Category: ಉಡುಪಿ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಅಚಾರ್ಯ ಆಯ್ಕೆ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಕೆ.ಎಂ ಖಲೀಲ್, ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಯಿಂದ ಮನೆಗಳಿಗೆ ಮರಬಿದ್ದು ಹಾನಿ

ಕಾರ್ಕಳ:ಮಂಗಳವಾರ ರಾತ್ರಿ ಮಳೆ ಸಹಿತ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರಬಿದ್ದು ಭಾರೀ ಹಾನಿ ಸಂಭವಿಸಿದೆ ತಾಲೂಕಿನ ಕಣಜಾರು ಗ್ರಾಮದ ಕಲ್ಯಾಣಿ ನಾಯಕ್ ಎಂಬವರ ಮನೆಗೆ ಹಾನಿಯಾಗಿ 20,000 ನಷ್ಟ ಸಂಭವಿಸಿದೆ. ದುರ್ಗಾ ಗ್ರಾಮದ ಮಲೆಬೆಟ್ಟು ಎಂಬಲ್ಲಿನ ತನಿಯಪ್ಪ…

ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹ

ಉಡುಪಿ: ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಜಿಲ್ಲೆಯಲ್ಲಿ ಯಾವುದೇ ಸರಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ಈ ಕೊರತೆ ಯಿಂದ ಬಹಳಷ್ಟು ಕಷ್ಟನಷ್ಟಗಳನ್ನು ಅನುಭವಿಸುವಂತಾಗುತ್ತಿದೆ. ಆದುದರಿಂದ ರಾಜ್ಯ ಸರಕಾರ ಅತೀ ಅಗತ್ಯವಾಗಿ…

ಕುಂದಾಪುರ ತಾಲೂಕು ಭಜನಾ ಒಕ್ಕೂಟ ಹಾಲಾಡಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

ಕುಂದಾಪುರ : ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಕುಂದಾಪುರ 6 ವಲಯಗಳ ಸಹಯೋಗದೊಂದಿಗೆ ನಡೆದ ಭಜನಾ ಪರ್ವ- 2023, ಕಾರ್ಯಕ್ರಮದಲ್ಲಿ ಭಜನಾ ಒಕ್ಕೂಟ ಹಾಲಾಡಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಸುಶೀಲಾ ಅತುಲ್ ಶೆಟ್ಟಿ…

ಸತ್ಯ ಮತ್ತು ಉತ್ತಮ ಚಿಂತನೆಯೇ ಸಾಹಿತ್ಯದ ಧ್ಯೇಯ: ಎಚ್. ಎಂ ನಾಗರಾಜ ರಾವ್ ಕಲ್ಕಟ್ಟೆ

ಕಾರ್ಕಳ: ಯಶಸ್ಸಿಗಾಗಿ ನಿರೀಕ್ಷೆಗಳಿರುತ್ತವೆ. ಆದರೆ ನಿರೀಕ್ಷೆಯೇ ಪ್ರಧಾನವಾಗಬಾರದು. ಪ್ರತೀ ಸಲವೂ ಪ್ರಯತ್ನ ಪಡುವ ಮೂಲಕ ಯಶಸ್ಸು ಗಳಿಸಲು ಸಾಧ್ಯವಿದೆ. ಅಪಾರ ಪ್ರಯತ್ನಕ್ಕೆ ಅಪರಿಮಿತ ಫಲವಿದೆ. ಭಾಷೆ ಎಂಬುದು ಜ್ಞಾನದ ವಾಹಿನಿ. ಅದು ಜ್ಞಾನವೇ ಆಗಿರಬೇಕಿಲ್ಲ. ಸಂವಹನದಲ್ಲೂ ಸಾಹಿತ್ಯವಿದೆ. ಅದು ಹೃದಯದ ಭಾಷೆಯೇ…

ಹಾಲಿನ ಖರೀದಿ ದರ, ಪ್ರೋತ್ಸಾಹ ಧನ ಹೆಚ್ಚಳವಾಗದಿದ್ದರೆ ರಾಜ್ಯವ್ಯಾಪಿ ಪ್ರತಿಭಟನೆ : ಸಾಣೂರು ನರಸಿಂಹ ಕಾಮತ್ ಎಚ್ಚರಿಕೆ

ಕಾರ್ಕಳ : ಸಹಕಾರ ಭಾರತಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೈನುಗಾರರಿಂದ ಖರೀದಿಸುವ ಹಾಲಿಗೆ ದರ ಹೆಚ್ಚಳವಾಗಬೇಕು, ಬಜೆಟ್ ನಲ್ಲಿ ಹಾಲಿನ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು, ನಂದಿನಿ ಪಶು ಆಹಾರಕ್ಕೆ ಸಬ್ಸಿಡಿ ಕೊಡಬೇಕೆಂದು ಅಂಚೆ ಕಾರ್ಡ್ ಚಳವಳಿ,…

ಕಾರ್ಕಳ : ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಪ್ರಣವ್ ಪಿ ಸಂಜಿ ರಾಜ್ಯಕ್ಕೆ 28ನೇ ರ‍್ಯಾಂಕ್

ಕಾರ್ಕಳ: ದೇಶಾದಾದ್ಯಂತ ರ‍್ಕಿಟೆಕ್ಚರ್ ಕೋರ್ಸ್ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ‍್ಯಾಂಕ್‌, ದೀಕ್ಷಾ ಪಾಂಡು 42 ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67 ನೇ…

ಕಾರ್ಕಳ: ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು: ದೂರದ ಸಂಬಂಧಿಕನ ಕಿರುಕುಳಕ್ಕೆ ನೊಂದು ವಿವಾಹಿತೆ ಆತ್ಮಹತ್ಯೆ?

ಕಾರ್ಕಳ: ವಿವಾಹಿತ ಮಹಿಳೆಯೊಬ್ಬರು ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು ಮಹಿಳೆಯ ಆತ್ಮಹತ್ಯೆಗೆ ಆಕೆಯ ದೂರದ ಸಂಬAಧಿಕನಾದ ಈದು ಗ್ರಾಮದ ಹೊಸ್ಮಾರಿನ ಸಂತೋಷ ಯಾನೆ ಹರಿತನಯ ದೇವಾಡಿಗನ ಕಿರುಕುಳವೇ ಕಾರಣವೆಂದು ಮೃತ…

ಶಂಕುಸ್ಥಾಪನೆ ಶೂರರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ: ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ:ಮೂಲಸೌಕರ್ಯ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಿದ ಕಾರ್ಕಳ ಶಾಸಕರಿಗೆ ಕೇವಲ ಶಂಕುಸ್ಥಾಪನೆಗೆ ಮೀಸಲಾಗಿರುವ ಕಾಂಗ್ರೆಸ್ ಪಕ್ಷದ ಬಿಟ್ಟಿ ಸಲಹೆ ಬೇಡ, ಮಾಜಿ ಮುಖ್ಯಮಮತ್ರಿ ವೀರಪ್ಪ ಮೊಯ್ಲಿಯವರು ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಅಭಿವೃದ್ಧಿ ಎನ್ನುವುದು…

ನಿಮ್ಮೊಂದಿಗೆ ಸಮಾಜ ಹಾಗೂ ಸಮುದಾಯವನ್ನು ಬೆಳೆಸಿ: ಮೊಹಮ್ಮದ್ ಇದ್ರಿಸ್

ಕಾರ್ಕಳ : ಇಸ್ಲಾಂ ವಿದ್ಯೆಗೆ ಬಹಳ ಮಹತ್ವವನ್ನು ನೀಡಿದೆ. ಹೆಣ್ಣು ಮಕ್ಕಳಿಗೆ ವಿದ್ಯೆ ನೀಡುವಲ್ಲಿ ನಾವೆಂದು ಹಿಂದೆ ಉಳಿದಿಲ್ಲ ಆದರೆ ನಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ವಿರುದ್ಧ ಮುಸ್ಲಿಂ ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸೂಕ್ತ ಉತ್ತರ…