Category: ಉಡುಪಿ

ಕಟಪಾಡಿ: ಅಪರಿಚಿತ ವಾಹನ ಡಿಕ್ಕಿಯಾಗಿ ಪೈಂಟರ್ ಸಾವು

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳವಾರ ರಾತ್ರಿ ಉಡುಪಿಯ ಕಟಪಾಡಿ ಜಂಕ್ಷನ್ ಬಳಿ ಸಂಭವಿಸಿದೆ. ಉಡುಪಿಯ ಪಾಂಗಾಳ ನಿವಾಸಿ ವೃತ್ತಿಯಲ್ಲಿ ಪೈಂಟರ್ ಆಗಿರುವ ಉತ್ತಮ್(55) ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ…

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ ಚೌಗಲೆ ಬೆಳಗಾವಿಯಲ್ಲಿ ಬಂಧನ

ಉಡುಪಿ: ದೀಪಾವಳಿ ಹಬ್ಬದಂದು ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್​​​​ ಅರುಣ್ ಚೌಗಲೇ (35) ಬಂಧಿತ ಆರೋಪಿ. CISF security ಸಿಬ್ಬಂದಿಯಾಗಿದ್ದ ಪ್ರವೀಣ್​​​​ ಅರುಣ್​​​ ಚೌಗಲೆ, ಮಂಗಳೂರು…

ಗಂಗೊಳ್ಳಿಯಲ್ಲಿ ದೀಪಾವಳಿಯಂದೇ ಅಗ್ನಿ ಅನಾಹುತ: ಪಟಾಕಿ ಸಿಡಿದು ಬೋಟ್‌ಗಳಿಗೆ ವ್ಯಾಪಿಸಿದ ಬೆಂಕಿ: ₹5 ಕೋಟಿಗೂ ಮಿಕ್ಕಿ ನಷ್ಟ

ಉಡುಪಿ: ದೀಪಾವಳಿ ಪೂಜೆ ಸಂದರ್ಭದಲ್ಲಿ ಸಿಡಿಸಿದ ಪಟಾಕಿಯ ಬೆಂಕಿಯಿಂದ ಸುಮಾರು 6 ಕ್ಕೂ ಅಧಿಕ ಬೋಟ್‌ಗಳು ಅಗ್ನಿಗೆ ಆಹುತಿಯಾಗಿ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಸೋಮವಾರ ಮುಂಜಾನೆ ಈ ಅವಘಡ ನಡೆದಿದೆ. ಬೆಂಕಿ ನಂದಿಸಲು ಸ್ಥಳೀಯರು ಹಾಗೂ…

ಮಂಗಳೂರು-ಕಾರ್ಕಳ ಚತುಷ್ಪಥಕ್ಕೆ ಭೂಸ್ವಾಧೀನವೇ ಸವಾಲು: ಹೆದ್ದಾರಿ ಪ್ರಾಧಿಕಾರದಿಂದ ನಿರಾಸಕ್ತಿ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಹಿಡಿದಿರುವ ಗ್ರಹಣಕ್ಕೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಪ್ರಸ್ತಾವನೆ, ಸಮೀಕ್ಷೆ, ವಿಸ್ತೃತ ಯೋಜನಾ ವರದಿ, ಟೆಂಡರ್‌ಗೆ ವರ್ಷಗಳೇ ತೆಗೆದುಕೊಂಡ ಮಂಗಳೂರು- ಮೂಡುಬಿದಿರೆ- ಕಾರ್ಕಳದ ಸಾಣೂರು ತನಕದ ರಾಷ್ಟ್ರೀಯ ಹೆದ್ದಾರಿ…

ಉಡುಪಿ ನೇಜಾರಿನಲ್ಲಿ ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರ ಹತ್ಯೆ:ದೀಪಾವಳಿ ಹಬ್ಬದಂದೇ ನಡೆಯಿತು ಘೋರ ಕೃತ್ಯ!

ಉಡುಪಿ: ಇಡೀ ದೇಶವೇ ದೀಪಾವಳಿಯ ಸಂಭ್ರಮದಲ್ಲಿರುವಾಗಲೇ ಉಡುಪಿಯಲ್ಲಿ ದುಷ್ಕರ್ಮಿಯಿಂದ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದ್ದು, ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಉಡುಪಿ ತಾಲೂಕು ನೇಜಾರು ಸಮೀಪದ ತೃಪ್ತಿನಗರ ಎಂಬಲ್ಲಿ ಶನಿವಾರ ತಡರಾತ್ರಿ ಈ ಕೃತ್ಯ ನಡೆದಿದೆ. ಹಸೀನಾ(46), ಅಫ್ನಾನ್(23)…

ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುನಿಯಾಲು ಕೆಪಿಎಸ್ ಬಾಲಕರ ತಂಡ ದ್ವಿತೀಯ

ಕಾರ್ಕಳ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ನವೆಂಬರ್ 9 ಹಾಗೂ10 ರಂದು ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಬಾಲಕರ ತಂಡವು…

ದೀಪಾವಳಿ ಪ್ರಯುಕ್ತ ಕಾರ್ಕಳ ಬಾಲಾಜಿ ಮೊಬೈಲ್ಸ್ ನಲ್ಲಿ ಅನ್ ಲೈನ್ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಮೊಬೈಲ್ ಲಭ್ಯ: ಸುಮಾರು 500ಕ್ಕೂ ಮಿಕ್ಕಿ ಬಹುಮಾನಗಳು, ಪ್ರತೀ ಖರೀದಿಗೂ ಭರ್ಜರಿ ಕೊಡುಗೆಗಳು!

ಕಾರ್ಕಳ: ಸ್ಮಾರ್ಟ್ ಫೋನ್ ಮಾರಾಟದಲ್ಲಿ ದಾಖಲೆ ಸೃಷ್ಟಿಸುತ್ತಿರುವ ಹಾಗೂ ಎಲ್ಲರ ಮನೆಮಾತಾಗಿರುವ ಕಾರ್ಕಳದ ಬಾಲಾಜಿ ಮೊಬೈಲ್ಸ್ ಈ ಬಾರಿಯ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪ್ರತೀ ಖರೀದಿಯ ಮೇಲೆ ವಿಶೇಷ ಗಿಫ್ಟ್ ಕೂಪನ್…

ಸಾಣೂರು: ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ:ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯತೆಯ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಚೇತಾ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಕಳ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಪ್ರತಾಪ್ ವಿದ್ಯಾರ್ಥಿಗಳಿಗೆ ಮಾನಸಿಕ ಅಸ್ವಸ್ಥತೆಯ ಬಗ್ಗೆ ವಿವರಿಸಿ,…

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ಹೃದಯಾಘಾತದಿಂದ ವಿಧಿವಶ

ಉಡುಪಿ: ಹಿರಿಯ ಪತ್ರಕರ್ತ ಹಾಗೂ ಚಿಂತಕ ಶಶಿಧರ ಹೆಮ್ಮಣ್ಣ(57) ಗುರುವಾರ ತಡರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಗುರವಾರ ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಹಠಾತ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತ…

ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ವತಿಯಿಂದ ದೀಪಾವಳಿ ಪ್ರಯುಕ್ತ ಸಾಮೂಹಿಕ ಗೋಪೂಜೆ ಸಹಿತ ಸರಣಿ ಕಾರ್ಯಕ್ರಮ

ಉಡುಪಿ: ರಾಜ್ಯ ಸಹಕಾರ ಭಾರತಿ ಹಾಲು ಪ್ರಕೋಷ್ಟದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ಗೋವಿಗಾಗಿ ಮೇವು,ಗೋ ಸೇವಾ ಅಭಿಯಾನ ಮುಂತಾದ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಆವರಣದಲ್ಲಿ “ಸಾಮೂಹಿಕ ಗೋಪೂಜೆ” , “ಗೋ ಸೇವಾ…