Category: ಉಡುಪಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್? ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಕ್ಷೇತ್ರ ಪುನರ್ವಿಂಗಡಣೆ ಕರಡು ಪ್ರಸ್ತಾವನೆ ಅಂತಿಮ

ಕಾರ್ಕಳ: ಸಾಕಷ್ಟು ಸಮಯದಿಂದ ಮುಂದೂಡಿಕೆಯಾಗಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದೀಗ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆ ಹಾಗೂ ಕ್ಷೇತ್ರಗಳನ್ನು ಅಂತಿಮಗೊಳಿಸಿದೆ.…

ನಾಳೆ (ಸೆ.8 ಶುಕ್ರವಾರ) ಅಜೆಕಾರಿನಲ್ಲಿ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಅಜೆಕಾರು : ಕಾರ್ಕಳ ತಾಲೂಕಿನ ಅಜೆಕಾರು ಮುಖ್ಯರಸ್ತೆಯಲ್ಲಿರುವ ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣದಲ್ಲಿ ನಾಳೆ (ಸೆ.8ರಂದು) ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.…

ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಯ ವಿಚಾರ ಮುಗಿಯದ ಗೊಂದಲ: ಪ್ರತಿಭಟನಾ ಸ್ಥಳಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ. ಎನ್ ಭೇಟಿ-ತಿಂಗಳೊಳಗಾಗಿ ಪ್ರತಿಮೆಯ ನೈಜತೆ ಪರೀಕ್ಷೆಯ ಕುರಿತು ಮೌಖಿಕ ಭರವಸೆ

ಕಾರ್ಕಳ:ಬೈಲೂರಿನ ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಗೆ ಆಗ್ರಹಿಸಿ ಕಳೆದ 6 ದಿನಗಳಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ. ಎನ್ ಗುರುವಾರ ಭೇಟಿ ನೀಡಿ ಪ್ರತಿಭಟನಾನಿರತರ…

ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನ : ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಹೆಬ್ರಿ : ಇತ್ತೀಚೆಗೆ ಗುಲ್ಬರ್ಗಾದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಹೆಬ್ರಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಣಮ್ ಮತ್ತು ಪವನ್ ಪ್ರಥಮ ಸ್ಥಾನವನ್ನು ಮತ್ತು 9ನೇ ತರಗತಿಯ ಪ್ರಣವ್ ರಾಯ್ಕರ್…

ಉಡುಪಿ :ಶ್ರೀ ಕೃಷ್ಣ ನಗರಿಯಲ್ಲಿಂದು ಜನ್ಮಾಷ್ಟಮಿ ಸಂಭ್ರಮ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು ಶ್ರೀಕೃಷ್ಣ ಮಠದಲ್ಲಿ ಇಂದು ಶ್ರೀ ಕೃಷ್ಣ ಲೀಲೋತ್ಸವ ನಡೆಯಲಿದೆ. ಅಲ್ಲದೆ ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ…

ಹಿಂದೂ ಧರ್ಮ ಅವಹೇಳನದ ಹಿಂದೆ ರಹಸ್ಯ ಷಡ್ಯಂತ್ರ – ‘ಹಿಂದೂಗಳನ್ನು ಛಿದ್ರಗೊಳಿಸುವ ಕೆಲಸಕ್ಕೆ ಕಾಂಗ್ರೆಸ್ ಬೆಂಬಲ’ : ಮಹಾವೀರ ಹೆಗ್ಡೆ ಆರೋಪ

ಕಾರ್ಕಳ: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್ ಪಾರ್ಕ್ ಕುರಿತು ನಿರಂತರ ಅಪಪ್ರಚಾರ, ಸೌಜನ್ಯಾ ಪ್ರಕರಣವನ್ನು ನೆಪ ಮಾಡಿಕೊಂಡು ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯ ವಿರುದ್ಧ ನಡೆಯುತ್ತಿರುವ ನಿರಂತರ ದಾಳಿ, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂಥ ಮಾರಕ ಕಾಯಿಲೆ ಅದನ್ನು ನಿರ್ಮೂಲನೆ ಮಾಡಬೇಕೆಂದು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು- ಪ್ರೊ.ಬಿ.ಪದ್ಮನಾಭಗೌಡ

ಕಾರ್ಕಳ: ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆ ನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ : ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಿಗಿಂತ ಹೆಚ್ಚು ಶ್ರೇಷ್ಠ ಮತ್ತು ಆಪ್ತವಾದುದು. ವಿದ್ಯಾರ್ಥಿಗಳ ಪ್ರೀತಿಯಷ್ಟೇ ಉಪನ್ಯಾಸಕರಿಗೆ ಸಿಗುವುದಲ್ಲ. ಜ್ಞಾನದ ವಿಸ್ತರಣೆಯಲ್ಲಿ ಅಪೂರ್ವ ಪಾಲುಪಡೆಯುವ ಶಿಕ್ಷಕರು ಮೌನವಾಗಿ ವಿದ್ಯಾರ್ಥಿಗಳಿಂದ ಕೃತಜ್ಞತೆಯನ್ನು ಜೀವಮಾನದುದ್ದಕ್ಕೂ ಪಡೆದುಕೊಳ್ಳುತ್ತಾರೆ. ಕೆಲವು ವಿದ್ಯಾರ್ಥಿಗಳು ಮಾತಿನಲ್ಲಿ ಹೇಳಿದರೆ ಕೆಲವರು ಮೌನದಲ್ಲೇ…

ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಗೆ ಒತ್ತಾಯ:ಐದನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಹೋರಾಟಗಾರರ ಬೇಡಿಕೆಗೆ ಕ್ಯಾರೇ ಎನ್ನದ ಜಿಲ್ಲಾಡಳಿತ!

ಕಾರ್ಕಳ: ಬೈಲೂರು ಸಮೀಪದ ಉಮಿಕ್ಕಳಬೆಟ್ಟದಲ್ಲಿ ಸ್ಥಾಪಿಸಲಾದ ಪರಶುರಾಮ ವಿಗ್ರಹದ ನೈಜತೆ ಹಾಗೂ ಗುಣಮಟ್ಟವನ್ನು ಪರಿಶೀಲನೆ ನಡೆಸಬೇಕೆಂದು ಸಮಾನಮನಸ್ಕ ಹೋರಾಟಗಾರರು ಕಳೆದ ಶನಿವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವು 5 ನೇ ದಿನಕ್ಕೆ ಕಾಲಿಟ್ಟಿದ್ದು ಈವರೆಗೂ ಜಿಲ್ಲಾಡಳಿತ…