Category: ಉಡುಪಿ

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆ ಉದ್ಘಾಟನೆ

ಕಾರ್ಕಳ : ಬದುಕಿನಲ್ಲಿ ಹೊಸತನ, ನಿಸ್ವಾರ್ಥತೆ, ಸಮಯಪ್ರಜ್ಞೆ, ಶಿಸ್ತು, ಸಹಬಾಳ್ವೆ, ಹೊಂದಾಣಿಕೆಯ ಜೊತೆಗೆ ಸೇವಾಮನೋಭಾವದೊಂದಿಗೆ ವ್ಯಕ್ತಿತ್ವವಿಕಸನದ ಪೂರ್ಣಪಾಠ ಕಾಲೇಜಿನ ವಿದ್ಯರ್ಥಿಗಳಿಗೆ ರಾಷ್ಟ್ರೀಯಸೇವಾ ಯೋಜನೆಯಿಂದಾಗುತ್ತದೆ. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಜಾಗೃತಿಯನ್ನು ಬಿತ್ತುವ ಮಹತ್ತರ ಕೆಲಸವನ್ನು ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕ ಮಾಡುತ್ತದೆ. ವಿದ್ಯಾರ್ಥಿಗಳು ಈ ಘಟಕಕ್ಕೆ…

ಬೈಲೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಗರ್ಭಗುಡಿ ಶಿಲಾನ್ಯಾಸ ಸಮಾರಂಭ-ಅಹಂಕಾರ ಇದ್ದಲ್ಲಿ ಭಗವಂತನಿರುವುದಿಲ್ಲ: ಒಡಿಯೂರು ಶ್ರೀ

ಕಾರ್ಕಳ: ನಾನು, ನನ್ನದು, ನನ್ನಿಂದ ಎನ್ನುವ ಅಹಂಕಾರ ಇದ್ದಲ್ಲಿ ಭಗವಂತನಿರುವುವುದಿಲ್ಲ. ಮಮಕಾರವಿದ್ದಲ್ಲಿ ಭಗವಂತನ ಅನುಗ್ರಹ ಸದಾ ಇರುತ್ತದೆ ಎಂದು ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನಮ್ ಮಠಾಧೀಶ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಅ. 24 ರಂದು ನಡೆದ ಬೈಲೂರು ಶ್ರೀ ಮಹಾಲಿಂಗೇಶ್ವರ…

ಅಹಂಕಾರ ಬಿಟ್ಟು ಮಮಕಾರವಿದ್ದಲ್ಲಿ ಭಗವಂತನ ಅನುಗ್ರಹ ಸದಾ ಇರುತ್ತದೆ : ಒಡಿಯೂರು ಶ್ರೀ

ಕಾರ್ಕಳ: ನಾನು, ನನ್ನದು, ನನ್ನಿಂದ ಎನ್ನುವ ಅಹಂಕಾರ ಇದ್ದಲ್ಲಿ ಭಗವಂತನಿರಲ್ಲ ಮಮಕಾರವಿದ್ದಲ್ಲಿ ಭಗವಂತನ ಅನುಗ್ರಹ ಸದಾ ಇರುತ್ತದೆ ಎಂದು ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನಮ್ ಮಠಾಧೀಶ ಗುರುದೇವಾನಂದ ಸ್ವಾಮೀಜಿ ಹೇಳಿದರು ಅವರು ಅ. 24 ರಂದು ನಡೆದ ಬೈಲೂರು ಮಹಾಲಿಂಗೇಶ್ವರ ದೇವರ…

ಕುಕ್ಕುಜೆ: ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಗ್ನಿಗಾಹುತಿ

ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಚಿನ್ನಾಭರಣ,ನಗದು, ಬಟ್ಟೆಬರೆಗಳು ಸೇರಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಗ್ನಿಗಾಕುತಿಯಾಗಿದೆ. ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಜೆ ಇಸರಮಾರ್ ಗುಲಾಬಿ ಶೆಟ್ಟಿ ಎಂಬವರ ಮನೆಗೆ ಮಂಗಳವಾರ ಮಧ್ಯಾಹ್ನ…

ಪರಶುರಾಮನ ಪ್ರತಿಮೆಯ ನೈಜತೆ ಕುರಿತ ಆರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತುಪಡಿಸಿ: ಶಾಸಕ ಸುನಿಲ್ ಕುಮಾರ್ ಅವರಿಗೆ ಶುಭದ್ ರಾವ್ ಸವಾಲು

ಕಾರ್ಕಳ: ಪರಶುರಾಮನ ಪ್ರತಿಮೆಯ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಶಾಸಕರು ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ, ಭಾಷೆಯ ಎಲ್ಲೆ ಮೀರಿ ಆಡಿದ ಅಸಭ್ಯ ಮತ್ತು ಅವಹೇಳನ ಮಾತುಗಳಿಂದ ಏನೂ ಸಾಧಿಸಿದಂತೆ ಆಗುದಿಲ್ಲ. ಧರ್ಮದ ದುರ್ಬಳಕೆಯೇ ಭಿಕ್ಷೆ ಬೇಡುವ ಪರಿಸ್ಥಿತಿಗೆ ತರುತ್ತದೆ…

ನಿಟ್ಟೆ ವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ: ಜೀವನದ ಅನಿಶ್ಚಿತತೆಯನ್ನು ಪ್ರತಿಭೆ ಮತ್ತು ಸೃಜನಶೀಲತೆಯ ಎದುರಿಸಬೇಕು-ಎನ್. ವಿನಯ ಹೆಗ್ಡೆ

ಕಾರ್ಕಳ: ಪ್ರತಿಯೋರ್ವ ಮಾನವನೂ ತನ್ನ ವಿದ್ಯಾರ್ಥಿ ಜೀವನ, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದಲ್ಲಿ ಎದುರಾಗುವ ಎಡರುತೊಡರುಗಳು, ಅನಿಶ್ಚಿತತೆಯನ್ನು ಸಮರ್ಥವಾಗಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯ ಮೂಲಕ ಎದುರಿಸಬೇಕು. ನಮ್ಮ ಜೀವನದ ಏಳಿಗೆಗೆ ಮಾರ್ಗದರ್ಶನ ಮಾಡಿದ ಎಲ್ಲ ಮಾರ್ಗದರ್ಶಕರನ್ನು, ಸಮಾಜವನ್ನು ಜೀವನದುದ್ದಕ್ಕೂ…

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ

ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನ ನೀಡುತ್ತಿದ್ದ…

ಕಾರ್ಕಳ:  “ಅರಿವು ತಿಳಿವು” ಉಪನ್ಯಾಸ ಕಾರ್ಯಕ್ರಮ- ಭೌತಿಕ ವಸ್ತುಗಳು ಕೂಡಾ ಚರಿತ್ರೆಯ ಭಾಗಗಳು-ಪ್ರೊ. ತುಕಾರಾಂ ಪೂಜಾರಿ

ಕಾರ್ಕಳ :ಚರಿತ್ರೆ ಎನ್ನುವುದು ಕೇವಲ ಕಾಲ ಮತ್ತು ಘಟನೆಗಳ ಮೊತ್ತವಷ್ಟೇ ಆಗಿರದೆ ಮೌಖಿಕ ಸಾಹಿತ್ಯ ಮತ್ತು ಭೌತಿಕ ಸಾಮಾಗ್ರಿಗಳು ಕೂಡಾ ಚರಿತ್ರೆಯ ಭಾಗಗಳೇ ಆಗಿವೆ. ಮನುಷ್ಯ ನಿರ್ಮಿತ ಈ ಭೌತಿಕ ವಸ್ತುಗಳೆಲ್ಲವೂ ಗತಕಾಲದ ಜೀವನಕ್ರಮ ಮತ್ತು ಸಂಸ್ಕೃತಿಯನ್ನು ನಮಗೆ ಪರಿಚಯಿಸಿದರೆ, ಬದಲಾದ…

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್ ಕಾನ್ಸ್ಟೇಬಲ್ ಶವವಾಗಿ ಪತ್ತೆ

ಕಾರ್ಕಳ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಇಂದು (ಸೋಮವಾರ) ಕಾರ್ಕಳ ಲಕ್ಷ್ಮಿದೇವಿ ಕಲ್ಯಾಣ ಮಂಟಪ ಸಮೀಪ ಪತ್ತೆಯಾಗಿದೆ. ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ…

ಸೋಮೇಶ್ವರ: ಶ್ರೀ ಸೋಮನಾಥ ದೇವಾಲಯದ ಶಾಸನದ ಮರು ಪರಿಶೀಲನೆ

ಮಂಗಳೂರು: ಮಂಗಳೂರಿನ ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಾಲಯದ ಆವರಣದಲ್ಲಿರುವ ಸ್ಮಾರಕ ಶಾಸನವನ್ನು ಭಾರತೀಯ ನಾಣ್ಯಶಾಸ್ತ್ರಜ್ಞ ಮಂದರ್ಕೆ ನಿತ್ಯಾನಂದ ಪೈ, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ ತೃತೀಯ ಬಿ.ಎ ವಿದ್ಯಾರ್ಥಿಗಳಾದ ದಿಶಾಂತ್…