ಉಡುಪಿ: ಕೊರಂಗ್ರಪಾಡಿ ವ್ಯವಸಾಯ ಸಹಕಾರಿ ಸಂಘದ ಮ್ಯಾನೇಜರ್ ನೇಣಿಗೆ ಶರಣು
ಉಡುಪಿ: ಉಡುಪಿ ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಭಾನುವಾರ ಅಲೆವೂರಿನ ತನ್ನ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಕಳೆದ ಹಲವು ಸಮಯದಿಂದ ಅನಾರೋಗ್ಯ…
