Category: ಉಡುಪಿ

ನಿಟ್ಟೆ ವಿದ್ಯಾಲಯದಲ್ಲಿ ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಪ್ರಯೋಗಾಲಯ ಉದ್ಘಾಟನೆ

ಕಾರ್ಕಳ: ತಾಲೂಕಿನ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗವು ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಳ್ಕರ್, ಎನ್ಸಿಎಲ್ ಪುಣೆಯ ವಿಜ್ಞಾನಿ ಡಾ.ನಾಯಕ ಜಿ.ಪಿ., ಉಪಪ್ರಾಂಶುಪಾಲ ಡಾ. ಐ.ಆರ್.ಮಿತ್ತಂತಾಯ,…

ಬ್ರಹ್ಮಾವರ: ಮೊಬೈಲ್​ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕುಂದಾಪುರ: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ…

ಎಳ್ಳಾರೆ: ಭಾರೀ ಗಾಳಿಮಳೆಗೆ ಶಾಲೆಯ ಛಾವಣಿಯ ಹುಂಚು ಬಿದ್ದು 8 ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ: ಸೋಮವಾರ ಸಂಜೆ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಲಕ್ಷಿö್ಮÃ ಜನಾರ್ಧನ ಅನುದಾನಿತ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ಹೆಂಚು ಬಿದ್ದು ತರಗತಿಯಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸೋಮವಾರ ಎಂದಿನAತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಇನ್ನೇನು ತರಗತಿ ಮುಗಿಸಿ…

ಕಾರ್ಕಳ ತಾಲೂಕಿನಾದ್ಯಂತ ಭಾರೀ ಮಳೆ: ಸಿಡಿಲಿನ ರುದ್ರಪ್ರತಾಪಕ್ಕೆ ಹಲವೆಡೆ ಹಾನಿ

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಹಲವೆಡೆ ಭಾನುವಾರ ಸಂಜೆ ಸಿಡಿಲು‌ ಸಹಿತ ಭಾರೀ ಮಳೆಯಾಗಿದೆ. ಕಾರ್ಕಳ ತಾಲೂಕಿನ ಬಜಗೋಳಿ,ಮಾಳ, ಕಡಾರಿ, ಕೆರ್ವಾಶೆ, ಶಿರ್ಲಾಲು ,ಈದು,ಅಜೆಕಾರು, ಕಣಂಜಾರು ಮುಂತಾದ ಕಡೆಗಳಲ್ಲಿ ಗಾಳಿ ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ…

ಕಾರ್ಕಳ: ಶಿಷ್ಟಾಚಾರದ ನೆಪವೊಡ್ಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಕಡೆಗಣನೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ

ಕಾರ್ಕಳ: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಮುಖಂಡರನ್ನು ಕನಿಷ್ಠ ಸೌಜನ್ಯಕ್ಕೂ ವೇದಿಕೆಯ ಮೇಲೆ ಆಹ್ವಾನಿಸದೇ ಅಧಿಕಾರಿಗಳು ಕೇವಲ ಕಾಟಾಚಾರಕ್ಕಾಗಿ ಜಯಂತಿ ಆಚರಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಈ ನಡೆಯ ವಿರುದ್ಧ ಸಮುದಾಯದವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಜಯಂತಿ ಆಚರಣೆ…

ಕ್ರಿಯೇಟಿವ್ ಕಾಲೇಜಿನಲ್ಲಿ ಬೋಧಕ ಮತ್ತು ಬೋಧಕೇತರ ವೃಂದದವರಿಗೆ ತರಬೇತಿ ಕಾರ್ಯಗಾರ- ಹೆಸರು ಗಳಿಸುವುದು ಸಂಸ್ಥೆಯಿಂದಲೇ ಹೊರತು ವ್ಯಕ್ತಿಯಿಂದಲ್ಲ: ಸತೀಶ್ ಭಟ್

ಕಾರ್ಕಳ: ನಾನು ಎಂಬುದು ವಯಕ್ತಿಕ. ಆದ್ದರಿಂದ ಉನ್ನತಿಗೇರುವುದು, ಹೆಸರು ಗಳಿಸುವುದು ಸಂಸ್ಥೆಯಿಂದಲೇ ಹೊರತು ವ್ಯಕ್ತಿಯಿಂದಲ್ಲ. ವಿಭಿನ್ನವಾಗಿ ಯೋಚಿಸುವುದರಿಂದ ಕ್ರಿಯಾತ್ಮಕ ರಚನೆಗಳು ಹೊರಹೊಮ್ಮುತ್ತವೆ. ಪ್ರಯತ್ನಪೂರ್ವಕವಾದ ಕಾರ್ಯ ಖಂಡಿತ ಯಶಸ್ಸನ್ನು ತಂದುಕೊಡುತ್ತದೆ. ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಹೊಸತನ್ನು ಹುಡುಕಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳೂ ಸಹ…

ರಾಷ್ಟ್ರಮಟ್ಟದ ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್ ಸ್ಪರ್ಧೆ: ನಿಟ್ಟೆ ವಿದ್ಯಾಲಯದ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಫ್ಲೂಯಿಡ್ ಪವರ್ ಸೊಸೈಟಿ ಆಫ್ ಇಂಡಿಯಾ (ಎಫ್.ಪಿ.ಎಸ್.ಐ) ತನ್ನ ಸುವರ್ಣ ಮಹೋತ್ಸವದ ನೆನಪಿಗಾಗಿ ಆಯೋಜಿಸಿದ್ದ ರಾಷ್ಟ್ರಮಟ್ಟದ ‘ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್’ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರೊಬೊಟಿಕ್ಸ್ ವಿಭಾಗದ ರಿಸರ್ಚ್ ಎಸೋಸಿಯೇಟ್…

ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ಯೋಜನೆ ಇದೆಯೇ?: ಉಡುಪಿಗೆ ಆಗಮಿಸುತ್ತಿರುವ ಸಿಎಂ ಗೆ ಬಿಜೆಪಿ ಪ್ರಶ್ನೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡುವ ಯೋಚನೆ ಇದೆಯೇ? ಎಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಶನಿವಾರ ಉಡುಪಿಗೆ ಆಗಮಿಸಲಿರುವ ಮುಖ್ಯಮಂತ್ರಿ ಅವರನ್ನು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಶ್ನಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ…

ನಾಳೆ( ಅ.28) ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿಗೆ: ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗಿ

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಟೋಬರ್ 28ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿನಿAದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರು ಮೂಲಕ ಮಧ್ಯಾಹ್ನ 1 ಗಂಟೆಗೆ ಉಡುಪಿ ತಲುಪಲಿದ್ದಾರೆ. ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ…

ಕಾರ್ಕಳ ಚೇತನಾ ವಿಶೇಷ ಶಾಲೆಗೆ ಗೋಕರ್ಣ ಪರ್ತಗಾಳಿ ಶ್ರೀ ಭೇಟಿ

ಕಾರ್ಕಳ: ಭಾರತೀ ಸೇವಾ ಮಂಡಳಿ ಟ್ರಸ್ಟ್ ವತಿಯಿಂದ ನಡೆಸುವ ಚೇತನಾ ವಿಶೇಷ ಶಾಲೆಗೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ಸ್ವಾಮೀಜಿಯವರು ಇತ್ತೀಚಿಗೆ ಭೇಟಿ ನೀಡಿ ಶಾಲಾ ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.…