ಪುತ್ತೂರು: ಕರಾವಳಿಯ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
ಮಂಗಳೂರು:ಕರಾವಳಿಯ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ನೈತಿಕ ಪೊಲೀಸ್‌ಗಿರಿ, ಕೋಮುಗಲಭೆ, ದನ ಸಾಗಾಟ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕೇಳಿ ಪುತ್ತೂರಿನ ಐವರು ಬಜರಂಗ ದಳ ಕಾರ್ಯಕರ್ತರಿಗೆ…
