ಉಡುಪಿಯಲ್ಲಿ ಬಿಗಡಾಯಿಸಿದ ಪ್ರವಾಹ ಪರಿಸ್ಥಿತಿ: ಅಪಾಯದಲ್ಲಿದ್ದ ಕುಟುಂಬಗಳ ರಕ್ಷಣೆ
ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು(ಜು.6) ಕೂಡ ರಜೆ ಮುಂದುವರೆಸಲಾಗಿದೆ. ಬಹುತೇಕ ಎಲ್ಲಾ ಪ್ರದೇಶಗಳು ನೀರಿನಿಂದ ಜಲಾವೃತವಾಗಿ, ಹಲವು ಮನೆಗಳು ದ್ವೀಪದಂತಾಗಿದೆ. ಈ ಹಿನ್ನಲೆ ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ. ಉಡುಪಿ ಜಿಲ್ಲೆಯ ಕೊಡಂಕೂರು…
