Category: ಉಡುಪಿ

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ನ.1 ರಂದು ಸಂಘದ ಉಪಾಧ್ಯಕ್ಷರಾದ ಸುಂದರ ಶೆಟ್ಟಿ ಮುನಿಯಾಲು ಅದ್ಯಕ್ಷತೆಯಲ್ಲಿ ನಡೆಯಿತು. ಭಾ.ಕಿ.ಸಂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪರು ಮಾತಾನಾಡಿ, ಕಳೆದ ಜೂನ್ ತಿಂಗಳಿನಲ್ಲಿ ಉಡುಪಿ…

ಉಡುಪಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ರಾಷ್ಟ್ರಧ್ವಜಾರೋಹಣ

ಉಡುಪಿ: ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಇದಕ್ಕೂ ಮೊದಲು ಉಡುಪಿಯ ಬೋರ್ಡ್ ಹೈಸ್ಕೂಲ್‌ ಬಳಿ ಕನ್ನಡಾಂಬೆಯ ಪ್ರತಿಮೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ…

ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ : ಕಾರ್ಕಳ-ಹೆಬ್ರಿ ತಾಲೂಕಿನ 11 ಸಾಧಕರಿಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಗೌರವ

ಉಡುಪಿ: ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಪಟ್ಟಿ ಪ್ರಕಟಗೊಂಡಿದ್ದು,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರಿಗೆ ನಾಳೆ ಕನ್ನಡ ರಾಜ್ಯೋತ್ಸವದಂದು ಉಡುಪಿ ಜಿಲ್ಲಾಡಳಿತದ ವತಿಯಿಂದ ಗೌರವಿಸಲಾಗುತ್ತಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಹೆಬ್ರಿ ತಾಲೂಕಿನ ಬೇಳಂಜೆ ಮಹಾಬಲ ನಾಯ್ಕ್, ಬೈಂದೂರಿನ…

ಪ್ರತಿಷ್ಠಿತ “ಆಭರಣ” ಚಿನ್ನಾಭರಣ ಮಳಿಗೆಗೆ ಐಟಿ ದಾಳಿ : ದಾಖಲೆಗಳ ಪರಿಶೀಲನೆ

ಮಂಗಳೂರು : ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಹೊರ ಜಿಲ್ಲೆಗಳಲ್ಲೂ ಕೂಡ ಶಾಖೆಗಳನ್ನು ಹೊಂದಿದೆ. ಇಂದು ಮಂಗಳೂರಿನ…

ನಿಟ್ಟೆ: ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗದಿಂದ ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಪುಣೆಯ ಎನ್ಸಿಎಲ್ ವಿಜ್ಞಾನಿ ಡಾ.ನಾಯಕ ಜಿ.ಪಿ ಉದ್ಘಾಟಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಕಾರ್ಯಕ್ರಮದ…

ನಿಟ್ಟೆ ವಿದ್ಯಾಲಯದಲ್ಲಿ ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಪ್ರಯೋಗಾಲಯ ಉದ್ಘಾಟನೆ

ಕಾರ್ಕಳ: ತಾಲೂಕಿನ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗವು ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಳ್ಕರ್, ಎನ್ಸಿಎಲ್ ಪುಣೆಯ ವಿಜ್ಞಾನಿ ಡಾ.ನಾಯಕ ಜಿ.ಪಿ., ಉಪಪ್ರಾಂಶುಪಾಲ ಡಾ. ಐ.ಆರ್.ಮಿತ್ತಂತಾಯ,…

ಬ್ರಹ್ಮಾವರ: ಮೊಬೈಲ್​ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕುಂದಾಪುರ: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ…

ಎಳ್ಳಾರೆ: ಭಾರೀ ಗಾಳಿಮಳೆಗೆ ಶಾಲೆಯ ಛಾವಣಿಯ ಹುಂಚು ಬಿದ್ದು 8 ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ: ಸೋಮವಾರ ಸಂಜೆ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಲಕ್ಷಿö್ಮÃ ಜನಾರ್ಧನ ಅನುದಾನಿತ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ಹೆಂಚು ಬಿದ್ದು ತರಗತಿಯಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸೋಮವಾರ ಎಂದಿನAತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಇನ್ನೇನು ತರಗತಿ ಮುಗಿಸಿ…

ಕಾರ್ಕಳ ತಾಲೂಕಿನಾದ್ಯಂತ ಭಾರೀ ಮಳೆ: ಸಿಡಿಲಿನ ರುದ್ರಪ್ರತಾಪಕ್ಕೆ ಹಲವೆಡೆ ಹಾನಿ

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಹಲವೆಡೆ ಭಾನುವಾರ ಸಂಜೆ ಸಿಡಿಲು‌ ಸಹಿತ ಭಾರೀ ಮಳೆಯಾಗಿದೆ. ಕಾರ್ಕಳ ತಾಲೂಕಿನ ಬಜಗೋಳಿ,ಮಾಳ, ಕಡಾರಿ, ಕೆರ್ವಾಶೆ, ಶಿರ್ಲಾಲು ,ಈದು,ಅಜೆಕಾರು, ಕಣಂಜಾರು ಮುಂತಾದ ಕಡೆಗಳಲ್ಲಿ ಗಾಳಿ ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ…

ಕಾರ್ಕಳ: ಶಿಷ್ಟಾಚಾರದ ನೆಪವೊಡ್ಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಕಡೆಗಣನೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ

ಕಾರ್ಕಳ: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗದ ಮುಖಂಡರನ್ನು ಕನಿಷ್ಠ ಸೌಜನ್ಯಕ್ಕೂ ವೇದಿಕೆಯ ಮೇಲೆ ಆಹ್ವಾನಿಸದೇ ಅಧಿಕಾರಿಗಳು ಕೇವಲ ಕಾಟಾಚಾರಕ್ಕಾಗಿ ಜಯಂತಿ ಆಚರಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಈ ನಡೆಯ ವಿರುದ್ಧ ಸಮುದಾಯದವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಜಯಂತಿ ಆಚರಣೆ…