ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ: ಕಾಂಗ್ರೆಸ್ ಸರ್ಕಾರದಿಂದ ಬಡವರ ಬದುಕಿಗೆ ಬರೆ : ಕಾರ್ಕಳ ಬಿಜೆಪಿ ಖಂಡನೆ
ಕಾರ್ಕಳ: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಜನರನ್ನು ದಾರಿತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಆರ್ಥಿಕ ಚಟುವಟಿಕೆಗಳ ಮೇಲೂ ನಿರ್ಬಂಧ ಹೇರುವ ಮೂಲಕ ಬಡವರ, ಕೂಲಿ ಕಾರ್ಮಿಕರ ಬದುಕಿಗೆ ಬರೆ ಎಳೆಯಲು ಮುಂದಾಗಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ…
