ಸಾಣೂರು: ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ
ಕಾರ್ಕಳ:ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯತೆಯ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಚೇತಾ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಕಳ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಪ್ರತಾಪ್ ವಿದ್ಯಾರ್ಥಿಗಳಿಗೆ ಮಾನಸಿಕ ಅಸ್ವಸ್ಥತೆಯ ಬಗ್ಗೆ ವಿವರಿಸಿ,…
