ಜ.22 ರಂದು ಹಿರ್ಗಾನ ಕುಂದೇಶ್ವರ ವಾರ್ಷಿಕ ಜಾತ್ರೆ: ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ
ಕಾರ್ಕಳ: ತೆಂಕು ಹಾಗೂ ಬಡಗು ತಿಟ್ಟುಗಳ ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ…
