Category: ಉಡುಪಿ

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ ಮೂವರಿಗೆ ಗಾಯ

ನಿಟ್ಟೆ: ಬೈಕಿಗೆ ಕಾರು ಡಿಕ್ಕಿ: ಬೈಕಿನಿಂದ ಬಿದ್ದು ದಂಪತಿಗೆ ಗಾಯ ಕಾರ್ಕಳ: ಮುಂದಿನಿಂದ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಹಿಂದಿನ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ನಿಯಂತ್ರಣ ತಪ್ಪಿ ದಂಪತಿ ಬಿದ್ದು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ…

ಕುಂದಾಪುರ:ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ!

ಉಡುಪಿ:ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಹಣ ಬಿಡುಗಡೆಗೆ ಫಲಾನುಭವಿಯಿಂದ ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬೇಳೂರು ಗ್ರಾಮ ಪಂಚಾಯಿತಿ ಪಿಡಿಒ ಜಯಂತ್‌ ಎಂಬುವರನ್ನು ಬಂಧಿಸಿ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಸವ ಕಲ್ಯಾಣ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ರಾಧಾ…

ಕಾರ್ಕಳ: ವಿವಿದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ: ತಹಶಿಲ್ದಾರ್ ಗೆ ಮನವಿ

ಕಾರ್ಕಳ: ಬೀಡಿ ಕಾರ್ಮಿಕರಿಗೆ ಸರ್ಕಾರ ಕನಿಷ್ಟ ವೇತನ ನಿಗದಿಪಡಿಸಿ 6 ವರ್ಷ ಕಳೆದರೂ ಈವರೆಗೂ ಬೀಡಿ ಮಾಲ್ಹಕರು ವೇತನ ಏರಿಕೆ ಮಾಡದೇ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಬೀಡಿ ಕಾರ್ಮಿಕರು ಆರೋಪಿಸಿದರು. ಬುಧವಾರ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ವತಿಯಿಂದ…

ಕಾಪು: ಹಿರಿಯ ರಂಗಕರ್ಮಿ, ಸಮಾಜಸೇವಕ‌ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಕಾರಣ ನಿಗೂಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರ ಶೆಟ್ಟಿ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು…

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಉಡುಪಿ…

ಉಡುಪಿ ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್‌ಗಳಿಗೆ ಸಿಸಿಟಿವಿ ಅಳವಡಿಕೆ ಕಡ್ಡಾಯ: ಎರಡು ವಾರಗಳ ಗಡುವು ನೀಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಸಾರ್ವಜನಿಕರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ…

ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಹಸ್ತಾಂತರ

ಕಾರ್ಕಳ: ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಸುಮಾರು 30 ಸಾವಿರ ಮೌಲ್ಯದ ಬ್ಯಾರಿಕೇಡ್ ಗಳನ್ನು ಕಾರ್ಕಳ ನಗರ ಠಾಣೆಗೆ ಹಸ್ತಾಂತರಿಸಿದರು. ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಇಂದು (ಡಿಸೆಂಬರ್ 12) ನಡೆದ ಕಾರ್ಯಕ್ರಮದಲ್ಲಿ…

ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವೈಭವ

ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಅಂತರ್ ಕಾಲೇಜ್ ಮಟ್ಟದ ಸಾಂಸ್ಕೃತಿ ಸ್ಪರ್ಧೆ ತರಂಗ ಸಾಂಸ್ಕೃತಿಕ ಅಲೆಗಳ ಕಲರವ 2023 ಸಾಂಸ್ಕತಿಕ ವೈಭವವು…

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆಗೆ ಹೃದಯಾಘಾತ: ನಿವೃತ್ತ ವೈದ್ಯೆ ಡಾ.ಶಶಿಕಲಾ ನಿಧನ

ಉಡುಪಿ: ವೈದ್ಯೆಯೊಬ್ಬರು ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ತೀವೃ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ತೀವೃ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ವೈದ್ಯೆ. ಡಾ.ಶಶಿಕಲಾ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಡಿ.8 ರಂದು ಝೆನ್ಕೆನ್ ದಿನಾಚರಣೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಪಾನ್ ಮೂಲದ ಝೆನ್ಕೆನ್ ಸಂಸ್ಥೆಯ ಭಾರತದ ವಿಭಾಗದ ಸಹಯೋಗದೊಂದಿದೆ ನಿಟ್ಟೆ ತಾಂತ್ರಿಕ ವಿದ್ಯಾಲಯದ ಆವರಣದಲ್ಲಿ ಡಿ.8 ರಂದು ಝೆನ್ಕೆನ್ ದಿನವನ್ನು ಆಚರಿಸಲಿದೆ. ಇದೊಂದು ಜಪಾನ್ ದೇಶದ ಸಾಂಸ್ಕೃತಿಕ ಹಾಗೂ ಔದ್ಯೋಗಿಕ ವಿಚಾರ…