Category: ಉಡುಪಿ

ಬೈಲೂರು ಪರಶುರಾಮ ಪ್ರತಿಮೆಯ ಗುಣಮಟ್ಟ ಪರಿಶೀಲನೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಕಾರ್ಕಳ:ಯರ್ಲಪಾಡಿ ಗ್ರಾಮದ ಬೈಲೂರಿನ ಉಮಿಕಳ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಅವ್ಯವಹಾರವಾಗಿದ್ದು ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟ ಪರಿಶೀಲನೆಯ ಬೇಡಿಕೆ ಈಡೇರುವವರೆಗೆ ಸಮಾನ ಮನಸ್ಕ ಹೋರಾಟಗಾರರು ಶನಿವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ…

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಶುಕ್ರವಾರ ನಡೆಯಿತು. ಸಂಘದ ಅಧ್ಯಕ್ಷ ಗೋವಿಂದರಾಜ್ ಭಟ್ ಕಡ್ತಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರವು ಕಸ್ತೂರಿ ರಂಗನ್ ವರದಿಯ ಅನುಷ್ಟಾನಕ್ಕೆ ಚಿಂತನೆ ನಡೆಸುತ್ತಿದ್ದು ಭಾರತೀಯ ಕಿಸಾನ್ ಸಂಘವು ಈಗಾಗಲೇ…

ಕಾಂತಾವರ ಮಹಾವೀರ ಪಾಂಡಿ ಅವರಿಗೆ 2023ರ ಯಕ್ಷತೀರ್ಥ ಪ್ರಶಸ್ತಿ ಪ್ರದಾನ

ಕಾರ್ಕಳ: ಯಕ್ಷತೀರ್ಥ ಕಲಾಸೇವೆ ನೂರಾಳ್ ಬೆಟ್ಟು ಸದಾನಂದ ಆಚಾರ್ಯರ ಸಂಯೋಜನೆಯ 4 ನೇ ವರ್ಷದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಗಾನ ನಾಟ್ಯ ಗುರು ಕಾಂತಾವರ ಮಹಾವೀರ ಪಾಂಡಿಯವರನ್ನು ಹಾಗೂ ಬಜಗೋಳಿಯ ಸಾಯಿ ಜ್ಯುವೆಲ್ಲರ್ಸ್ ನ ಪ್ರಸಾದ್ ಸಿ ಆಚಾರ್ಯರನ್ನು ನಾರಾವಿ ಧರ್ಮಶ್ರೀ…

ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಲೋಕಾರ್ಪಣೆ- ಗೋಪಿನಾಥ್‌ ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ

ಮಂಗಳೂರು: ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಸೆ.4ರಂದು ಪುರಭವನದಲ್ಲಿ ಶ್ರೀಪ್ರಾಪ್ತಿ ಕಲಾವಿದೆರ್‌ಕುಡ್ಲ ತಂಡದಿಂದ ಪ್ರಶಾಂತ್‌ಸಿ.ಕೆ. ವಿರಚಿತ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಉದ್ಘಾಟನಾ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ತುಳು, ಕೊಂಕಣಿ, ಕನ್ನಡ, ತೆಲುಗು ಸಿನಿಮಾ, ರಂಗಭೂಮಿ ದಿಗ್ಗಜ ಕಲಾವಿದ…

ಕಾರ್ಕಳ: ಮೈನ್ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕಾರ್ಕಳ : ಕಾರ್ಕಳ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿರುವ ಹಿರಿಯ ಸಹ ಶಿಕ್ಷಕಿ ಗ್ರೇಸ್ ವಜ್ರಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ನಿವೃತ್ತ ಶಿಕ್ಷಕಿ ಗ್ರೇಸ್ ವಜ್ರಾವತಿ ಮತ್ತು ಅವರ ಪತಿ ಹರ್ಷವರ್ಧನ್ ಪಿ ಕುಮಾರ್…

ಮುದ್ರಾಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಹೆಬ್ರಿ :ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮುದ್ರಾಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋ ಬಾಲ್ ಪಂದ್ಯಾಟ ಇಂದು (ಸೆ.1) ಮುದ್ರಾಡಿ ಶಾಲಾ ವಠಾರದಲ್ಲಿ…

ಕಾರ್ಕಳ: ಸರಕಾರಿ ಪ.ಪೂ ಕಾಲೇಜಿನಲ್ಲಿ ಗಮಕ ವಾಚನ – ವ್ಯಾಖ್ಯಾನ ಕಾರ್ಯಕ್ರಮ

ಕಾರ್ಕಳ: ಹರನೆಂಬುದೇ ಸತ್ಯ. ಸತ್ಯವೆಂಬುದೇ ಹರ. ಅದನ್ನುಳಿದು ಅನ್ಯವಿಲ್ಲ. ದೇವರೊಬ್ಬನೇ ಎಂಬ ಸಂದೇಶವನ್ನು ಸಾರುವ ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯವು ಹನ್ನೆರಡನೇ ಶತಮಾನದ ಶ್ರೇಷ್ಠ ಕಾವ್ಯಗಳಲ್ಲಿ ಒಂದಾಗಿದೆ ಎಂದು ಹಿರಿಯ ವ್ಯಾಖ್ಯಾನಕಾರರಾದ ಗಮಕಿ ವಿದ್ವಾನ್ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು…

ಕರ್ತವ್ಯ ಲೋಪದ ಆರೋಪ: ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸೇವೆಯಿಂದ ವಜಾ

ಕಾರ್ಕಳ: ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜ್ಯೋತಿ. ಬಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ.ಬಿ ಅವರು ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ…

ಅಪಪ್ರಚಾರ, ಟೀಕೆಗಳಿಂದ ಕಾರ್ಕಳಕ್ಕೆ ಕಳಂಕ ತರುವ ಯತ್ನ: ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ತೀವೃ ಆಕ್ರೋಶ

ಕಾರ್ಕಳ: ವಿಶ್ವವೇ ಕಾರ್ಕಳದ ಕಡೆ ಕಣ್ತೆರೆದು ನೋಡುವ ರೀತಿಯಲ್ಲಿ ಅಭಿವೃದ್ಧಿ ಹಾಗೂ ಕೀರ್ತಿ ತರುವ ಕೆಲಸಗಳು ಕಾರ್ಕಳ ಕ್ಷೇತ್ರದಲ್ಲಿ ನಡೆದಿದೆ. ಕಾರ್ಕಳದ ಅಭಿವೃದ್ಧಿ ಮತ್ತು ಕೀರ್ತಿ ಸಹಿಸದ ಕೆಲ ಸ್ಥಾಪಿತ ಹಿತಾಸಕ್ತಿಗಳು ನಿರಂತರ ದೂಷಣೆಯನ್ನೇ ನಿತ್ಯದ ಕಾಯಕವನ್ನಾಗಿಸಿಕೊಂಡು, ಸರಣಿ ಅಪಪ್ರಚಾರ, ಟೀಕೆಗಳ…

ವೃತ್ತಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಹೆಬ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಕಳ ಹಾಗೂ ಸ.ಹಿ.ಪ್ರಾ.ಶಾಲೆ ಶಿವಪುರ ಇವರ ಜಂಟಿ ಆಶ್ರಯದಲ್ಲಿ ಶಿವಪುರದಲ್ಲಿ ನಡೆದ ವೃತ್ತಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್…