Category: ಉಡುಪಿ

ಈದು ಹಾಲು ಉತ್ಪಾದಕರ ಸಂಘ ವಾರ್ಷಿಕ ಸಭೆ

ಕಾರ್ಕಳ: ಕಾರ್ಕಳ ತಾಲೂಕಿನ ಈದು ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಥಮ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯ ಮುಂಭಾಗದಲ್ಲಿ ಜರುಗಿತು. ಅಧ್ಯಕ್ಷ ರಾಜು ಪೂಜಾರಿ ಮಾತನಾಡಿ, ಸಂಘ ಸ್ಥಾಪನೆ ಪೂರ್ವ ಕೆಲಸ ಕಾರ್ಯದ…

ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ: ಶಿವಪುರ ಪ್ರೌಢಶಾಲೆಯ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆಗಸ್ಟ್ 30ರಂದು ಅತ್ತೂರು ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಜರುಗಿತು. ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಶಿವಪುರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಕಾರ್ಕಳ ಹಿರಿಯಂಗಡಿ…

ಲೋಕಾಯುಕ್ತ ದಾಳಿ ಪ್ರಕರಣ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಎಫ್ ಡಿ ಎ ಗೆ ನ್ಯಾಯಾಂಗ ಬಂಧನ

ಕಾರ್ಕಳ: ಅರ್ಜಿದಾರರ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ಧೀನ್ ಅವರನ್ನು ಲೋಕಾಯುಕ್ತ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ…

ಮುನಿಯಾಲು: ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ: ಬಾಲಕರ ವಿಭಾಗದಲ್ಲಿ ಕೆಪಿಎಸ್ ಮುನಿಯಾಲು ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಪೆರ್ವಾಜೆ ತಂಡಕ್ಕೆ ಪ್ರಶಸ್ತಿ

ಹೆಬ್ರಿ: ಮುನಿಯಾಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗುರುವಾರ ನಡೆದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆ…

ಕಾರ್ಕಳ: ಕರಾಟೆ ಸ್ಪರ್ಧೆಯಲ್ಲಿ ಕ್ರಿಯೇಟಿವ್‌ನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವತಿಯಿಂದ ಆ.30 ರಂದು ಉಡುಪಿಯ ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಲಿಖಿತ್. ಎನ್. – 82 ಕೆ.ಜಿ ಬಾಲಕರ ವಿಭಾಗದಲ್ಲಿ…

ಸೌಜನ್ಯಾ ಹೋರಾಟ ಬೀದಿ ರಂಪಾಟವಾಗದಿರಲಿ : ನ್ಯಾಯಪರವಾದ, ಸುಸಂಸ್ಕೃತ ಹೋರಾಟಕ್ಕೆ ಸದಾ ಬೆಂಬಲ- ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ : ಧರ್ಮಸ್ಥಳ ಸಮೀಪ ಹನ್ನೊಂದು ವರ್ಷಗಳ ಹಿಂದೆ ಭೀಕರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಸೌಜನ್ಯಾ ಎಂಬ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕೆನ್ನುವುದು ನಿರ್ವಿವಾದ. ನ್ಯಾಯಕ್ಕಾಗಿ ನಡೆಯುವ ಸಂವಿಧಾನ ಬದ್ಧವಾದ, ನ್ಯಾಯಪರವಾದ ಮತ್ತು ಸುಸಂಸ್ಕೃತವಾದ ಎಲ್ಲ ಹೋರಾಟಗಳನ್ನು ಬಿಜೆಪಿ ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ…

ಹಿರ್ಗಾನ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೆಂಗಾಲ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ

ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್ ಕಾಲೇಜ್ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ…

ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗಲೇ ಲೋಕಾ ಪೊಲೀಸ್ ಬಲೆಗೆ!

ಕಾರ್ಕಳ: ಸರ್ಕಾರಿ ಕೆಲಸಕ್ಕಾಗಿ ನೌಕರನೊಬ್ಬ ವ್ಯಕ್ತಿಯೊಬ್ಬರ ಬಳಿ ಲಂಚ ಬೇಡಿಕೆಯಿಟ್ಟ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರ್ಗಾನ ಗ್ರಾಮದ ವ್ಯಕ್ತಿಯೊಬ್ಬರು‌ ಸಂತತಿ ನಕ್ಷೆಗಾಗಿ…

ಮಾಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾರ್ಕಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮವು ಮಾಳ ಶ್ರೀ ರಾಮ ಭಕ್ತಿ ಧಾಮ ದ ಸಭಾ ಭವನದಲ್ಲಿ ಪಂಚಾಯತ್ ಅಧ್ಯಕ್ಷ ರಾದ ಉಮೇಶ್ ಪೂಜಾರಿ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಿಮಲಾ…

ಕಾರ್ಕಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾರ್ಕಳ: ತಾಲೂಕು ಆಡಳಿತ, ತಾ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಕಳ ಪುರಸಭೆಯ ಸಹಯೋಗದಲ್ಲಿ ಪೆರ್ವಾಜೆ ಬಿಲ್ಲವ ಸಮಾಜ ಮಂದಿರದಲ್ಲಿ ಬುಧವಾರ ಗೃಹಲಕ್ಷಿö್ಮ ಯೋಜನೆಗೆ ಕಾರ್ಕಳ ತಹಸೀಲ್ದಾರ್ ಅನಂತಶAಕರ್ ಬಿ. ಚಾಲನೆ ನೀಡಿದರು. ಬಳಿಕ ಮಾತಮಾಡಿದ ಅವರು ಮಹಿಳಾ…