ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ?: ಮಹತ್ವದ ಸುಳಿವು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕಾರ್ಕಳ: ಜಿಲ್ಲಾ ಪಂಚಾಯಿತಿಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದೇ ಆಡಳಿತಾಧಿಕಾರಿಗಳೇ ಆಡಳಿತ ನಡೆಸುತ್ತಿರುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಂದಿನ ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ…
