ನಾಳೆ (ಡಿ.30) ರಂದು ಹೆಬ್ರಿ ತಾಲೂಕು ಕಚೇರಿಯಲ್ಲಿ ಶಾಸಕರಿಂದ ಸಾರ್ವಜನಿಕರ ಭೇಟಿ, ಅಹವಾಲು ಸ್ವೀಕಾರ
ಹೆಬ್ರಿ: ಶಾಸಕ ಸುನಿಲ್ ಕುಮಾರ್ ಅವರಿಂದ ನಾಳೆ ಡಿ.30 ರಂದು ಮಧ್ಯಾಹ್ನ 2 ರಿಂದ5 ಗಂಟೆ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳ ಕುರಿತ ತಮ್ಮ…
