ಶತಮಾನೋತ್ಸವ ಸಂಭ್ರಮದಲ್ಲಿ ಕಾರ್ಕಳ ತಾಲೂಕಿನ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಶತಮಾನೋತ್ಸವದ ಸವಿನೆನಪಿಗಾಗಿ ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪುತ್ಥಳಿ ಸ್ಥಾಪನೆ
ಕಾರ್ಕಳ: ಆಂಗ್ಲ ಮಾಧ್ಯಮ ಶಿಕ್ಷಣದ ಧಾವಂತದಲ್ಲಿ ಇಂದು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದೇ ಒಂದು ಹರಸಾಹಸವಾಗಿದೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳ ಪೈಪೋಟಿಯ ನಡುವೆಯೂ ಕೆಲವೊಂದು ಸರ್ಕಾರಿ ಶಾಲೆಗಳು ಇಂದಿಗೂ ಸೀಮಿತ ಮೂಲಸೌಕರ್ಯಗಳನ್ನು ಬಳಸಿಕೊಂಡು ಖಾಸಗಿ ಶಿಕ್ಷಣ…
