Category: ಉಡುಪಿ

ಕಾರ್ಕಳ:  ರೋಟರಿ ಕ್ಲಬ್ ವತಿಯಿಂದ 6ನೇ ವರ್ಷದ ಗೂಡುದೀಪ ಸ್ಪರ್ಧೆ: ಗಮನಸೆಳೆದ ಬಣ್ಣ ಬಣ್ಣದ ಗೂಡುದೀಪಗಳ ಚಿತ್ತಾರ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಸಂಸ್ಥೆಯ ವಜ್ರಮಹೋತ್ಸವದ ಪ್ರಯುಕ್ತ ದೀಪಾವಳಿ ಗೂಡುದೀಪ ಸ್ಪರ್ಧೆಯು ನ.19 ರಂದು ಸಂಜೆ ರೋಟರಿ ಬಾಲ ಭವನದಲ್ಲಿ ನಡೆಯಿತು. ಮಂಗಳೂರು, ಉಡುಪಿ, ಮತ್ತು ಕಾರ್ಕಳದ ಸ್ಪರ್ಧಿಗಳು ಆಕರ್ಷಕ ಗೂಡುದೀಪಗಳೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಫಲಿತಾಂಶದ ವಿವರಗಳು…

ಹೆದ್ದಾರಿ ಕಾಮಗಾರಿಗೆ ಮರ ಕಡಿಯಲು ತೋರುವ ಉತ್ಸಾಹ, ಹೊಸ ಸಸಿ ನೆಡುವಲ್ಲಿಯೂ ತೋರಿಸಿ: ಸಾಣೂರು ನರಸಿಂಹ ಕಾಮತ್ ಆಗ್ರಹ

ಕಾರ್ಕಳ: ಹೆದ್ದಾರಿಗಳ ಅಗಲೀಕರಣ ಸಂದರ್ಭದಲ್ಲಿ ಅರಣ್ಯ ಇಲಾಖೆ ಮರ ಕಡಿಯಲು ತೋರಿಸುವ ಉತ್ಸಾಹ,ಕಡಿದ ಮರದ ಬದಲಿಯಾಗಿ ಸಸಿ ನೆಡುವ ವಿಚಾರದಲ್ಲಿ ತೋರಬೇಕೆಂದು ಹೆದ್ದಾರಿ ಹೋರಾಟ ಸಮಿತಿಯ ಮುಖಂಡ ಸಾಣೂರು ನರಸಿಂಹ ಕಾಮತ್ ಆಗ್ರಹಿಸಿದ್ದಾರೆ. ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಹೆದ್ದಾರಿ ಅಭಿವೃದ್ಧಿ…

ಪಡುಬಿದ್ರಿ: ಪಂಚಾಯತ್ ಪಿಡಿಓ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ:ಪಂಚಾಯತ್ ಸದಸ್ಯನ ವಿರುದ್ಧ ಎಫ್ಐಆರ್

ಪಡುಬಿದ್ರಿ: ಪಡುಬಿದ್ರಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ ಎಂಬವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪಂಚಾಯತ್ ಸದಸ್ಯನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನ. 17ರಂದು ಕಚೇರಿಯಲ್ಲಿ ಕರ್ತವ್ಯ…

ಕಾರ್ಕಳ ತಹಶಿಲ್ದಾರ್ ಅನಂತಶಂಕರ ವರ್ಗಾವಣೆ: ನೂತನ ತಹಶಿಲ್ದಾರ್ ಆಗಿ ನರಸಪ್ಪ ನಿಯುಕ್ತಿ

ಕಾರ್ಕಳ: ಕಾರ್ಕಳ ತಾಲೂಕು ತಹಶಿಲ್ದಾರ್ ಆಗಿರುವ ಅನಂತಶಂಕರ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನರಸಪ್ಪ ಅವರನ್ನು ನಿಯುಕ್ತಿಗೊಳಿಸಿ ಕಂದಾಯ ಇಲಾಖೆಯ ಜಂಟೀ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನಂತಶಂಕರ ಅವರನ್ನು ಕಾಪು ತಾಲೂಕಿನಿಂದ ಕಾರ್ಕಳಕ್ಕೆ ವರ್ಗಾವಣೆಯಾಗಿದ್ದರು. ಕಾರ್ಕಳ…

ಕಾರ್ಕಳ:ಕಳೆದುಹೋಗಿದ್ದ ಹಣದ ಬ್ಯಾಗ್ ವಾರೀಸುದಾರರಿಗೆ ಹಸ್ತಾಂತರ

ಕಾರ್ಕಳ: ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ಸಿಕ್ಕಿರುವ ನಗದು ಮತ್ತು ಇತರೇ ವಸ್ತುಗಳಿರುವ ಬ್ಯಾಗನ್ನು ಬಂಗ್ಲೆಗುಡ್ಡೆ ನಿವಾಸಿಗಳಾದ ಇಬ್ರಾಹಿಂ ಮತ್ತು ಹರ್ಷದ್ ಎಂಬವರು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಬ್ಯಾಗಿನಲ್ಲಿದ್ದ ಮಾಹಿತಿ ಪಡೆದು ವಿಳಾಸ ಪತ್ತೆ ಮಾಡಲಾಗಿದೆ‌. ಹೆಬ್ರಿ ತಾಲೂಕಿನ ಸಂದೇಶ್…

ಉಡುಪಿ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಮಾಲೋಚನಾ ಸಭೆ

ಉಡುಪಿ: ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಹಾಗೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರ ಭೂಮಿ ಚಿತಾಗಾರಗಳ ನಿರ್ಮಾಣ ಬಗ್ಗೆ ಸಮಾಲೋಚನಾ ಸಭೆಯನ್ನು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಶ್ರಯದಲ್ಲಿ ಉಡುಪಿ ಹೋಟೆಲ್ ಕಿದಿಯೂರು ಶೇಷಶಯನ ಸಭಾಗ್ರಹದಲ್ಲಿ ಕಾಪು ಶಾಸಕ…

ನಾಳೆ (ನ.18) ಬಜಗೋಳಿಯಲ್ಲಿ ಎರಡನೇ ವರ್ಷದ ಅಪ್ಪು ಅಜರಾಮರ ಕಾರ್ಯಕ್ರಮ: ಸ್ಟಾರ್ ನೈಟ್ ಸಂಗೀತ ರಸಸಂಜೆ

ಕಾರ್ಕಳ: ಡಾ. ಪುನೀತ್ ರಾಜಕುಮಾರ್ ಅವರ ಸವಿನೆನಪಿನ ಅಂಗವಾಗಿ ರಮಾಕಾಂತ್ ಶೆಟ್ಟಿ ಬಜಗೋಳಿ,ರಜತ್ ರಾಮ್ ಮೋಹನ್ ಬಜಗೋಳಿ ಹಾಗೂ ಸುರೇಶ್ ಅಮ್ಮ ಆರೇಂಜರ್ಸ್ ಬಜಗೋಳಿ ಇವರ ವತಿಯಿಂದ ಅಪ್ಪು ಅಜರಾಮರ ಎನ್ನುವ ಸಂಗೀತ ಕಾರ್ಯಕ್ರಮವು ನಾಳೆ (ನವೆಂಬರ್18 ರಂದು) ಕಾರ್ಕಳ ತಾಲೂಕಿನ…

ನ.20ರಂದು ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ  ಮೂಳೆಯ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ಕಾರ್ಕಳ, ನವೆಂಬರ್ 17: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್‌ನ ಕುರಿತು ಮಾಹಿತಿಯ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಅದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ…

ಅಜೆಕಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಅವಿರೋಧ ಆಯ್ಕೆ

ಕಾರ್ಕಳ:ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ಕುಂಠಿನಿ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸುನೀಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತಿರಾಜ್ ಜೈನ್ ಹಾಗೂ ನಿರ್ದೇಶಕರು ವಲಯ…

ಸಾಣೂರು:ಮಕ್ಕಳ ದಿನಾಚರಣೆ:ಮಕ್ಕಳಿಗೆ ತೋರುವ ಪ್ರೀತಿ,ಕಾಳಜಿ ದೇಶದ ಭವಿಷ್ಯಕ್ಕೆ ಪೂರಕ: ನರಸಿಂಹ ಕಾಮತ್

ಕಾರ್ಕಳ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಕಳ ಇದರ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 16 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು ಮಂಗಳೂರು ಕೆಎಂಎಫ್ ನಿರ್ದೇಶಕರು ಹಾಗೂ ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್…