Category: ಉಡುಪಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್: ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ 2 ಚಿನ್ನ, 3 ಬೆಳ್ಳಿ ಮತ್ತು 1 ಕಂಚಿನ ಪದಕ

ಕಾರ್ಕಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.27 ರಿಂದ ಸೆ.30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಪಡೆದಿದ್ದಾರೆ. ಡಾ. ಎನ್.ಎಸ್.ಎ.ಎಂ. ಪಿಯು ಕಾಲೇಜಿನ ದ್ವಿತೀಯ ಪಿ.ಯು ಕಾಮರ್ಸ್ ವಿದ್ಯಾರ್ಥಿ ಕುಲದೀಪ್ ಕುಮಾರ್ 18…

ಬೈಲೂರು: ಗಾಂಧಿ ಸ್ಮಾರಕ ಭವನವನ್ನು ಯಥಾಸ್ಥಿತಿ ಉಳಿಸುವಂತೆ ಪಂಚಾಯತ್‌ಗೆ ಮನವಿ

ಕಾರ್ಕಳ: ತಾಲೂಕಿನ ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬೈಲೂರು ಗಾಂಧಿ ಸ್ಮಾರಕ ಭವನ 1952 ರಲ್ಲಿ ಆಗಿನ ದಾನಿಗಳ ದೇಣಿಗೆಯಿಂದ ನಿರ್ಮಾಣವಾಗಿದ್ದು ಇದನ್ನು ಯಥಾಸ್ಥಿತಿ ಉಳಿಸುವಂತೆ ಸಾರ್ವಜನಿಕರು ಅ. 6ರಂದು ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭುರವರಿಗೆ ಮನವಿ ನೀಡಿದರು. ಸುಮಾರು…

ಮೂಡುಬಿದಿರೆ: ಗಣಪತಿ ಕಟ್ಟೆಯಲ್ಲಿ ಹಸಿರು ಧ್ವಜವಿಟ್ಟು ಗಲಭೆಗೆ ಯತ್ನ-ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮೂಡುಬಿದಿರೆ: ಈದ್ ಮಿಲಾದ್ ದಿನ ಮೂಡುಬಿದಿರೆಯಲ್ಲಿ ಕೂಡ ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ ಇಡುವ ಮೂಲಕ ಕಿಡಿಗೇಡಿಗಳು ಗಲಭೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗೇರು ಎಂಬಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್…

ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ: ನಿಟ್ಟೆ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್

ಕಾರ್ಕಳ: ಅ.4 ರಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರಗಿದ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ತಾಂತ್ರಿಕ ಶಿಕ್ಷಣ ಕಾಲೇಜುಗಳ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜು ಚಾಂಪಿಯನ್ ಆಗಿ…

ಮುದ್ರಾಡಿ: ಅಪರಿಚಿತ ವಾಹನ ಡಿಕ್ಕಿಯಾಗಿ  ರಸ್ತೆ ದಾಟುತ್ತಿದ್ದ ಚಿರತೆ ಸಾವು

ಕಾರ್ಕಳ:ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ವೇಗವಾಗಿ ಸಾಗುತಿದ್ದ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಸಮೀಪದ ಭಕ್ರೆಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದ ಅಪಘಾತಕ್ಕೆ ಚಿರತೆ ಬಲಿಯಾಗಿದೆ. ಆಹಾರ ಅರಸಿ ನಾಡಿಗೆ ಬಂದಿದ್ದ ಚಿರತೆ…

ದಿನಬಳಕೆ ವಸ್ತುಗಳ ಮೇಲಿನ ದರ ಏರಿಕೆಯಿಂದ ಜನರ ಬದುಕು ದುಸ್ತರ: ರಾಜ್ಯ ಸರ್ಕಾರದ ವಿರುದ್ಧ ಮಹಾವೀರ ಹೆಗ್ಡೆ ಆಕ್ರೋಶ

ಕಾರ್ಕಳ: ಅಕ್ಕಿ, ಬೇಳೆ, ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗಿದೆ. ರಾಜ್ಯದಲ್ಲಿ ಜನತೆ ಮೂಲಭೂತ ಬೇಡಿಕೆ ಈಡೇರಿಸಿಕೊಳ್ಳಲು ಹರಸಾಹಸ ಪಡುವಂತಹ ಸ್ಥಿತಿ ಬಂದೊದಗಿದೆ. ಅಗತ್ಯ ವಸ್ತು ಬೆಲೆ ಏರಿಕೆ, ವಿದ್ಯುತ್ ದರ ದುಪ್ಪಟ್ಟು, ಎಲ್ಲೆಂದರಲ್ಲಿ ಮದ್ಯದಂಗಡಿ ತೆರೆಯುವ ಮೂಲಕ ಸರಕಾರ…

ನಿಧನ : ಕಾಡುಹೊಳೆ ಜ್ಯೋತಿ ವಿಷ್ಣು ಪೈ

ಅಜೆಕಾರು: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಪ್ರಗತಿಪರ ಕೃಷಿಕ ವಿಷ್ಣು ಪೈ ಅವರ ಧರ್ಮಪತ್ನಿ ಜ್ಯೋತಿ ವಿಷ್ಣು ಪೈ(62) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಮೃತರು ಪತಿ ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂದು…

ಮುನಿಯಾಲು: ಗೇರುಬೀಜ ಕಾರ್ಖಾನೆಯಲ್ಲಿ ಕಳ್ಳತನ: 24 ಲಕ್ಷ ರೂ ಮೌಲ್ಯದ ಗೇರುಬೀಜ ಕಳವು

ಹೆಬ್ರಿ : ತಾಲೂಕಿನ ವರಂಗ ಗ್ರಾಮದ ಮುನಿಯಾಲಿನಲ್ಲಿರುವ ಗುರುರಾಜ್ ಎಕ್ಸ್ ಪೋರ್ಟ್ ಗೇರುಬೀಜ ಫ್ಯಾಕ್ಟರಿಯಲ್ಲಿ 24 ಲಕ್ಷ ರೂ ಮೌಲ್ಯದ ಗೇರು ಬೀಜವನ್ನು ಕಳ್ಳರು ಕಳಗೈದಿರುವ ಘಟನೆ ನಡೆದಿದೆ. ಕಾರ್ಖಾನೆಯ ಮಾಲೀಕರು ಕಳೆದ ಸೆಪ್ಟಂಬರ್ 18ರಂದು ಸಂಜೆ 7 ಗಂಟೆಗೆ ಗೇರುಬೀಜ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವಾರದ ಕಾರ್ಯಕ್ರಮ

ಕಾರ್ಕಳ : ಆಧುನಿಕತೆಯ ಭರಾಟೆಯಲ್ಲಿ ನಾವುಗಳು ಇಂದು ಜೀವನಕ್ಕೆ ಬೇಕಾಗುವ ತಯಾರಿಗಳನ್ನು ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಪರೀಕ್ಷೆ ಬರುವಾಗಲಷ್ಟೇ ತಯಾರಿ ನಡೆಯುತ್ತದೆ. ಉಳಿದ ಸಮಯದಲ್ಲಿ ಕೇವಲ ಇತರ ವ್ಯಸನಗಳಲ್ಲಿ ಕಳೆಯುತ್ತೇವೆ. ನಮಗೆ ಸಿದ್ಧತೆಯ ಪರಿಕಲ್ಪನೆ ಕಡಿಮೆಯಾಗುತ್ತಿದೆ. ಹಾಗಾಗಿ ಮನದಲ್ಲಿ ಆತಂಕ, ಕಳವಳಗಳು ಸೇರಿಕೊಳ್ಳುತ್ತವೆ.…

ಕಾರ್ಕಳ: ಅನಧಿಕೃತ ಬ್ಯಾನರ್ ತೆರವಿಗೆ ಪೊಲೀಸ್ ಇಲಾಖೆ ಸೂಚನೆ

ಕಾರ್ಕಳ: ಪುರಸಭೆ ಮತ್ತು ಗ್ರಾ.ಪಂ.ವ್ಯಾಪ್ತಿಯಲ್ಲಿ ಅಳವಡಿಸಲಾದ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳಿದ್ದಲ್ಲಿ ತಕ್ಷಣ ತೆರವುಗೊಳಿಸುವಂತೆ ಕಾರ್ಕಳ ಪೊಲೀಸ್ ಇಲಾಖೆ ಸೂಚಿಸಿದೆ. ಈಗಾಗಲೇ ಸ್ಥಳೀಯಾಡಳಿತದ ಅನುಮತಿ ಪಡೆಯದೆ ಅಲ್ಲಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಿರುವುದು ಗಮನಕ್ಕೆ ಬಂದಿದೆ. ಅದನ್ನು ತಕ್ಷಣ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ…