Category: ಉಡುಪಿ

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು  ಬಿಡುವುದಿಲ್ಲ:ಮುನಿಯಾಲು ಉದಯ ಶೆಟ್ಟಿ ಎಚ್ಚರಿಕೆ

ಕಾರ್ಕಳ, ಆ.04: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿದ್ದು, ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಕಾರ್ಕಳ–ಹೆಬ್ರಿ- ಬೆಳ್ತಂಗಡಿ ಭಾಗದ ಜನರಲ್ಲಿ ಆತಂಕ ಉಂಟಾಗಿದೆ. ಕರ್ನಾಟಕ…

ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಆ.04) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ: ಪದವಿಪೂರ್ವ ಹಾಗೂ ITI ಕಾಲೇಜುಗಳಿಗೆ ರಜೆ ಇಲ್ಲ

ಉಡುಪಿ, ಜು.03: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಆ.04) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಆದರೆ ಪದವಿಪೂರ್ವ, ಪದವಿ, ಐಟಿಐ, ಇಂಜಿನಿಯರಿAಗ್ ಕಾಲೇಜುಗಳಿಗೆ ರಜೆ ನೀಡಿಲ್ಲ…

ಜ್ಞಾನಸುಧಾ : ಎನ್.ಎಸ್.ಎಸ್ ಹಾಗೂ ವಾಣಿಜ್ಯ ವಿಭಾಗದಿಂದ ಮೊಬೈಲ್ ಗೀಳಿನ ಕುರಿತು ವಿಶೇಷ ಕಾರ್ಯಾಗಾರ

ಕಾರ್ಕಳ, ಆ.02: ಇಂದು ಜನರಲ್ಲಿ ಮೊಬೈಲ್ ವೀಕ್ಷಣೆಯ ಮಟ್ಟ ಹೆಚ್ಚಾಗಿ, ಅನಾರೋಗ್ಯಕರ ಮನಸ್ಥಿತಿ ಉಂಟಾಗಿದೆ. ಇದರಿಂದ ಹೊರಬರಲು ಹವ್ಯಾಸಗಳು, ವ್ಯಾಯಾಮ, ಸಂಘ ಜೀವನದ ಜೊತೆಗೆ ಸಕಾರಾತ್ಮಕ ಜೀವನ ಶೈಲಿ ನಮ್ಮಲ್ಲಿದ್ದರೆ ಆರೋಗ್ಯಕರ ಬದುಕು ಸಾಧ್ಯ ಎಂದು ಎಂ.ಜಿ.ಎA ಕಾಲೇಜಿನ ಪತ್ರಿಕೋಧ್ಯಮ ವಿಭಾಗದ…

ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…

ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಿಂದ ಸಮಗ್ರ ಯಕೃತ್ (ಲಿವರ್) ಆರೋಗ್ಯ ತಪಾಸಣಾ ಪ್ಯಾಕೇಜ್

ಕಾರ್ಕಳ, ಆ.1: ಯಕೃತ್ (ಲಿವರ್) ಸಂಬAಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಆಗಸ್ಟ್ 3 ರಿಂದ 5, 2026 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಪರಿಚಯಿಸಲಾಗಿದೆ. ರೂ.3,300…

ಆ. 6ರಂದು ಸಾಣೂರಿನಲ್ಲಿ ಡಾ. ಶೇಖರ್ ಅಜೆಕಾರ್ ಪ್ರಶಸ್ತಿ ಪ್ರದಾನ ಸಮಾರಂಭ: ಹಿರಿಯ ಪತ್ರಕರ್ತ ಕುಂಟಾಡಿ ದಯಾನಂದ ಪೈಯವರಿಗೆ ಪ್ರಶಸ್ತಿ ಪ್ರದಾನ

ಕಾರ್ಕಳ,ಆ.02: ಹಿರಿಯ ಸಾಹಿತಿ ದಿ. ಶೇಖರ ಆಚಾರ್ಯ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುತ್ತಿರುವ 2025-26ನೇ ಸಾಲಿನ ‘ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತರು ಹಾಗೂ ಡಂಗುರ ವಾರ ಪತ್ರಿಕೆಯ ಸಂಪಾದಕ…

ಅರಣ್ಯ ಇಲಾಖೆಯ ಅನುಮತಿ ನಿರಾಕರಣೆ: ಕಬ್ಬಿನಾಲೆಯಲ್ಲಿ ಇಂದು ನಡೆಯಬೇಕಿದ್ದ ರೈನಥಾನ್ ಮಳೆನಡಿಗೆ ಕಾರ್ಯಕ್ರಮ ರದ್ದು

ಹೆಬ್ರಿ, ಆ.01: ನಗರದ ಯುವ ಜನತೆಗೆ ಕಾಡಂಚಿನ ಹಳ್ಳಿ ಬದುಕನ್ನು ಪರಿಚಯಿಸಲು ಬೆಂಗಳೂರಿನ ರೈನಥಾನ್ ಸಂಸ್ಥೆಯು ಆಗಸ್ಟ್ 1 ರಂದು ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ಹಮ್ಮಿಕೊಂಡಿದ್ದ ಮಳೆ ನಡಿಗೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು,ಮುದ್ರಾಡಿ ಪಂಚಾಯತ್ ಆಡಳಿತ…

ಕುಂದಾಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿ ಡೆರಿಕ್ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಕುಂದಾಪುರ,ಆ. 01: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್ ಮಸ್ಕರೇನಸ್ ಎಂಬಾತನನ್ನು ಹತ್ಯೆಗೈದ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಡೆರಿಕ್ ಕ್ರಾಸ್ತಾನ ಪತ್ತೆಗಾಗಿ ಉಡುಪಿ ಜಿಲ್ಲಾ…

ಕಾರ್ಕಳ: ಎಎನ್‌ಎಫ್ ಪಡೆಯ ಸಹಯೋಧಳಾಗಿ ಸೇವೆ ಸಲ್ಲಿಸಿದ್ದ ಬೆಲ್ಜಿಯನ್ ಮ್ಯಾಲಿನೋಯಿಸ್ ತಳಿಯ ಹೆಣ್ಣು ಶ್ವಾನ ‘ಅಲ್ಟಿ’ ನಿವೃತ್ತಿ

ಕಾರ್ಕಳ,ಆ. 1: ಅರಣ್ಯದ ದುರ್ಗಮ ಹಾದಿಗಳಲ್ಲಿ ನಕ್ಸಲರ ಜಾಡು ಹಿಡಿಯುತ್ತ, ಸ್ಫೋಟಕಗಳ ಪತ್ತೆ ನಡೆಸುತ್ತ, ಅನೇಕ ಅಪಾಯಕಾರಿ ಕಾರ್ಯಾಚರಣೆಗಳಲ್ಲಿ ಎಎನ್‌ಎಫ್ ಪಡೆಯ ವಿಶ್ವಾಸಾರ್ಹ ಸಹಯೋಧಳಾಗಿ ಸೇವೆ ಸಲ್ಲಿಸಿದ್ದ ಬೆಲ್ಜಿಯನ್ ಮ್ಯಾಲಿನೋಯಿಸ್ ತಳಿಯ ಹೆಣ್ಣು ಶ್ವಾನ ‘ಅಲ್ಟಿ’ ಎಂಟು ವರ್ಷಗಳ ಅಪ್ರತಿಮ ಸೇವೆಯ…

ಅಜೆಕಾರು: ಚೆಸ್ ಪಂದ್ಯಾಕೂಟದಲ್ಲಿ ಜ್ಞಾನಸುಧಾದ ಅವನಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಅಜೆಕಾರು, ಜು. 31: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ಶಿವಪುರದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ…