Category: ಉಡುಪಿ

ಕಾರ್ಕಳ ಜೋಗಿನಕೆರೆಗೆ ಗೋಶಾಲೆಯ ಗಂಜಲ ಸೋರಿಕೆ ಪ್ರಕರಣ: ಪುರಸಭೆ ಅಧಿಕಾರಿಗಳಿಂದ ಪರಿಶೀಲನೆ: ಮೂರು ದಿನಗಳ ಒಳಗಾಗಿ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ

ಕಾರ್ಕಳ: ಪುರಸಭಾ ವ್ಯಾಪ್ತಿಯ ಬಂಡೀಮಠ ಸಮೀಪದ ಜೋಗಿನಕೆರೆಯ ಅಯ್ಯಪ್ಪ ಮಂದಿರದ ಕೆರೆಗೆ ಗೋಶಾಲೆಯ ಗಂಜಲ ಸೋರಿಕೆಯಿಂದ ನೀರು ಕಲುಷಿತವಾಗಿದ್ದು ಇದರಿಂದ ಸ್ನಾನ ಹಾಗೂ ಪೂಜಾ ವಿಧಿವಿಧಾನಗಳಿಗೆ ತೊಂದರೆಯಾಗುತ್ತಿದೆ ಎಂದು ಅಯ್ಯಪ್ಪ ವೃತಧಾರಿಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಪುರಸಭೆಗೆ ಮನವಿ ಸಲ್ಲಿಸಿದ್ದರು.…

ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ, ಹಿಂದೂ ವಿದ್ಯಾರ್ಥಿನಿಯರು ಕೇಸರಿ ವೇಲ್ ಹಾಕಿ ಬರುತ್ತಾರೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು :ರಾಜ್ಯ ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಚಾರದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದೂ ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ವೇಲ್ ಧರಿಸಿ ಹಾಕಿ ತರಗತಿಗೆ ಬರಲು ಸಿದ್ದರಿದ್ದಾರೆ.…

ನಾಳೆ (ಡಿ.24) ಭಾನುವಾರ ಪೆರ್ಡೂರಿನಲ್ಲಿ ಗಿರಿಜನ ಉತ್ಸವ-2023

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ವತಿಯಿಂದ ಗಿರಿಜನ ಉತ್ಸವ 2023 ಕಾರ್ಯಕ್ರಮವು ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂದಿರದಲ್ಲಿ ಡಿ 24 ರಂದು ಭಾನುವಾರ ನಡೆಯಲಿದೆ. ಮಹಿಳಾ…

ಸಾಣೂರಿನಲ್ಲಿ ಮಿಶ್ರತಳಿ ಕರು ಮತ್ತು ಹಸು ಪ್ರದರ್ಶನ ಸ್ಪರ್ಧೆ:ವೈಜ್ಞಾನಿಕ ಹೈನುಗಾರಿಕೆಯಿಂದ ಕೃಷಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ.ರೆಡ್ಡಪ್ಪ

ಕಾರ್ಕಳ: ಗೋವು ಸಂಪತ್ತು ದೇಶದ ಶ್ರೇಷ್ಠ ಸಂಪತ್ತು, ಕರುಸಾಕಾಣಿಕೆ ಮತ್ತು ಹಸುಗಳ ಪೋಷಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಿದಾಗ ಕೃಷಿಯ ಜೊತೆಗೆ ಹೈನುಗಾರಿಕೆಯಲ್ಲಿಯೂ ಯಶಸ್ಸನ್ನು ಕಾಣಲು ಸಾಧ್ಯ ಎಂದು ಪಶು ಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರೆಡ್ಡಪ್ಪ ಅಭಿಪ್ರಾಯಪಟ್ಟರು…

ಉಡುಪಿ: ಹೃದಯಾಘಾತದಿಂದ ಬಾಲಕ ಸಾವು

ಉಡುಪಿ:ಇತ್ತೀಚಿನ ದಿನಗಳಲ್ಲಿ ಎಳೆವಯಸ್ಸಿನವರಲ್ಲಿ ಕಾಡುತ್ತಿರುವ ಹೃದಯಾಘಾತ ಸಮಸ್ಯೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ 17 ರ ಹರೆಯದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದು ಆತಂಕ ಮೂಡಿಸಿದೆ. ಕಲ್ಯಾಣಪುರದ ಅಫ್ಕಾರ್ (17) ಮೃತ ದುರ್ದೈವಿ.ಅಫ್ಕಾರ್‌ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ…

ಸಾಣೂರು: ನಾಳೆ (ಡಿಸೆಂಬರ್ 22)ಮಿಶ್ರತಳಿ ಕರು ಮತ್ತು ಹಸು ಪ್ರದರ್ಶನ ಸ್ಪರ್ಧೆ

ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಹಾಗೂ ಪಶುವೈದ್ಯ ಸೇವಾ ಇಲಾಖೆ ಕಾರ್ಕಳ, ದ ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಹಾಗೂ ಉದಯರವಿ ಕಲಾವೃಂದ(ರಿ) ಮುದ್ದಣ್ಣನಗರ, ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಣೂರು ಗ್ರಾಮಸ್ಥರಿಗೆ ಮಿಶ್ರ…

ವರಂಗ ಕೆಲ್ ಟೆಕ್ ಎನರ್ಜೀಸ್ ಸಂಸ್ಥೆಯಿಂದ ಆರ್ಡಿ ಸರಕಾರಿ ಪ್ರೌಢ ಶಾಲೆಗೆ ಪೀಠೋಪಕರಣ ಕೊಡುಗೆ

ಹೆಬ್ರಿ ಡಿ.20: ಹೆಬ್ರಿ ತಾಲೂಕಿನ ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಶಾಲಾ ಮಕ್ಕಳ ಕ್ರಿಡೋತ್ಸವಕ್ಕೆ ಬಹುಮಾನದ ವೆಚ್ಚ ಹಾಗೂ ಶಾಲೆಗೆ 150 ಪ್ಲಾಸ್ಟಿಕ್ ಕುರ್ಚಿಗಳ ಸಹಿತ ರೂ.1.40 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ವರಂಗ ಕೆಲ್ ಟೆಕ್ ಸಂಸ್ಥೆಯ‌…

ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನಲ್ಲಿ ನಿನಾದ-ಸಂಚಿಕೆ 5 ಬಿಡುಗಡೆ

ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ ‘ನಿನಾದ’ ಸಂಚಿಕೆ-5 ನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು. ಲಿಂಗಪ್ಪ ಹಾಗೂ ರತ್ನಾ ಲಿಂಗಪ್ಪ ದಂಪತಿಗಳು ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಅಶ್ವತ್‌ ಎಸ್‌.…

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ಪ್ರಗತಿ ಕುರಿತು ಶಾಸಕ ಸುನಿಲ್ ಕುಮಾರ್ ಪರಿಶೀಲನೆ

ಕಾರ್ಕಳ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿಯನ್ನು ಶಾಸಕ ವಿ.ಸುನಿಲ್ ಕುಮಾರ್ ಪರಿಶೀಲನೆ ನಡೆಸಿದರು. ಹೆದ್ದಾರಿ ನಿರ್ಮಾಣದಿಂದ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿಕೆ ವಿಳಂಬ ,ಸರ್ವೀಸ್ ರಸ್ತೆ ನಿರ್ಮಾಣ ಮಾಡದೇ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎನ್ನುವ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

ಉಡುಪಿ ಧರ್ಮಪ್ರಾಂತ್ಯದಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ

ಉಡುಪಿ, ಡಿ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಮಂಗಳವಾರ ದೇಣಿಗೆ ನೀಡಲಾಯಿತು. ಉಡುಪಿ ಕಕ್ಕುಂಜೆಯ ಪಾಲನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ…