ಅಕ್ರಮ ‘ಮದ್ಯ’ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
ಉಡುಪಿ : ಜಿಲ್ಲೆಯಲ್ಲಿ ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ…
