Category: ಉಡುಪಿ

ಉಡುಪಿ,ದ.ಕ ಜಿಲ್ಲೆಗಳಿಗೆ ಗಣೇಶೋತ್ಸವಕ್ಕೆ ಸೆ.19ರಂದು ರಜೆ ಘೋಷಣೆ: ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಉಡುಪಿ: ದೇಶದಾದ್ಯಂತ ಸಂಭ್ರಮ ಸಡಗರಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ…

ಕಾರ್ಕಳ :ಸಾಹಿತಿ ದಿ.ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮ

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯಿಂದ ಸಾಹಿತಿ ದಿವಂಗತ ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮವು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸುಲೋಚನಾ ತಿಲಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಯಶವಂತಿ ಸುವರ್ಣ ಅವರು ಸಾಮಾಜಿಕ,…

ಕಾರ್ಕಳ: ಎಸ್.ವಿ.ಟಿ ಕಾಲೇಜಿನಲ್ಲಿ ತಾಲೂಕು ಗಣಿತ ಶಿಕ್ಷಕರ ಕಾರ್ಯಾಗಾರ

ಕಾರ್ಕಳ: ಇಲ್ಲಿನ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಕಾರ್ಕಳ ತಾಲೂಕು ಗಣಿತ ಶಿಕ್ಷಕರ ಒಂದು ದಿನದ ಕಾರ್ಯಾಗಾರ ನಡೆಯಿತು. ನಿವೃತ್ತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾಕರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಸಾಹಿತ್ಯ ಸಂಘ ಉದ್ಘಾಟನೆ

ಕಾರ್ಕಳ : ಆಧುನಿಕತೆಯ ಭರಾಟೆಯಲ್ಲಿ ಸಾಹಿತ್ಯ ನಮ್ಮ ಮನದಿಂದ ದೂರಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಸಾಹಿತ್ಯವೆಂಬುದು ಕೇವಲ ಸಾಹಿತ್ಯರಚನೆಗಳನ್ನು ಓದುವುದಲ್ಲ ಬದಲು ಬದುಕನ್ನು ನೇರ್ಪುಗೊಳಿಸುವ ಶ್ರೇಷ್ಠ ಮಾಧ್ಯಮ. ಸಾಹಿತ್ಯ ಬದುಕಿಗೆ ಸೌಂದರ್ಯವನ್ನೂ, ಮನಸ್ಸಿಗೆ ಸುಖವನ್ನು ನೀಡುವಂತದ್ದಾಗಿದೆ. ಸಾಹಿತ್ಯ ಪಠ್ಯೇತರ ಚಟುವಟಿಕೆಯಾದರೂ ಪಠ್ಯ…

ಉಡುಪಿ: ಕಂಗೂರು ಶ್ರೀ ಗೋಪಿನಾಥ ಮಠದಲ್ಲಿನ ಶಾಸನಗಳ ಮರು ಅಧ್ಯಯನ

ಉಡುಪಿ: ಜಿಲ್ಲೆಯ ಆದಿ ಉಡುಪಿಯಲ್ಲಿರುವ ಕಂಗೂರು ಶ್ರೀ ಗೋಪಿನಾಥ ಮಠದ ಆವರಣದಲ್ಲಿನ ಶಾಸನಗಳ ಮರು ಅಧ್ಯಯನವನ್ನು ಮಿಲಾಗ್ರಿಸ್ ಕಾಲೇಜು – ಕಲ್ಯಾಣಪುರ ಇಲ್ಲಿನ ವಿಶ್ರಾಂತ ಉಪನ್ಯಾಸಕರಾದ ಜಿ.ಎಸ್. ರಾಮಚಂದ್ರ ಮತ್ತು ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ.ಕೃಷ್ಣಯ್ಯ…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

ಕಾರ್ಕಳ : ಡಾ. ಬಿ.ಆರ್. ಅಂಬೇಡ್ಕರ್‌ರAತಹ ಅದ್ವಿತೀಯ ವ್ಯಕ್ತಿಗಳಿಂದ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ಭಾರತಕ್ಕೆ ಸಂವಿಧಾನ ನೀಡಲು ಸಾಧ್ಯವಾಯಿತು. ಭಾರತದ ಆಂತರಿಕ ರಕ್ಷಣೆಯನ್ನು ಮಾಡುವ ಸಂವಿಧಾನ ಭಾರತಕ್ಕೊಂದು ವಿಶಿಷ್ಟ ಕೊಡುಗೆಯೆಂದರು. ಸಾಮಾಜಿಕ ಜಾಲತಾಣಗಳಿಂದ ಯುವಜನತೆಯ ಮೇಲೆ ಅಡ್ಡಪರಿಣಾಮವಾಗುವುದನ್ನು ತಪ್ಪಿಸುವುದು ಸುಲಭಸಾಧ್ಯ…

ಕಾರ್ಕಳ :ತಾಲೂಕು ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ

ಕಾರ್ಕಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮಕ್ಕೆ ತಾಲೂಕು ಕಚೇರಿಯಲ್ಲಿ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು. ತಹಶಿಲ್ದಾರ್ ಅನಂತ ಶಂಕರ ಬಿ ಸಂವಿಧಾನ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸತಿ ನಿಲಯದ ವಾರ್ಡನ್…

ಕಾರ್ಕಳದಲ್ಲಿ ಸಿಮೆಂಟ್ ಡೀಲರ್‌ಶಿಪ್ ಹೆಸರಿನಲ್ಲಿ ಆನ್‌ಲೈನ್ ವಂಚನೆ: ಹಾರ್ಡ್ವೇರ್ ಮಾಲಕನಿಗೆ 1.25 ಲಕ್ಷ ರೂ ಪಂಗನಾಮ ಹಾಕಿದ ವಂಚಕ!

ಕಾರ್ಕಳ:ಇAದಿನ ಆಧುನಿಕ ಯುಗದಲ್ಲಿ ಬಹುತೇಕ ಎಲ್ಲಾ ವ್ಯವಹಾರಗಳು ಆನ್‌ಲೈನ್ ನಲ್ಲೇ ನಡೆಯುತ್ತಿರುವುದು ಸರ್ವೇಸಾಮಾನ್ಯ. ಆದರೆ ಕೆಲವು ಖದೀಮರು ಆನ್‌ಲೈನ್ ನಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರನ್ನು ಬಳಸಿಕೊಂಡು ನಕಲಿ ಖಾತೆ ತೆರೆದು ಆನ್‌ಲೈನ್ ವ್ಯವಹಾರದ ಮೂಲಕ ಅತ್ಯಂತ ನೈಸಾಗಿ ಜನರನ್ನು ಯಾಮಾರಿಸುತ್ತಿರುವ ಪ್ರಕರಣಗಳು…

ಹೆಬ್ರಿ : ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಮೇಲ್ವಿಚಾರಕ ಮಾಜಿ ಯೋಧ ರಾಘವೇಂದ್ರ ಮಾತನಾಡಿ, ಹಿಂದಿ ಭಾಷೆಯು ದೇಶಾದ್ಯಂತ ವ್ಯಾಪಕವಾಗಿ ಬಳಸುವ ಭಾಷೆಯಾಗಿದೆ. ನಾವು ನಮ್ಮ ಪ್ರಾಂತ್ಯದಿಂದ ಹೊರಗೆ ಹೋದಾಗ ಭಾಷೆಯ…

ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ (ರಿ) ಕಾರ್ಕಳ- ನೂತನ ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್, ಉಪಾಧ್ಯಕ್ಷರಾಗಿ ದಯಾನಂದ್ ಆಯ್ಕೆ

ಕಾರ್ಕಳ : ಶ್ರೀ ಮಾರಿಯಮ್ಮ ಸೇವಾ ಟ್ರಸ್ಟ್ ಕಾರ್ಕಳ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾದಿಕಾರಿಗಳ ಆಯ್ಕೆಯು ಉಮೇಶ್ ಶೆಟ್ಟಿ ಬಂಡೀಮಠ ಇವರ ಅಧ್ಯಕ್ಷತೆಯಲ್ಲಿ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ದಯಾನಂದ (ಕೆ.ಇ.ಬಿ) ಆಯ್ಕೆಯಾಗಿದ್ದಾರೆ.…