Category: ಉಡುಪಿ

ಉಡುಪಿಯಲ್ಲಿ ಅ.10ಕ್ಕೆ ಹಿಂದೂ ಸಮಾಜೋತ್ಸವ ಹಿನ್ನಲೆ: ಅನಧಿಕೃತ ಬ್ಯಾನರ್​ಗಳ ತೆರವು

ಉಡುಪಿ: ಅ.10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್​ ಗಳನ್ನು ತೆರವು ಮಾಡಲಾಗಿದೆ. ಶಿವಮೊಗ್ಗದ ಈದ್​​ಮಿಲಾದ್​​ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು,…

ಕಾರ್ಕಳದ ಸಾಲ್ಮರ ಎಕ್ಸಿಸ್ ಬ್ಯಾಂಕಿನಲ್ಲಿ ಅಗ್ನಿ ಅನಾಹುತ: ಸರ್ವರ್, ಇನ್ವರ್ಟರ್ ಸೇರಿ ಹಲವು ಪರಿಕರಗಳು ಬೆಂಕಿಗಾಹುತಿ

ಕಾರ್ಕಳ: ಕಾರ್ಕಳ ನಗರದ ಸಾಲ್ಮರದಲ್ಲಿನ ಎಕ್ಸಿಸ್ ಬ್ಯಾಂಕಿನಲ್ಲಿ ಬುಧವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಬ್ಯಾಂಕ್ ಮ್ಯಾನೇಜರ್ ಮೊಬೈಲ್ ಗೆ ಸ್ವಯಂಚಾಲಿತ ಸಂದೇಶ ರವಾನೆಯಾಗಿದೆ, ಇದರಿಂದ ಎಚ್ಚೆತ್ತ ಅವರು ಕೂಡಲೇ…

ವಿಜ್ಞಾನ ಪ್ರದರ್ಶನದಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೆಬ್ರಿ: ಅಖಿಲ ಭಾರತ ವಿದ್ಯಾಭಾರತಿ ಸಂಬAಧಿತ ಕ್ಷೇತ್ರೀಯ ಮಟ್ಟದ ವಿಜ್ಞಾನ ಪ್ರದರ್ಶನವು ಇತ್ತೀಚೆಗೆ ವಿಜಯವಾಡದಲ್ಲಿ ನಡೆಯಿತು. ಇದರಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಅಮೃತಭಾರತಿ ವಿದ್ಯಾಲಯದ 10ನೇ ತರಗತಿಯ ಪ್ರಣಮ್ ಮತ್ತು ಪವನ್ ಹೆಬ್ಬಾರ್, ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ…

ಹೆಬ್ರಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ‘ಸ್ವಚ್ಛತೆಯೇ ಸೇವಾ ‘ ಶೀರ್ಷಿಕೆಯ ಅಡಿಯಲ್ಲಿ ಹೆಬ್ರಿ ಗ್ರಾಮ ಪಂಚಾಯತ್ ಮತ್ತು ಅಮೃತಭಾರತಿ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಹೆಬ್ರಿ: ಗಾಂಧಿಸ್ಮೃತಿ ಕವಿಗೋಷ್ಠಿ ಕಾರ್ಯಕ್ರಮ- ವಿಶ್ವಕ್ಕೆ ಸತ್ಯ ಶಾಂತಿಯ ಮಹತ್ವವನ್ನು ತಿಳಿಸಿದವರು ಮಹಾತ್ಮ ಗಾಂಧಿ: ದಿನೇಶ್ ಶೆಟ್ಟಿಗಾರ್

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ, ಚೈತನ್ಯ ಯುವ ವೃಂದ ಮತ್ತು ಚೈತನ್ಯ ಮಹಿಳಾ ವೃಂದದ ಸಹಯೋಗದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಗಾಂಧಿ ಸ್ಮೃತಿ ಕಾರ್ಯಕ್ರಮ ಹೆಬ್ರಿ ಚೈತನ್ಯ ಸಭಾಭವನದಲ್ಲಿ ನಡೆಯಿತು. ನಿವೃತ್ತ ಅಧ್ಯಾಪಕರು ಮತ್ತು…

ಕುಕ್ಕುಂದೂರು : ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ಸಾಮಾಜಿಕ ಸಾಮರಸ್ಯದೊಂದಿಗೆ ಬಡವರಿಗೆ ಬದುಕು ಕಟ್ಟಿಕೊಡುವುದೆ ಕಾಂಗ್ರೆಸ್ ಪಕ್ಷದ ಗುರಿ. ಗೃಹಲಕ್ಷ್ಮಿ ಯೋಜನೆಯ 1.23 ಕೋಟಿ ಫಲಾನುಭವಿಗಳಲ್ಲಿ ಅರ್ಜಿಗಳ ದಾವಂತದ ಒತ್ತಡದ ಹೊರತಾಗಿಯೂ ಈಗಾಗಲೇ 98 ಲಕ್ಷ ಕುಟುಂಬಗಳಿಗೆ ಈ ಯೋಜನೆ ತಲಪಿದೆ. ಮುಂದಿನ ತಿಂಗಳೊಳಗೆ ಯೋಜನೆ ಎಲ್ಲ ಕುಟುಂಬಗಳಿಗೆ…

ಹೆಬ್ರಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಹೆಬ್ರಿ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾಂಗ್ರೆಸ್ ಮುಖಂಡರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ…

ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಕಾರ್ಕಳ ಇದರ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಅಧ್ಯಕ್ಷರಾದ ಶಂಕರ ನಾಯ್ಕ್ ದುರ್ಗ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. 2023-25ನೇ ಸಾಲಿಗೆ…

ಕಾರ್ಕಳ: ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂದೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತೀ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಕಛೇರಿಯಲ್ಲಿ ಆರಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಂಖಡ ಉದಯ್ ಶೆಟ್ಟಿ ಮಾತನಾಡಿ, ಪ್ರಪಂಚದಲ್ಲಿಯೇ ಶಸ್ತ್ರರಹಿತ ಹೋರಾಟದ ಮೂಲಕ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಗಾಂಧಿಜಯಂತಿ ಆಚರಣೆ

ಕಾರ್ಕಳ : ಇಲ್ಲಿನ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದೇಶದ ಸ್ವಾತಂತ್ರ‍್ಯ ಹೋರಾಟದ ಮುಂಚೂಣಿ ನಾಯಕರಾದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮ ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೇಶದ ಸ್ವಾತಂತ್ರ‍್ಯಕ್ಕಾಗಿ…