Category: ಉಡುಪಿ

ನಿಮ್ಮೊಂದಿಗೆ ಸಮಾಜ ಹಾಗೂ ಸಮುದಾಯವನ್ನು ಬೆಳೆಸಿ: ಮೊಹಮ್ಮದ್ ಇದ್ರಿಸ್

ಕಾರ್ಕಳ : ಇಸ್ಲಾಂ ವಿದ್ಯೆಗೆ ಬಹಳ ಮಹತ್ವವನ್ನು ನೀಡಿದೆ. ಹೆಣ್ಣು ಮಕ್ಕಳಿಗೆ ವಿದ್ಯೆ ನೀಡುವಲ್ಲಿ ನಾವೆಂದು ಹಿಂದೆ ಉಳಿದಿಲ್ಲ ಆದರೆ ನಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ವಿರುದ್ಧ ಮುಸ್ಲಿಂ ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸೂಕ್ತ ಉತ್ತರ…

ಅನುದಾನ ಬಿಡುಗಡೆಯಾಗದೇ ಜವಳಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಸುಳ್ಳು ಹೇಳಿದ ಶಾಸಕ ಸುನೀಲ್ ಕುಮಾರ್ ಕ್ಷಮೆಯಾಚಿಸಬೇಕು

ಕಾರ್ಕಳ:ಕಳೆದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಸುನಿಲ್ ಕುಮಾರ್ ಇದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಿ ಪ್ರಚಾರ ಪಡೆದಿದ್ದರು. ಆದರೆ ಪ್ರಸ್ತಾವಿತ ಜವಳಿ ಪಾರ್ಕಿಗೆ ಸರಕಾರದಿಂದ ಅನುದಾನವೇ…

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಅಧಿಕಾರ ಹಸ್ತಾಂತರಿಸಿದರು. ಡಾ. ವಿದ್ಯಾಕುಮಾರಿ ಅವರು ಪ್ರಸ್ತುತ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ…

ಕೈಗೆ ಬಂದರೂ ಬಾಯಿಗಿಲ್ಲ : ಗಾಂಧಿ ಗ್ರಾಮ ಪುರಸ್ಕಾರದಿಂದ ವಂಚಿತವಾದ ದುರ್ಗ ಗ್ರಾಮ ಪಂಚಾಯತ್

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯಿತಿ ಕಳೆದ 2019-20 ರ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಪ್ರಶಸ್ತಿ ಘೋಷಣೆಯಾಗಿ ಮೂರು ವರ್ಷ ಕಳೆದರೂ ಸರಕಾರ ಈವರೆಗೂ ಪ್ರಶಸ್ತಿಯನ್ನು ನೀಡಿಲ್ಲ. ಪಂಚಾಯತ್ ರಾಜ್…

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ವರ್ಗಾವಣೆ : ಡಾ.ವಿದ್ಯಾಕುಮಾರಿ ನೂತನ ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ ಅವರು 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.…

ಕಾರ್ಕಳ : ಮಕ್ಕಳ ಧ್ವನಿಗೆ ಧ್ವನಿಯಾಗೋಣ ಅಭಿಯಾನ -2023 ಕಾರ್ಯಕ್ರಮ

ಕಾರ್ಕಳ : ಪಡಿ ಸಂಸ್ಥೆ ಮಂಗಳೂರು, ಪುರಸಭೆ ಕಾರ್ಕಳ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ (ರಿ )ಉಡುಪಿ, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಹಾಗೂ ಜೆ. ಸಿ. ಐ ಕಾರ್ಕಳ ಗ್ರಾಮಾಂತರ ಇವರ ಜಂಟೀ ಸಹಭಾಗಿತ್ವದಲ್ಲಿ ಶಿಕ್ಷಣ ಹಕ್ಕು ಮತ್ತು…

ಮಂಗಳೂರು: ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್‌ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರ ಬಿಜೈ ಬಾರೆಬೈಲ್‌ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರ ಸಂಬಂಧಿಗಳಿದ್ದಲ್ಲಿ (0824-2220822) ಸಂಪರ್ಕ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ, ಬಿಜೆಪಿ ದ್ವೇಷ ರಾಜಕಾರಣ : ಕಾರ್ಕಳ ಕಾಂಗ್ರೆಸ್ ಮೌನ ಪ್ರತಿಭಟನೆ

ಕಾರ್ಕಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬAಧಿಸಿದAತೆ ಬುಧವಾರ (ಇಂದು) ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಈ…

ಉಡುಪಿ : ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಉಡುಪಿ : ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರಿಗೆ ನಿಕಟಪೂರ್ವ ಅಧ್ಯಕ್ಷರಾದ ನವೀನ್ ಅಮೀನ್ ರವರು ದಾಖಲಾತಿ ನೀಡುವುದರ ಮಾಡುವುದರ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ಸ್ಥಾಪಕ ಅಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಉಡುಪಿ…

ರಾಜ್ಯ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ ಗಂಡಾAತರ : ಕೆ.ಎಸ್.ಹರೀಶ್ ಶೆಣೈ

ಕಾರ್ಕಳ : ಸುಮಾರು 2 ತಿಂಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಗಂಡಾAತರ ಕಾದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಲವಾರು ದುರ್ಘಟನೆ ನಡೆದಿರುವುದೇ ಅದಕ್ಕೆ ಸಾಕ್ಷಿ ಎಂದು ಬಿಜೆಪಿ ವಕ್ತಾರ ಕೆ.ಎಸ್.ಹರೀಶ್ ಶೆಣೈ…