ರಾಜಕೀಯ ನಿವೃತ್ತಿಯ ಮಾತು ಕೇವಲ ಕಪಟ ನಾಟಕ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಸವಾಲಿಗೆ ಶಾಸಕ ಸುನಿಲ್ ಕುಮಾರ್ ತಿರುಗೇಟು
ಕಾರ್ಕಳ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ರಾಜಕೀಯ ನಿವೃತ್ತಿ ಕುರಿತ ಹೇಳಿಕೆಯು ಕೇವಲ ಕಪಟ ನಾಟಕವಾಗಿದೆ,ನಿವೃತ್ತಿಯಾಗುವುದಾಗಿ ಹೇಳಿ ಯಾರಿಂದ ಎಷ್ಟೆಷ್ಟು ಹಣ ಸಂಗ್ರಹಿಸಿದ್ದೀರಿ ಎಂದು ಗೊತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಸವಾಲೆಸೆದಿದ್ದಾರೆ. ಕಾರ್ಕಳ ಕ್ಷೇತ್ರದ…
