ಮೇ.29 ರಂದು ಉಡುಪಿಯಲ್ಲಿ ಉದ್ಯೋಗ ಮೇಳ
ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ…
