Category: ಉಡುಪಿ

ಕಾರ್ಕಳದಲ್ಲಿ ಸಿಮೆಂಟ್ ಡೀಲರ್‌ಶಿಪ್ ಹೆಸರಿನಲ್ಲಿ ಆನ್‌ಲೈನ್ ವಂಚನೆ: ಹಾರ್ಡ್ವೇರ್ ಮಾಲಕನಿಗೆ 1.25 ಲಕ್ಷ ರೂ ಪಂಗನಾಮ ಹಾಕಿದ ವಂಚಕ!

ಕಾರ್ಕಳ:ಇAದಿನ ಆಧುನಿಕ ಯುಗದಲ್ಲಿ ಬಹುತೇಕ ಎಲ್ಲಾ ವ್ಯವಹಾರಗಳು ಆನ್‌ಲೈನ್ ನಲ್ಲೇ ನಡೆಯುತ್ತಿರುವುದು ಸರ್ವೇಸಾಮಾನ್ಯ. ಆದರೆ ಕೆಲವು ಖದೀಮರು ಆನ್‌ಲೈನ್ ನಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರನ್ನು ಬಳಸಿಕೊಂಡು ನಕಲಿ ಖಾತೆ ತೆರೆದು ಆನ್‌ಲೈನ್ ವ್ಯವಹಾರದ ಮೂಲಕ ಅತ್ಯಂತ ನೈಸಾಗಿ ಜನರನ್ನು ಯಾಮಾರಿಸುತ್ತಿರುವ ಪ್ರಕರಣಗಳು…

ಹೆಬ್ರಿ : ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲ್ವಿಚಾರಕ ಮಾಜಿ ಯೋಧ ರಾಘವೇಂದ್ರ ಮಾತನಾಡಿ, ಹಿಂದಿ ಭಾಷೆಯು ದೇಶಾದ್ಯಂತ ವ್ಯಾಪಕವಾಗಿ ಬಳಸುವ ಭಾಷೆಯಾಗಿದೆ. ನಾವು ನಮ್ಮ ಪ್ರಾಂತ್ಯದಿಂದ ಹೊರಗೆ ಹೋದಾಗ ಭಾಷೆಯ…

ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ (ರಿ) ಕಾರ್ಕಳ- ನೂತನ ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್, ಉಪಾಧ್ಯಕ್ಷರಾಗಿ ದಯಾನಂದ್ ಆಯ್ಕೆ

ಕಾರ್ಕಳ : ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ ಕಾರ್ಕಳ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾದಿಕಾರಿಗಳ ಆಯ್ಕೆಯು ಉಮೇಶ್ ಶೆಟ್ಟಿ ಬಂಡೀಮಠ ಇವರ ಅಧ್ಯಕ್ಷತೆಯಲ್ಲಿ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ದಯಾನಂದ (ಕೆ.ಇ.ಬಿ) ಆಯ್ಕೆಯಾಗಿದ್ದಾರೆ.…

ನಿಟ್ಟೆ: ರಜತೋತ್ಸವ ಉದ್ದಿಮೆ ಕಾರ್ಯಾಗಾರ- 2023

ಕಾರ್ಕಳ: ವಿಶ್ವಾದ್ಯಂತ ಕಾರ್ಪೊರೇಟ್ ವಲಯ ಆಮೂಲಾಗ್ರಮವಾಗಿ ಬದಲಾಗಿದೆ. ಈ ಹಿಂದಿನ ಉದ್ಯಮಾಡಳಿತ ಚಿಂತನೆ, ಸಿದ್ಧಾಂತ, ತತ್ವಗಳು ಸಮಗ್ರವಾಗಿ ಮಾರ್ಪಾಟು ಹೊಂದಿದೆ. ಇದ್ದಕ್ಕನುಗುಣವಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಕೃತಕ ಬುದ್ದಿಮತ್ತೆ ರೋಬಾಟ್, ಚಾಟ್ ಜಿಪಿಟಿ, ಉದ್ಧಿಮೆಗಳ ಬಳಕೆ ಮತ್ತು ಭಾಷೆಯಾಗಿದೆ. ಮುಂದಿನ ಜನಾಂಗ ಈ…

ಪರಶುರಾಮ ಥೀಮ್ ಪಾರ್ಕ್ ವಿವಾದ: ಸರಕಾರದ ನಿರ್ದೇಶನದಂತೆ ಕ್ರಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ.ಕೆ ಸ್ಪಷ್ಟನೆ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್‌ ವಿರುದ್ಧದ ಆರೋಪ ಪ್ರತ್ಯಾರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಹೋರಾಟಗಾರರ ಆರೋಪ ಮತ್ತು ಬೇಡಿಕೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದ್ದು, ಸರ್ಕಾರ ಮುಂದಿನ ನಿರ್ದೇಶನದಂತೆ ಜಿಲ್ಲಾಡಳಿತ ಮುಂದಿನ…

ಉಡುಪಿ ಜಿಲ್ಲೆಯಾದ್ಯಂತ ಸೆ.15ರಂದು ಸಂವಿಧಾನ ಓದು ಕಾರ್ಯಕ್ರಮ: ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚನೆ

ಉಡುಪಿ:ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾ…

ಕಾರ್ಕಳ: ರಾಜಾಪುರ ಸಾರಸ್ವತ ಸೊಸೈಟಿಯ ವಾರ್ಷಿಕ ಮಹಾಸಭೆ

ಕಾರ್ಕಳ: ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದ.ಕ. ಜಿಲ್ಲೆಯಲ್ಲಿ ಕಾರ್ಯವ್ಯಾಪ್ತಿ ಹೊಂದಿರುವ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿಯು 2022-23ನೇ ಸಾಲಿನಲ್ಲಿ 725 ಕೋಟಿ ರೂ. ಮೀರಿ ವ್ಯವಹಾರ ನಡೆಸಿ, 4.15 ಕೋ. ರೂ. ಲಾಭ ಗಳಿಸಿದ್ದು, ಶೇ. 18…

ಲೋಪದೋಷವಿಲ್ಲದೇ ಯೋಜನೆ ಸಾಕಾರಗೊಳ್ಳುವಲ್ಲಿ ಶಾಸಕರ ಪಾತ್ರ ಮಹತ್ವದಾಗಿದೆ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ : ಲೋಪದೋಷವಿಲ್ಲದೇ ಯಾವುದೇ ಯೋಜನೆಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುವಲ್ಲಿ ಶಾಸಕರ ಪಾತ್ರ ಮಹತ್ವದಾಗಿರುತ್ತದೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮನ ಬೃಹತ್ ಆಕಾರದ ಮೂರ್ತಿ ಸ್ಥಾಪನೆಯಲ್ಲಿ ಬಳಸಲಾದ ಲೋಹದ ಕುರಿತು ಲೋಪದೋಷಗಳು ಜಗಜ್ಜಾಹಿರಗೊಂಡಿದ್ದು, ಅದರ ಸತ್ಯಾಸತ್ಯತೆಯನ್ನು ಜನರಿಗೆ…

ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿಯಿಂದ ಸಮೃದ್ಧಿ ಮೇಳ: ಬೀದಿಬದಿ ವ್ಯಾಪಾರಿಗಳು ಸ್ವಾಭಿಮಾನದಿಂದ ಜೀವನ ನಡೆಸಬೇಕು: ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ

ಕಾರ್ಕಳ: ಬೀದಿಬದಿ ವ್ಯಾಪಾರಿಗಳ ಜೀವನ ಸವಾಲಿನಿಂದ ಕೂಡಿದೆ, ವ್ಯಾಪಾರದಲ್ಲಿ ಏರುಪೇರಾದರೂ‌ ವಿಚಲಿತರಾಗದೇ ಧೈರ್ಯದಿಂದ ವ್ಯಾಪಾರ ನಡೆಸುವ ಮೂಲಕ ಸ್ವಾಭಿಮಾನದ ಜೀವನ ನಡೆಸುವಂತಾಗಬೇಕು ಎಂದು ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಹಾಗೂ ಕಾರ್ಕಳ ಪುರಸಭೆ…

ಕಾರ್ಕಳ: ವಿ.ಎ ರಾಣಾಜಿ ರಾವ್ ಅವರಿಗೆ ಸಂತಾಪ ಸಭೆ

ಕಾರ್ಕಳ: ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ರಾಜ್ಯಾಧ್ಯಕ್ಷರಾಗಿ ಪ್ರಸ್ತುತ ಗೌರ್ನಿಂಗ್ ಕೌನ್ಸಿಂಲ್ ಚೇರ್ಮೆನ್ ಆಗಿ ಸಮಾಜಕ್ಕಾಗಿ ದುಡಿದ ಹಿರಿಯರಾದ ವಿ.ಎ.ರಾಣೋಜಿ ರಾವ್ ಸಾಠೆಯವರ ನಿಧನದ ಗೌರವಾರ್ಥ ಉಡುಪಿ ಜಿಲ್ಲೆಯ ವತಿಯಿಂದ ಸಂತಾಪ ಸಭೆಯು ಕಾರ್ಕಳದ ಕಾಳಿಕಾಂಬಾ ಶ್ರೀ ದುರ್ಗಾಮಾತಾ ನಿವಾಸದಲ್ಲಿ…