ಕಾರ್ಕಳದ ಜೋಡು ರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭರ್ಜರಿ ಆಫರ್! ಪ್ರತೀ ಖರೀದಿಗೂ ವಿಶೇಷ ಡಿಸ್ಕೌಂಟ್ ಹಾಗೂ ಖಚಿತ ಉಡುಗೊರೆಗಳು
ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಲಕ್ಷ್ಮೀಕಾಂತ್ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭರ್ಜರಿ ಆಫರ್ ಲಭ್ಯವಿವೆ. ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿಯ ಜತೆಗೆ ಉಚಿತ ಉಡುಗೊರೆಗಳನ್ನು ನೀಡಲಾಗುತ್ತದೆ. ಯಾವುದೇ ಎಲೆಕ್ಟ್ರಾನಿಕ್ಸ್…
