Category: ಉಡುಪಿ

ಕಾರ್ಕಳ:ಕಳೆದುಹೋಗಿದ್ದ ಹಣದ ಬ್ಯಾಗ್ ವಾರೀಸುದಾರರಿಗೆ ಹಸ್ತಾಂತರ

ಕಾರ್ಕಳ: ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ಸಿಕ್ಕಿರುವ ನಗದು ಮತ್ತು ಇತರೇ ವಸ್ತುಗಳಿರುವ ಬ್ಯಾಗನ್ನು ಬಂಗ್ಲೆಗುಡ್ಡೆ ನಿವಾಸಿಗಳಾದ ಇಬ್ರಾಹಿಂ ಮತ್ತು ಹರ್ಷದ್ ಎಂಬವರು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಬ್ಯಾಗಿನಲ್ಲಿದ್ದ ಮಾಹಿತಿ ಪಡೆದು ವಿಳಾಸ ಪತ್ತೆ ಮಾಡಲಾಗಿದೆ‌. ಹೆಬ್ರಿ ತಾಲೂಕಿನ ಸಂದೇಶ್…

ಉಡುಪಿ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಮಾಲೋಚನಾ ಸಭೆ

ಉಡುಪಿ: ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಹಾಗೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರ ಭೂಮಿ ಚಿತಾಗಾರಗಳ ನಿರ್ಮಾಣ ಬಗ್ಗೆ ಸಮಾಲೋಚನಾ ಸಭೆಯನ್ನು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಶ್ರಯದಲ್ಲಿ ಉಡುಪಿ ಹೋಟೆಲ್ ಕಿದಿಯೂರು ಶೇಷಶಯನ ಸಭಾಗ್ರಹದಲ್ಲಿ ಕಾಪು ಶಾಸಕ…

ನಾಳೆ (ನ.18) ಬಜಗೋಳಿಯಲ್ಲಿ ಎರಡನೇ ವರ್ಷದ ಅಪ್ಪು ಅಜರಾಮರ ಕಾರ್ಯಕ್ರಮ: ಸ್ಟಾರ್ ನೈಟ್ ಸಂಗೀತ ರಸಸಂಜೆ

ಕಾರ್ಕಳ: ಡಾ. ಪುನೀತ್ ರಾಜಕುಮಾರ್ ಅವರ ಸವಿನೆನಪಿನ ಅಂಗವಾಗಿ ರಮಾಕಾಂತ್ ಶೆಟ್ಟಿ ಬಜಗೋಳಿ,ರಜತ್ ರಾಮ್ ಮೋಹನ್ ಬಜಗೋಳಿ ಹಾಗೂ ಸುರೇಶ್ ಅಮ್ಮ ಆರೇಂಜರ್ಸ್ ಬಜಗೋಳಿ ಇವರ ವತಿಯಿಂದ ಅಪ್ಪು ಅಜರಾಮರ ಎನ್ನುವ ಸಂಗೀತ ಕಾರ್ಯಕ್ರಮವು ನಾಳೆ (ನವೆಂಬರ್18 ರಂದು) ಕಾರ್ಕಳ ತಾಲೂಕಿನ…

ನ.20ರಂದು ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ  ಮೂಳೆಯ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ಕಾರ್ಕಳ, ನವೆಂಬರ್ 17: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್‌ನ ಕುರಿತು ಮಾಹಿತಿಯ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಅದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ…

ಅಜೆಕಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಅವಿರೋಧ ಆಯ್ಕೆ

ಕಾರ್ಕಳ:ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ಕುಂಠಿನಿ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸುನೀಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತಿರಾಜ್ ಜೈನ್ ಹಾಗೂ ನಿರ್ದೇಶಕರು ವಲಯ…

ಸಾಣೂರು:ಮಕ್ಕಳ ದಿನಾಚರಣೆ:ಮಕ್ಕಳಿಗೆ ತೋರುವ ಪ್ರೀತಿ,ಕಾಳಜಿ ದೇಶದ ಭವಿಷ್ಯಕ್ಕೆ ಪೂರಕ: ನರಸಿಂಹ ಕಾಮತ್

ಕಾರ್ಕಳ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಕಳ ಇದರ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 16 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು ಮಂಗಳೂರು ಕೆಎಂಎಫ್ ನಿರ್ದೇಶಕರು ಹಾಗೂ ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್…

ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನದ ದೀಪೋತ್ಸವ ಪ್ರಯುಕ್ತ ನ 26 ರಂದು ಕ್ರಿಕೆಟ್ ಪಂದ್ಯಾಟ ,ಡಿ 3 ರಂದು ಕ್ರೀಡಾಕೂಟ

ಕಾರ್ಕಳ:ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನ ಲಕ್ಷೀಪುರ ಇದರ ದೀಪೋತ್ಸವವು ಡಿಸೆಂಬರ್ 12 ರಂದು ನಡೆಯಲಿದ್ದು, ಈ ಪ್ರಯುಕ್ತ ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ಕ್ರಿಕೆಟ್ ಪಂದ್ಯಾಟವು ನವೆಂಬರ್26 ರಂದು ಭಾನುವಾರ ಕ್ರಿಕೆಟ್ ಪಂದ್ಯಾಟವು ಅಜೆಕಾರು…

ಪುತ್ತೂರು: ಕರಾವಳಿಯ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌

ಮಂಗಳೂರು:ಕರಾವಳಿಯ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ನೈತಿಕ ಪೊಲೀಸ್‌ಗಿರಿ, ಕೋಮುಗಲಭೆ, ದನ ಸಾಗಾಟ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕೇಳಿ ಪುತ್ತೂರಿನ ಐವರು ಬಜರಂಗ ದಳ ಕಾರ್ಯಕರ್ತರಿಗೆ…

ನ.18ರಂದು ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಚಿವರ ಜತೆ ಸಮಾಲೋಚನಾ ಸಭೆ: ಜಯಶ್ರೀಕೃಷ್ಣ ಪರಿಸರ ಸಮಿತಿ ಅಧ್ಯಕ್ಷ ಡಿ.ಆರ್ ರಾಜು

ಕಾರ್ಕಳ: ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ.ಆದರೆ ದೀಪದ ಕೆಳಗೆ ಕತ್ತಲು ಎಂಬAತೆ ಕರಾವಳಿ ಜಿಲ್ಲೆಗಳಲ್ಲಿನ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ.ಕರಾವಳಿ ಕರ್ನಾಟಕದ ಉಳ್ಳಾಲದಿಂದ ಕಾರವಾರದವರೆಗಿನ ಸುಮಾರು 320 ಕಿ.ಮೀ ಸಮುದ್ರ ತೀರವು ನಿರಂತರವಾಗಿ ಪ್ರತೀವರ್ಷ ಕಡಲ್ಕೊರೆತದ ಹೊಡೆತಕ್ಕೆ ಸಿಲುಕಿದ್ದರೂ ಈವರೆಗೂ ಕಡಲ್ಕೊರೆತ…

ಕಾರ್ಕಳ ಬಾರ್ ಅಸೋಸಿಯೇಶನ್ ಕೋಶಾಧಿಕಾರಿಯಾಗಿ ಮೂರನೇ ಬಾರಿಗೆ ಹೆಬ್ರಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆ

ಕಾರ್ಕಳ: ಕಾರ್ಕಳ ಬಾರ್ ಅಸೋಸಿಯೇಶನ್ ಇದರ ಕೋಶಾಧಿಕಾರಿಯಾಗಿ ಸತತ ಮೂರನೇ ಬಾರಿಗೆ ಹೆಬ್ರಿಯ ನ್ಯಾಯವಾದಿ ಅರುಣ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಶೆಟ್ಟಿಯವರನ್ನು ಸರ್ವಾನುಮತದಿಂದ…