ಮರ್ಣೆ ಗ್ರಾಮ ಪಂಚಾಯಿತಿ ಗ್ರಾಮ ಸಭೆ- ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಗ್ರಾಮಸ್ಥರ ಸಹಕಾರ ಅಗತ್ಯ: ಭಾಸ್ಕರ ಟಿ
ಕಾರ್ಕಳ: ಗ್ರಾಮಸಭೆಗಳಲ್ಲಿ ಚರ್ಚೆಯಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಅತೀ ಮುಖ್ಯವಾಗಿದೆ.ಗ್ರಾಮದ ಸಮಗ್ರ ಅಭಿವೃದ್ದಿಗೆ ಪ್ರತಿಯೊಬ್ಬ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭಾಸ್ಕರ ಟಿ ಹೇಳಿದರು. ಅವರು ಶುಕ್ರವಾರ ಅಜೆಕಾರು…
