ಜೆ.ಇ.ಇ. ಮೈನ್ಸ್ ಬಿ. ಆರ್ಕ್ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ವತಿಯಿಂದ ನಡೆಸಲ್ಪಟ್ಟ ಜೆ.ಇ.ಇ. ಮೈನ್ಸ್ ಬಿ. ಆರ್ಕ್ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ -2024 ರ ಪ್ರಥಮ…
