Category: ಉಡುಪಿ

ಹೆಬ್ರಿ ಜೇಸಿಐ ನೂತನ ಅಧ್ಯಕ್ಷರಾಗಿ ರಕ್ಷಿತಾ.ಪಿ.ಭಟ್ ಆಯ್ಕೆ

ಹೆಬ್ರಿ: ಹೆಬ್ರಿ ಜೇಸಿಐನ ಅಧ್ಯಕ್ಷರಾಗಿ ರಕ್ಷಿತಾ.ಪಿ ಭಟ್ ಅವರು ಆಯ್ಕೆಯಾಗಿದ್ದಾರೆ. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಹೆಬ್ರಿಯು 40 ವರುಷಗಳಿಂದ ಹೆಬ್ರಿಯಲ್ಲಿ ಸಂಘಟನಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೂಲಕ ತನ್ನದೇ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ.ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಸ್ತುಬದ್ಧ…

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ವಿಧ್ಯುಕ್ತ ಚಾಲನೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ಜ.06 ರಂದು ಶನಿವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.…

ಇನ್ನುಮುಂದೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ?: ಶಕ್ತಿ ಯೋಜನೆಯನ್ನು ಖಾಸಗಿ ಬಸ್ಸಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗಾಗಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು:ರಾಜ್ಯ ಸರ್ಕಾರ ಈಗಾಗಲೇ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ.ಆದರೆ ರಾಜ್ಯದಾದ್ಯಂತ ಎಲ್ಲಾ ಕಡೆಗಳಲ್ಲಿ ಸರ್ಕಾರಿ ಬಸ್ ಸೇವೆ ಇಲ್ಲದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಈ‌ ಹಿಂದೆ ಸಾಕಷ್ಟು ಒತ್ತಾಯ…

ಕಾರ್ಕಳದ ಅನ್ವಿ ಹೆಚ್ ಅಂಚನ್ ಗೆ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ-2023 ಪುರಸ್ಕಾರ

ಉಡುಪಿ: ಕನ್ನಡ ಮತ್ತು ಸಂಸಕೃತಿ ಇಲಾಖೆ ಉಡುಪಿ ಜಿಲ್ಲೆ ಇನ್ವೆಂಜರ್ ಪೌಂಡೇಶನ್ ಮಂಗಳೂರು, ಸೃಷ್ಠಿಫೌಂಡೇಶನ್ ಮಂಗಳೂರು, ಸೃಷ್ಠಿ ಫೌಂಡೇಶನ್ (ರಿ) ಕಟಪಾಡಿ ಮತ್ತು ಪ್ರಥಮ್ ಮ್ಯಾಜಿಕ್ ವಲ್ಡ್ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕನಾಟಕ ಸುವರ್ಣ ಮಹೋತ್ಸವದ ಅಂಗವಾಗಿ 2023 ನೇ…

ಕಾರ್ಕಳದಲ್ಲಿ ಐಟಿ ದಾಳಿ: ಕ್ರಶರ್ ಹಾಗೂ ಫ್ಲ್ಯಾಟ್ ಮೇಲೆ ದಾಳಿ

ಕಾರ್ಕಳ: ಮಂಗಳವಾರ ಬೆಳ್ಳಂಬೆಳಗ್ಗೆ ಕಾರ್ಕಳದ ಕ್ರಶರ್ ಹಾಗೂ ಫ್ಲಾಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭಿಸಿ ಗುತ್ತಿಗೆದಾರ ಸುಜಯ ಶೆಟ್ಟಿ ಹಾಗೂ ಕ್ರಶರ್ ಮಾಲಕ ದಿನೇಶ್ ಶೆಟ್ಟಿ ಎಂಬವರ ಮನೆ…

ಹೆಬ್ರಿ ಅಮೃತಭಾರತಿ ವಿದ್ಯಾಲಯಕ್ಕೆ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

ಹೆಬ್ರಿ: ವ್ಯಾಸರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್. (ರಿ) ಕಾರ್ಕಳ ಹಾಗೂ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರು ನಡೆಸಲ್ಪಡುವ 83ನೇ ಗೀತಾ ಜಯಂತಿ ಸಮಾರಂಭದ ಭಗವದ್ಗೀತಾ 2ನೇ ಅಧ್ಯಾಯದ ಕಂಠಪಾಠ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ…

ನಿಟ್ಟೆ ವಿದ್ಯಾಸಂಸ್ಥೆಯ ಸಂಭ್ರಮದಲ್ಲಿ ಕಳೆಗಟ್ಟಿದ ಹಳೆವಿದ್ಯಾರ್ಥಿಗಳ ಪುನರ್ಮಿಲನ

ನಿಟ್ಟೆ: ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 1994ರ ಬ್ಯಾಚಿನ ಸಿಲ್ವರ್ ರಿಯೂನಿಯನ್ ಹಾಗೂ ಹಳೆವಿದ್ಯಾರ್ಥಿ ಸಂಘವಾದ ವೆನಾಮಿತಾ ಆಯೋಜಿಸಿದ್ದ ಗ್ಲೋಬಲ್ ಅಲುಮ್ನಿ ರಿಯೂನಿಯನ್ ಕಾರ್ಯಕ್ರಮವು ಡಿ 30 ರಂದು ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನಿಟ್ಟೆಯ ತಾಂತ್ರಿಕ ಶಿಕ್ಷಣ…

ಉಡುಪಿಯ ಪ್ರಸಿದ್ಧ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಫೈರಿಂಗ್: ಓರ್ವನಿಗೆ ಗಾಯ!

ಉಡುಪಿ,ಡಿ.30: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವರಿಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ನಡೆದಿದೆ. ಬಟ್ಟೆ ಅಂಗಡಿಯಲ್ಲಿ ಯಾರೋ ಒಬ್ಬರು ಗನ್ ಬಿಟ್ಟು ಹೋಗಿದ್ದಾರೆ. ಅಂಗಡಿಯ ಸಿಬ್ಬಂದಿಗಳು ಗನ್ ಎತ್ತಿಕೊಂಡು…

ಜ.6ರಂದು ಕಾರ್ಕಳದ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಕರಾವಳಿಯ ಜನಪ್ರಿಯ ಕ್ರೀಡೆಯಾಗಿರುವ ಕಂಬಳವು ರಾಜ್ಯವ್ಯಾಪಿಯಾಗಿ ನಡೆಯಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಕರಾವಳಿಯ ಉಭಯ ಜಿಲ್ಲೆಗಳ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಜಗತ್ತಿನೆಲ್ಲೆಡೆ ಇಂದು ಲಕ್ಷಾಂತರ ಅಭಿಮಾನಿಗಳಿದ್ದಾರೆ. ಕಂಬಳವು ಕೇವಲ ಕ್ರೀಡೆಯಲ್ಲ ಅದೊಂದು ಉತ್ಸವವಾಗಬೇಕು, ಕಂಬಳ ಕ್ರೀಡೆಯು ಇಂದು ಕೇವಲ ಕರಾವಳಿಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಬೆಂಗಳೂರಿಗೂ ವ್ಯಾಪಿಸಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ…

ನಾಳೆ (ಡಿ‌.30) ರಂದು ಹೆಬ್ರಿ ತಾಲೂಕು ಕಚೇರಿಯಲ್ಲಿ ಶಾಸಕರಿಂದ ಸಾರ್ವಜನಿಕರ ಭೇಟಿ, ಅಹವಾಲು ಸ್ವೀಕಾರ

ಹೆಬ್ರಿ: ಶಾಸಕ ಸುನಿಲ್ ಕುಮಾರ್ ಅವರಿಂದ ನಾಳೆ ಡಿ.30 ರಂದು ಮಧ್ಯಾಹ್ನ 2 ರಿಂದ5 ಗಂಟೆ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳ ಕುರಿತ ತಮ್ಮ…