ಪರಶುರಾಮ ಥೀಮ್ ಪಾರ್ಕಿಗೆ ಜಮೀನು ಕಾಯ್ದಿರಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ಬಿಜೆಪಿ ಸರ್ಕಾರ!- ಗೋಮಾಳ ಜಾಗದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕಿನ ನಿರ್ವಹಣೆ ಹೊಣೆ ಯಾರಿಗೆ: ಕಾಂಗ್ರೆಸ್ ಮುಖಂಡ ಶುಭದ ರಾವ್ ಪ್ರಶ್ನೆ
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲದೆ ಸಾರ್ವಜನಿಕರ ಆಕ್ಷೇಪಗಳಿಗೆ ಕಾರಣವಾಗುತ್ತಿರುವ ಸತ್ಯಾಸತ್ಯತೆಗಳು ಬೆಳಕಿಗೆ ಬಂದಿವೆ ಕಾರ್ಕಳ ಕಾಂಗ್ರೆಸ್…
