ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆ ಘಾಟಿಯಲ್ಲಿ ಸ್ವಚ್ಛತಾ ಕಾರ್ಯ
ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಆಗುಂಬೆಯ ಘಾಟಿಯ ಇಕ್ಕೆಲಗಳಲ್ಲಿನ ಕಸ,ಕಡ್ಡಿಗಳನ್ನು ಸ್ವಚ್ಚಗೊಳಿಸಿದರು. ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ…
