Category: ಉಡುಪಿ

ಕಾರ್ಕಳದ ಪ್ರವಾಸೋದ್ಯಮಕ್ಕೆ ಮುನಿಯಾಲು ಉದಯ ಶೆಟ್ಟಿ ಬಣದಿಂದ ಧಕ್ಕೆ : ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ : ಕಾರ್ಕಳ ಕ್ಷೇತ್ರದ ಹಿತ ಕಾಪಾಡುತ್ತೇನೆ ಎಂದು ಚುನಾವಣೆ ಸಂದರ್ಭ ಹೇಳಿದ್ದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಇದೀಗ ಕಾರ್ಕಳಕ್ಕೆ ಅಗೌರವ ತರುವ ಮತ್ತು ಪ್ರವಾಸೋದ್ಯಮಕ್ಕೆ ಧಕ್ಕೆಯನ್ನುಂಟುಮಾಡುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ನಿಮ್ಮ ಟೀಕೆ, ನಡವಳಿಕೆಯಿಂದ ನಿಮ್ಮ ಗೌರವ ಹೆಚ್ಚಾಯಿತೇ? ವ್ಯಾಪಾರಿಗಳಿಗೆ,…

ಮಂಗಳೂರು: ವಿಹಿಂಪ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಅದರಂತೆ, ಉತ್ತರ ಭಾರತದಿಂದ ದಾಂಡಿಯಾ ನೃತ್ಯ ಕಲಾವಿದರು ಆಗಮಿಸಿದ್ದಾರೆ. ಇಂದಿನಿAದ 4 ದಿನ ಮಂಗಳೂರಿನ 23…

ನಾಳೆ (ಅ.21) ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2022-2023 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಅಕ್ಟೋಬರ್ 21 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ. ಬೆಳಗ್ಗಿನ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ 26 ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕವನ್ನು…

ಕಾಂಗ್ರೆಸ್ – ಬಿಜೆಪಿ ಪ್ರತಿಮೆ ಫೈಟ್! ನಕಲಿ ಪ್ರತಿಮೆಯಲ್ಲ ಇದು ಅಸಲಿ ಪ್ರತಿಮೆ: ಗ್ಲಾಸ್ ಫೈಬರ್ ವಿವಾದದ ಕುರಿತು ಬಿಜೆಪಿ ಕಾರ್ಯಕರ್ತರ ಸ್ಪಷ್ಟನೆ

ಕಾರ್ಕಳ: ಪರಶುರಾಮನ ಮೂರ್ತಿಯ ನೈಜತೆ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಸಾಲುಸಾಲಾಗಿ ಪರಶುರಾಮ ಪ್ರತಿಮೆಯ ಅಸಲಿಯತ್ತು ವಿಚಾರದಲ್ಲಿ ನಿರಂತರ ಹೋರಾಟ ನಡೆಸುತ್ತಿದ್ದು, ಗುರುವಾರ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಕಾಂಗ್ರೆಸ್ ಕಾರ್ಯಕರ್ತರ ಜತೆಗೆ ಥೀಮ್…

ಪರಶುರಾಮ ಥೀಮ್ ಪಾರ್ಕಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಯೋಜನೆಯ ಕುರಿತು ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಮಂಜುನಾಥ ಭಂಡಾರಿ

ಕಾರ್ಕಳ : ಪರಶುರಾಮ ಥೀಮ್ ಪಾರ್ಕಿಗೆ ಜಮೀನು ಮಂಜೂರಾತಿಯಾಗದಿದ್ದರೂ ಈ ಯೋಜನೆಯನ್ನು ಅನುಷ್ಠಾಪ ಮಾಡಲಾಗಿದೆ. ಇದೀಗ ಪ್ರತಿಮೆಯ ನೈಜತೆಯ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿದ್ದು ಈ ಯೋಜನೆಯ ವಿಚಾರದಲ್ಲಿ ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷ ಮೇಲೆ ಬಿಜೆಪಿ ಗೂಬೆಕೂರಿಸುವ ಕೆಲಸ ಮಾಡಿದೆ ಎಂದು…

ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆ ಪ್ರಕ್ರಿಯೆಗೆ ಚಾಲನೆ: ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗೆ ಬದ್ದ: ಡಾ.ಕೀರ್ತಿನಾಥ ಬಳ್ಳಾಲ್

ಕಾರ್ಕಳ: ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ ಎಂ ಎ ಪೈ ಅವರ 125 ನೇ ಜನ್ಮದಿನಾಚರಣೆ ಯ ಅಂಗವಾಗಿ ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ…

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭ

ಕಾರ್ಕಳ: ಹಿರ್ಗಾನದ ಮೂರೂರಿನಲ್ಲಿ ಅಕ್ಟೋಬರ್ 12ರಿಂದ 18ರ ವರೆಗೆ ಬಿ ಎಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರದ ಸಮಾರೋಪ ಸಮಾರಂಭ ಊರಿನ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಲಕ್ಮೀ ದೇವಸ್ಥಾನದ ಮುಕ್ತೇಸರರಾದ…

ಕಮಿಷನ್ ದಂಧೆಯ ಆರೋಪ ಬಿಜೆಪಿಯ ಭ್ರಷ್ಟ ರಾಜಕೀಯ ಸಂಸ್ಕೃತಿಗೆ ಸಾಕ್ಷಿ: ಬಿಪಿನ್ ಚಂದ್ರಪಾಲ್ ಆರೋಪ

ಕಾರ್ಕಳ : ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆ ಕಛೇರಿಗಳಲ್ಲಿ ದೊರೆತಿರುವ ಸುಮಾರು ರೂ. 82 ಕೋಟಿ, ಕಾಂಗ್ರೆಸ್ ಪಂಚರಾಜ್ಯಗಳ ಚುನಾವಣೆ ಎದುರಿಸಲು ಸಂಗ್ರಹಿಸಿದ ಕಮಿಷನ್ ದಂಧೆಯ ಹಣವೆಂದು ಆರೋಪಿಸಿ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಮಾನವಿಕ ಸಂಘ ಉದ್ಘಾಟನೆ

ಕಾರ್ಕಳ : ಯಾವ ಅಧ್ಯಯನ ಶಿಸ್ತುಗಳು ಕೂಡ ಯಾವ ಕಾಲಕ್ಕೂ ಬೇಡವೆಂದು ಆಗದು. ತಮ್ಮ ತೊಡಗಿಸಿಕೊಳ್ಳುವಿಕೆ ಮತ್ತು ಇನ್ನಿತರ ಕಲಾವಿಚಾರಗಳಲ್ಲಿ ಪಾಲು ಪಡೆದರೆ ಅವಕಾಶಗಳನ್ನು ನೀಡುವುದಲ್ಲದೆ, ಬದುಕು ತುಂಬಾ ಅರ್ಥಪೂರ್ಣವಾಗುತ್ತದೆ. ಮಾನವಿಕ ಅಧ್ಯಯನಶಿಸ್ತುಗಳು ಬದುಕಿಗೆ ವಿಶಾಲ ದೃಷ್ಟಿಕೋನವನ್ನು ಒದಗಿಸಿಕೊಡುತ್ತದೆ. ಕೇವಲ ದುಡ್ಡು,…

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇಲಾಖೆ ಜಾಗದಲ್ಲಿ ಕಟ್ಟಿಲು ಹೊರಟಿದ್ದ ಅಕ್ರಮ ಮನೆ ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಲಯ ಅರಣ್ಯಾಧಿಕಾರಿಗಳನ್ನು ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ…