

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಉಡುಪಿ…

ಉಡುಪಿ ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್‌ಗಳಿಗೆ ಸಿಸಿಟಿವಿ ಅಳವಡಿಕೆ ಕಡ್ಡಾಯ: ಎರಡು ವಾರಗಳ ಗಡುವು ನೀಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಸಾರ್ವಜನಿಕರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ…

ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಹಸ್ತಾಂತರ

ಕಾರ್ಕಳ: ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಸುಮಾರು 30 ಸಾವಿರ ಮೌಲ್ಯದ ಬ್ಯಾರಿಕೇಡ್ ಗಳನ್ನು ಕಾರ್ಕಳ ನಗರ ಠಾಣೆಗೆ ಹಸ್ತಾಂತರಿಸಿದರು. ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಇಂದು (ಡಿಸೆಂಬರ್ 12) ನಡೆದ ಕಾರ್ಯಕ್ರಮದಲ್ಲಿ…

ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವೈಭವ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಅಂತರ್ ಕಾಲೇಜ್ ಮಟ್ಟದ ಸಾಂಸ್ಕೃತಿ ಸ್ಪರ್ಧೆ ತರಂಗ ಸಾಂಸ್ಕೃತಿಕ ಅಲೆಗಳ ಕಲರವ 2023 ಸಾಂಸ್ಕತಿಕ ವೈಭವವು…

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆಗೆ ಹೃದಯಾಘಾತ: ನಿವೃತ್ತ ವೈದ್ಯೆ ಡಾ.ಶಶಿಕಲಾ ನಿಧನ

ಉಡುಪಿ: ವೈದ್ಯೆಯೊಬ್ಬರು ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ತೀವೃ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ತೀವೃ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ವೈದ್ಯೆ. ಡಾ.ಶಶಿಕಲಾ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಡಿ.8 ರಂದು ಝೆನ್ಕೆನ್ ದಿನಾಚರಣೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಪಾನ್ ಮೂಲದ ಝೆನ್ಕೆನ್ ಸಂಸ್ಥೆಯ ಭಾರತದ ವಿಭಾಗದ ಸಹಯೋಗದೊಂದಿದೆ ನಿಟ್ಟೆ ತಾಂತ್ರಿಕ ವಿದ್ಯಾಲಯದ ಆವರಣದಲ್ಲಿ ಡಿ.8 ರಂದು ಝೆನ್ಕೆನ್ ದಿನವನ್ನು ಆಚರಿಸಲಿದೆ. ಇದೊಂದು ಜಪಾನ್ ದೇಶದ ಸಾಂಸ್ಕೃತಿಕ ಹಾಗೂ ಔದ್ಯೋಗಿಕ ವಿಚಾರ…

ಕಾರ್ಕಳ: ಅಂಬೇಡ್ಕರ್ ಪರಿನಿರ್ವಾಣ ದಿನ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಕಾರ್ಕಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿಧನದ ಅಂಗವಾಗಿ ಕಾರ್ಕಳ ತಾಲೂಕು ಕಚೇರಿಯ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಹಶಿಲ್ದಾರ್ ನರಸಪ್ಪ ಅವರು ಅಂಬೇಡ್ಕರ್…

ಚಿಕ್ಕಮಗಳೂರು: ವಕೀಲನ ಮೇಲೆ ಹಲ್ಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾರ್ಕಳ ಬಾರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ

ಕಾರ್ಕಳ; ಹೆಲ್ಮೆಟ್ ಧರಿಸದ ವಿಚಾರಕ್ಕೆ ವಕೀಲನ ಬೈಕ್ ತಡೆದು ಆತನಿಗೆ ಪೊಲೀಸ್ ಠಾಣೆಗೆ ಕರೆದೊಯ್ದು ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರ ವರ್ತನೆಯನ್ನು ಖಂಡಿಸಿ ತಪ್ಪಿತಸ್ಥ ಪೊಲೀಸರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕಾರ್ಕಳ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರು ಸೋಮವಾರ…

ಕಾಂಗ್ರೆಸ್ ಗ್ಯಾರಂಟಿ ಕ್ಷಣಿಕ ಮೋದಿ ಗ್ಯಾರಂಟಿ ಶಾಶ್ವತ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಶಾಸಕ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ:ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸುವತ್ತ ಸಾಗುತ್ತಿದ್ದು ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆ ನಡೆದು ಇಂದು…