Category: ಉಡುಪಿ

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆವಾಂತರ: ಸಾಣೂರಿಗೆ ಸರ್ವಿಸ್ ರಸ್ತೆ ಕಾಮಗಾರಿ ಕೈಬಿಟ್ಟರೆ ಉಗ್ರ ಪ್ರತಿಭಟನೆ: ಸಾಣೂರು ನರಸಿಂಹ ಕಾಮತ್ ಎಚ್ಚರಿಕೆ

ಕಾರ್ಕಳ:ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ ವೃತ್ತದಿಂದ ಮಂಗಳೂರಿನ ಬಿಕರ್ನಕಟ್ಟೆಯವರೆಗೆ 45 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಕ್ತಾಯದ ಹಂತದಲ್ಲಿದೆ,ಆದರೂ ಹೆದ್ದಾರಿ…

ಕಾರ್ಕಳ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಬಾಗಲಕೋಟ ಮೂಲದ ಶ್ರೀನಿವಾಸ್ (28) ಮೃತಪಟ್ಟ ದುರ್ದೈವಿ. ಶ್ರೀನಿವಾಸ್…

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಸ್ಥಳೀಯ ನಾಯಕರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿದಾಗ ಪಕ್ಷ ಬೆಳೆಯಲು ಸಾಧ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕುಂದಾಪುರ : ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಶನಿವಾರ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ನಡೆದ ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ : ಮುಜುಗರ ತಪ್ಪಿಸಲು ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಕುಂದಾಪುರ: ಕುಂದಾಪುರದಲ್ಲಿ ಶನಿವಾರ (ಜ.27 ರಂದು) ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವ ಘಟನೆ ನಡೆದಿದೆ. ಕಾಂಗ್ರೆಸ್…

ಕಾರ್ಕಳದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ 11 ನೇ ಶಾಖೆ ಉದ್ಘಾಟನೆ: ಪರಸ್ಪರ ಕೂಡಿಬಾಳುವ ಮನೋಭಾವನೆಯೇ ಸಹಕಾರದ ಪ್ರಮುಖ ತತ್ವ: ಮೂಡಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಠಾರಕ ಮಹಾಸ್ವಾಮೀಜಿ

ಕಾರ್ಕಳ: ಸಂಘಟನೆಯಿದ್ದರೆ ಸಹಕಾರ, ವಿಫಟನೆಯಾದರೆ ಅಶಾಂತಿ, ಆದ್ದರಿಂದ ಸಮಾಜದಲ್ಲಿ ಒಬ್ಬರಿಗೊಬ್ಬರು ಪರಸ್ಪರ ಶಾಂತಿ ಸೌಹಾರ್ದತೆಯಿಂದ ಬಾಳುವುದೇ ಸಹಕಾರದ ಪ್ರಮುಖ ತತ್ವವಾಗಿದೆ ಎಂದು ಮೂಡಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಠಾರಕ ಪಟ್ಟಾಚಾರ್ಯ ಸ್ವಾಮಿಗಳು ಹೇಳಿದರು. ಅವರು ಕಾರ್ಕಳದ ವಿಕಾಸ ಟವರ್ ವಾಣಿಜ್ಯ ಸಂಕೀರ್ಣದಲ್ಲಿ…

ಉಡುಪಿ: 75ನೇ ವರ್ಷದ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ:75ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಸಂದೇಶ ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ…

ಗುಲ್ವಾಡಿ ಶ್ರೀ ವೀರಾಂಜನೇಯ ಭಜನಾ ಮಂಡಳಿ ವಾರ್ಷಿಕೋತ್ಸವ: ಶ್ರೀ ರಾಮೋತ್ಸವ ಮತ್ತು ಅಖಂಡ ಭಜನಾ ಕಾರ್ಯಕ್ರಮ

ಬೈಂದೂರು: ಅಯೋಧ್ಯೆ ಶ್ರೀ ರಾಮ ಮಂದಿರ ಪ್ರತಿಷ್ಠಾಪನೆ ಪುಣ್ಯದಿನದಂದು ಗುಲ್ವಾಡಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೀರಾಂಜನೇಯ ಭಜನಾ ಮಂಡಳಿಯ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಶ್ರೀ ರಾಮೋತ್ಸವ ಮತ್ತು 24 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮ…

ಉಡುಪಿ:ವಿದ್ಯಾಭಾರತಿ ವತಿಯಿಂದ ನಿತ್ಯ ಸರಳ ಯೋಗ ಕಾರ್ಯಾಗಾರ

ಉಡುಪಿ: ವಿದ್ಯಾಭಾರತಿ, ಸಂವಿತ್ ಯೋಗ ರಿಸರ್ಚ್ ಫೌಂಡೇಶನ್ ಬೆಂಗಳೂರು ಇವುಗಳ ಜಂಟೀ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಹಯೋಗದಲ್ಲಿ ಸರಸ್ವತಿ ಮಾತೃಭಾರತಿ ಸಿದ್ಧಾಪುರ ಇದರ ಮಾತೆಯರಿಗಾಗಿ ಆಯೋಜಿಸಿದ ನಿತ್ಯ ಸರಳ ಯೋಗ ಶಿಬಿರವನ್ನು ಸಿದ್ದಾಪುರದ ಸರಸ್ವತಿ ಮಾತೃ ಭಾರತಿಯ ಸಂಯೋಜಕಿ ಮಲ್ಲಿಕಾ…

ಫೆ.3 ರಂದು ಮುಂಬಯಿ ಶ್ರೀ ನಿತ್ಯಾನಂದ ಸೇವಾ ಸಂಸ್ಥಾ ರಿ. ಮೀರಾ- ಭಾಯಂಧರ್ ವತಿಯಿಂದ “ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ” ಪಾದಯಾತ್ರೆ

ಮುಂಬಯಿ: ಶ್ರೀ ನಿತ್ಯಾನಂದ ಸೇವಾ ಸಂಘ ರಿ. ಮೀರಾ- ಭಾಯಂಧರ್ ಇದರ ವಾರ್ಷಿಕ ದಿನಾಚರಣೆಯ ಅಂಗವಾಗಿ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಗಣೇಶ್ ಪುರಿಗೆ “ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ” 15ನೇ ವರ್ಷದ ಪಾದಯಾತ್ರೆ ನಡೆಯಲಿದೆ. ಫೆ. 3 ಶನಿವಾರ…

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಾತೃವಂದನಾ ಕಾರ್ಯಕ್ರಮ: ತಂದೆತಾಯಿ ಋಣ ಮಕ್ಕಳಿಂದ ತೀರಿಸಲು ಸಾಧ್ಯವಿಲ್ಲ: ದಾಮೋದರ ಶರ್ಮಾ

ಹೆಬ್ರಿ: ತಂದೆತಾಯಿ ಕಣ್ಣಿಗೆ ಕಾಣುವ ದೇವರು ಎನ್ನುವುದು ಸಾರ್ವಕಾಲಿಕ ಸತ್ಯ,ಮಗುವನ್ನು ಹೆತ್ತುಹೊತ್ತು ಅದನ್ನು ಸಮಾಜದ ಉತ್ತಮ ನಾಗರಿಕನಾಗಿ ರೂಪಿಸುವ ನಿಟ್ಟಿನಲ್ಲಿ ಪೋಷಕರು ತ್ಯಾಗ ಅನನ್ಯವಾಗಿದೆ,ಆದ್ದರಿಂದ ಮಕ್ಕಳಿಂದ ತಂದೆತಾಯಿ ಋಣ ತೀರಿಸಲು ಸಾಧ್ಯವಿಲ್ಲ, ಜೀವನದಲ್ಲಿ ಹೆತ್ತವರಿಗೆ ನೋವು ನೀಡದೇ ಅವರ ಸೇವೆ ಮಾಡುವುದೇ…