Category: ಉಡುಪಿ

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯದ ಗೋಳು: ಸಾರ್ವಜನಿಕ ಸಮಸ್ಯೆಗಳ ಕುರಿತು ಉಡುಪಿ ಡಿಸಿ ಕಚೇರಿಯಲ್ಲಿ ಕುಂದುಕೊರತೆ ಸಭೆ

ಉಡುಪಿ, ಡಿಸೆಂಬರ್ 19 : ಸಾಣೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯ ಕುರಿತು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಮತ್ತು ಪ್ರಗತಿ ಪರಿಶೀಲನ ಸಭೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಾಣೂರು ಗ್ರಾಮದಲ್ಲಿ…

ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತು ತಾಲೂಕು ಮಟ್ಟದ ಸ್ಪರ್ಧೆ: ಹೆಬ್ರಿ ಸರಕಾರಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ)ನಡೆಸಿದ ಪ್ರೌಢಶಾಲಾ ವಿಭಾಗದ ಜ್ಞಾನ ವಾರಿಧಿ ನೈತಿಕ ಮೌಲ್ಯಾಧಾರಿತ ಅಧ್ಯಯನ ಕುರಿತ ತಾಲೂಕು ಮಟ್ಟದಲ್ಲಿ ನಡೆದ ನಾಲ್ಕು ವಿಭಾಗದ ಸ್ಪರ್ಧೆಗಳ ಪೈಕಿ ಹೆಬ್ರಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು…

ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ

ಉಡುಪಿ ಡಿ.17 :ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದು ಜಿಲ್ಲೆಯ ವಿವಿಧೆಡೆ ಧಿಡೀರ್ ದಾಳಿ ನಡೆಸಿ ನಿಯಮಬಾಹಿರ ಕ್ಲಿನಿಕ್ ಹಾಗೂ ಲ್ಯಾಬ್‌ಗಳ ವಿರುದ್ಧ ನಕಲಿ ವೈದ್ಯ ತಡೆ ಹಾಗೂ ಕೆ.ಪಿ.ಎಂ.ಇ…

ನಂದಳಿಕೆ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಅಂಬಾಡಗಿ ನಿವಾಸಿ ವಿಠಲ ಆಚಾರ್ಯ (5 7) ಎಂಬವರು ಡಿ 12 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಮನೆಯಿಂದ ಪಿಲಾರು ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕೆಲಸಕ್ಕೆಂದು ಹೋದವರು ಬಳಿಕ ಅಲ್ಲಿಂದ ತನಗೆ…

ನೀರೆ: ಮಕ್ಕಳ ಗ್ರಾಮಸಭೆ: ಪುಟ್ಟ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಿದ ಸ್ಥಳೀಯಾಡಳಿತ

ಕಾರ್ಕಳ ಡಿ,15: ನೀರೆ ಗ್ರಾಮ ಪಂಚಾಯತಿಯ ಮಕ್ಕಳ ಗ್ರಾಮ ಸಭೆಯು ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಡಿ.15 ರಂದು ಶುಕ್ರವಾರ ನಡೆಯಿತು. ಲೂರ್ಡ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ನಾಯಕನಾದ ಇತಾನ್ ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಗ್ರಾಮಸಭೆಯಲ್ಲಿ…

ರಸ್ತೆ ಅಗಲೀಕರಣಕ್ಕಾಗಿ ಮರಗಳಿಗೆ ಕೊಡಲಿಯೇಟು! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗುತ್ತಿವೆ ಲಕ್ಷಾಂತರ ರೂ ಮೌಲ್ಯದ ಮರದ ದಿಮ್ಮಿಗಳು!

ಕಾರ್ಕಳ: ರಾಜ್ಯ ಹಾಗೂ ರಾಷ್ಟಿçÃಯಹ ಹೆದ್ದಾರಿಗಳ ವಿಸ್ತರಣೆ ಕಾಮಗಾರಿಗೆ ರಸ್ತೆಯ ಇಕ್ಕೆಲಗಳಲ್ಲಿನ ಮರಗಳನ್ನು ಕಡಿದು ಉರುಳಿಸಲಾಗುತ್ತಿದ್ದು, ಹೀಗೆ ಕಡಿದ ಮರಗಳನ್ನು ತೆರವುಗೊಳಿಸದ ಅರಣ್ಯ ಇಲಾಖೆಯ ನಿರ್ಲಕ್ಷö್ಯದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮರಮಟ್ಟುಗಳು ಮಣ್ಣು ಪಾಲಾಗುತ್ತಿವೆ. ಕಾರ್ಕಳ ಹೆಬ್ರಿ ರಾಜ್ಯ…

ಕಾರ್ಕಳದಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ: ಓರ್ವ ಮಹಿಳೆ ಸೇರಿ ಐವರ ಬಂಧನ, ಓರ್ವ ಮಹಿಳೆಯ ರಕ್ಷಣೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ದಾನಿಯಾ ಪಿರೇರಾ ಎಂಬವಬರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ಗುರುವಾರ ದಾಳಿ ನಡೆಸಿ ಓರ್ವ…

ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

ಪುತ್ತೂರು ಡಿ.15: ಪುತ್ತೂರು ತಾಲೂಕಿನಲ್ಲಿ ಯುವ ವಿಜ್ಞಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ. ಭರತ್ ಹೈದರಾಬಾದ್‌ನ ಡಿಆರ್‌ಡಿಒ ಸಂಸ್ಥೆಯಲ್ಲಿ…

ಸಂಸತ್ತಿನಲ್ಲಿ ಕಲರ್ ಬಾಂಬ್ ಸ್ಪೋಟಿಸಿದ ಪ್ರಕರಣ: ಕೇಂದ್ರ ಸರ್ಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಕಾರ್ಕಳ: ದೇಶದ ಪ್ರಜಾತಂತ್ರ ವ್ಯವಸ್ಥೆಯ ದೇಗುಲವಾಗಿರುವ ಪಾರ್ಲಿಮೆಂಟಿನ ಒಳಗೆ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ವ್ಯಕ್ತಿಯೊಬ್ಬ ಒಳನುಸುಳಿ ಕಲರ್ ಬಾಂಬ್ ಸ್ಪೋಟಿಸಿ ಆತಂಕ ಸೃಷ್ಠಿಸಿರುವುದು ಕೇಂದ್ರ ಸರಕಾರದ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಪಾರ್ಲಿಮೆಂಟಿಗೆ ಭದ್ರತೆ ಒದಗಿಸಲಾಗದವರು ದೇಶಕ್ಕೆ ಭದ್ರತೆ ನೀಡಲು ಸಾಧ್ಯವೇ ಎಂದು…

ಶತಮಾನೋತ್ಸವ ಸಂಭ್ರಮದಲ್ಲಿ ಕಾರ್ಕಳ ತಾಲೂಕಿನ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಶತಮಾನೋತ್ಸವದ ಸವಿನೆನಪಿಗಾಗಿ ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪುತ್ಥಳಿ ಸ್ಥಾಪನೆ

ಕಾರ್ಕಳ: ಆಂಗ್ಲ ಮಾಧ್ಯಮ ಶಿಕ್ಷಣದ ಧಾವಂತದಲ್ಲಿ ಇಂದು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದೇ ಒಂದು ಹರಸಾಹಸವಾಗಿದೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳ ಪೈಪೋಟಿಯ ನಡುವೆಯೂ ಕೆಲವೊಂದು ಸರ್ಕಾರಿ ಶಾಲೆಗಳು ಇಂದಿಗೂ ಸೀಮಿತ ಮೂಲಸೌಕರ್ಯಗಳನ್ನು ಬಳಸಿಕೊಂಡು ಖಾಸಗಿ ಶಿಕ್ಷಣ…