Category: ಉಡುಪಿ

ಉಡುಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ: ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರ

ಉಡುಪಿ: ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆ ಇದರ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ದ್ವಿತೀಯ ಭಾಷೆ ಇಂಗ್ಲೀಷ್ ಕಾರ್ಯಗಾರವು ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ನಲ್ಲಿ ನಡೆಯಿತು ಕರ್ನಾಟಕ ವಿದ್ಯಾಭಾರತಿ ಉಡುಪಿ ಜಿಲ್ಲೆಯ ಸದಸ್ಯ ಶ್ರೀಕಾಂತ…

ನಲ್ಲೂರು ಬಸದಿಗೆ ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಪುರಪ್ರವೇಶ: ದಾನದಿಂದ ದಾರಿದ್ರ್ಯ ನಾಶವಾಗುತ್ತದೆ ಅತಿ ಹೆಚ್ಚು ದಾನ ವ್ಯಕ್ತಿಯ ಶ್ರೇಷ್ಠತೆಯನ್ನು ವೃದ್ಧಿಸುತ್ತದೆ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಕಾರ್ಕಳ :ನಾವು ಹಚ್ಚುವ ದೀಪ ಶಾಶ್ವತವಲ್ಲ ದೀಪದ ಎಣ್ಣೆ ಮುಗಿದ ಕೂಡಲೇ ಆರಿ ಹೋಗುತ್ತದೆ. ಶಾಶ್ವತವಾದದ್ದು ಜ್ಞಾನ ದೀಪ ಅದು ಆತ್ಮದಲ್ಲಿರುತ್ತದೆ ಅದು ಯಾವತ್ತೂ ಆರಿ ಹೋಗುವುದಿಲ್ಲ ಅದು ಶಾಶ್ವತವಾದ ದೀಪ. ದೀಪವನ್ನು ಬೆಳಗುವಾಗ ಜ್ಞಾನ ದೀಪವನ್ನು ಹೃದಯದಲ್ಲಿ ಬೆಳಗುತ್ತೇವೆ ಎಂಬ…

ಬೈಲೂರು ಎರ್ಲಪಾಡಿ ಕ್ರಾಸ್ ಬಳಿ ಭೀಕರ ಅಪಘಾತ: ಬಸ್ -ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಕಾರ್ಕಳ: ಬೈಲೂರು ಪದವಿ ಪೂರ್ವ ಕಾಲೇಜು ಸಮೀಪದ ಎರ್ಲಪಾಡಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ. ಪದ್ಮಾಂಬ…

94 ಸಿ ಅರ್ಜಿದಾರರ ಜಮೀನು ಮಂಜೂರಾತಿಗೆ ಅಡ್ಡಿಪಡಿಸಿದ ಅರಣ್ಯಾಧಿಕಾರಿಯ ಆದೇಶಕ್ಕೆ ಶಾಸಕ ಸುನಿಲ್ ಕುಮಾರ್ ಕೆಂಡಾಮಂಡಲ: ಕೆಡಿಪಿ ಸಭೆಯಲ್ಲೇ ಆದೇಶ ಹಿಂಪಡೆಯಲು ನಿರ್ಣಯ ಬರೆಸಿದ ಶಾಸಕರು!

ಉಡುಪಿ; ಸರ್ಕಾರಿ ಜಾಗದಲ್ಲಿ ಸುಮಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಬಡಕುಟುಂಬಗಳು ತಮ್ಮ ಜಾಗದ ಹಕ್ಕುಪತ್ರದ ನಿರೀಕ್ಷೆಯಲ್ಲಿದ್ದಾರೆ, ಆದರೆ ಸರ್ಕಾರಿ ಜಮೀನು ಮಂಜೂರಾತಿಗೆ ಅರಣ್ಯಾಧಿಕಾರಿಗಳಆದೇಶ ಅಡ್ಡಿಯಾಗಿದ್ದು, ಇದರಿಂದ 94ಸಿ ಅರ್ಜಿದಾರರಿಗೆ ತೊಂದರೆ ಆಗುತ್ತಿದೆ. ಇದಕ್ಕೆ ಪೂರಕ ಎಂಬAತೆ ಉಡುಪಿ ಜಿಲ್ಲೆಯ ಬ್ರಹ್ಮಾವರ…

ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು…

ಉಡುಪಿ: ಉಸ್ತುವಾರಿ ಸಚಿವರ ಕೆಡಿಪಿ ಸಭೆ: ಪ್ರತಿಭಟನೆ ನಡೆಸಿದ ಲಾರಿ ಮಾಲಕರಿಗೆ ನೋಟೀಸ್ ನೀಡಿದ ಆರೋಪ: ಉಡುಪಿ ಎಸ್ಪಿ ವಿರುದ್ಧ ಶಾಸಕ ಸುನಿಲ್ ಕುಮಾರ್ ಕೆಂಡಾಮಂಡಲ!

ಉಡುಪಿ: ಸೂಕ್ತ ಪರವಾನಗಿ ಇಲ್ಲದೇ ಕಲ್ಲು, ಮಣ್ಣು ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಸಾಗಾಟಕ್ಕೆ ನಿರ್ಬಂಧ ಹೇರಿದ್ದ ಉಡುಪಿ ಎಸ್ಪಿ ಡಾ.ಕೆ ಅರುಣ್ ಕುಮಾರ್ ಅವರ ಈ ನಡೆಗೆ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಸುನಿಲ್ ಕುಮಾರ್…

ನ.25 ಹಾಗೂ 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ: ಸುದೀಪ್, ಶಿವಣ್ಣ ಸೇರಿ ಸಿನಿರಂಗದ ದಿಗ್ಗಜರು ಭಾಗಿ!

ಬೆಂಗಳೂರು: ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳ ಉತ್ಸವವು ಬಹಳ ಅದ್ದೂರಿಯಾಗಿ ನಡೆಯಲಿದ್ದು, ಈ ಕಂಬಳಕ್ಕೆ ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರರಂಗದ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸಲಿದ್ದು,…

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳ ಪರಿಶೀಲನೆ ನಡೆಸದೇ ಬಿಲ್ಲು ಪಾವತಿಸದಂತೆ ಜೆಡಿಎಸ್ ನಾಯಕರಿಂದ ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಯ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸದೇ ಕಾಮಗಾರಿಗಳ ಬಿಲ್ಲನ್ನು ಮಂಜೂರು ಮಾಡಲಾಗುತ್ತಿದ್ದು. ಸದ್ರಿ ಕಾಮಗಾರಿಗಳ ಸ್ಥಳಪರಿಶೀಲನೆ ಮಾಡಿ ಬಿಲ್ಲನ್ನು ಮಂಜೂರು ಮಾಡುವಂತೆ ಕಾರ್ಕಳ ಜೆಡಿಎಸ್ ಘಟಕದ…

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಸಂಭ್ರಮ: ನ.26ರಿಂದ ಡಿ 1 ರವರೆಗೆ ಸುವರ್ಣ ಮಹೋತ್ಸವ ಆಚರಣೆ

ಕಾರ್ಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಳದ ವತಿಯಿಂದ ನಡೆಸಲಾಗುತ್ತಿರುವ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಸ್ಥಾಪನೆಯಾಗಿ 50 ಸಂವತ್ಸರಗಳು ತುಂಬಿರುವ ಹಿನ್ನಲೆಯಲ್ಲಿ ಎಸ್.ವಿ ಸಮೂಹ ಶಿಕ್ಷಣ ಸಂಸ್ಥೆಯು ನವೆಂಬರ್…

ಕಾರ್ಕಳ ತಾಲೂಕು ನೂತನ ತಹಶೀಲ್ದಾರ್ ಆಗಿ ನರಸಪ್ಪ ಅಧಿಕಾರ ಸ್ವೀಕಾರ

ಕಾರ್ಕಳ; ಕಾರ್ಕಳ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನರಸಪ್ಪ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ತಹಶೀಲ್ದಾರ್ ಆಗಿದ್ದ ಅನಂತಶಂಕರ ಅವರು ನೂತನ ತಹಶೀಲ್ದಾರ್ ನರಸಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅನಂತಶಂಕರ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕಲಾ ಗೆ ವರ್ಗಾವಣೆಯಾಗಿದ್ದು,…