Category: ಉಡುಪಿ

ಕ.ಸಾ.ಪ ಹೆಬ್ರಿ ತಾಲೂಕು ಘಟಕದ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ: ಹಿರಿಯ ನಿವೃತ್ತ ಅಧ್ಯಾಪಕ ಎಸ್.ರಾಜು ಸೇರಿಗಾರ್ ಅವರಿಗೆ ಗೌರವಾರ್ಪಣೆ

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕದ ಆಶ್ರಯದಲ್ಲಿ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಅಧ್ಯಾಪಕರಾದ ಎಸ್ ರಾಜು ಸೇರಿಗಾರ್ ಅವರಿಗೆ ಗುರು ಗೌರವಾರ್ಪಣೆ ಕಾರ್ಯಕ್ರಮ ಸೆ.4 ರಂದು ಹೆಬ್ರಿ ಕನ್ಯಾನ ಬಾಯರ್‌ಬೆಟ್ಟು…

ಸೀಮಾ ಕಾಮತ್ ಕಾರ್ಕಳ ಅವರಿಗೆ “ಚಾಣಕ್ಯ ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿ

ಹೆಬ್ರಿ : ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ…

ಹಾಡುಗಳು ಮಧುರ ಲಯ ಸಾಹಿತ್ಯದ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ

ಉಡುಪಿ: ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತದ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ ವಿದ್ವಾನ್ ಯಶವಂತ ಎಂ.ಜಿ ಹೇಳಿದರು. ಅವರು ಭಾನುವಾರ ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ…

ಹಿಂದೂ ಧರ್ಮದ ಉಳಿವಿಗಾಗಿ ರಾಮಾಯಣದ ಅರಿವು ಅಗತ್ಯ : ವಿದ್ವಾನ್ ರಾಘವೇಂದ್ರ ಭಟ್

ಹೆಬ್ರಿ : ಹಿಂದೂ ಧರ್ಮದ ತಿಳುವಳಿಕೆ ನೀಡುವ ಉದ್ದೇಶದಿಂದ ಮಕ್ಕಳಲ್ಲಿ ರಾಮಾಯಣದ ಅರಿವು ಅಗತ್ಯ. ಶ್ರೀ ರಾಮನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ರಾಮ ರಾಜ್ಯ ಆಗುವುದರಲ್ಲಿ ಸಂಶಯವಿಲ್ಲ ಎಂದು ವಿದ್ವಾನ್ ಗುಡ್ಡೆಯಂಗಡಿ ರಾಘವೇಂದ್ರ ಭಟ್ ಹೇಳಿದರು. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ…

ಮುಂಡ್ಕೂರು: ತಣ್ಣಗಾಗದ ಬಿಜೆಪಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯ ಕಾಂಗ್ರೆಸ್ ಸೇರ್ಪಡೆ!

ಕಾರ್ಕಳ:ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದ ಪರಿಣಾಮವಾಗಿ ಇದೀಗ ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯ ಹಾಗೂ ಬಿಲ್ಲವ ಸಮುದಾಯದ ಪ್ರಭಾವಿ ಮುಖಂಡ ಕರಿಯ ಪೂಜಾರಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ…

ಹಿರಿಯಂಗಡಿ :ಆರೋಗ್ಯ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಕಾರ್ಕಳ ತಾಲೂಕು ಸಾಣುರು ವಲಯ ಹಿರಿಯಂಗಡಿ ಕಾರ್ಯಕ್ಷೇತ್ರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ…

ಕಾರ್ಕಳ : ಎಸ್.ಎನ್.ವಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ: ಎಸ್. ಎನ್. ವಿ ಪದವಿ ಪೂರ್ವ ಕಾಲೇಜು, ಜೇಸಿಐ ಕಾರ್ಕಳ ರೂರಲ್ ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಶುಕ್ರವಾರ ನಡೆಯಿತು. ಜೇಸಿಐ ಕಾರ್ಕಳ ರೂರಲ್ ನ ಅಧ್ಯಕ್ಷ ಮಂಜುನಾಥ ಕೋಟ್ಯಾನ್…

ಬೈಲೂರು ಪರಶುರಾಮ ಪ್ರತಿಮೆಯ ಗುಣಮಟ್ಟ ಪರಿಶೀಲನೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಕಾರ್ಕಳ:ಯರ್ಲಪಾಡಿ ಗ್ರಾಮದ ಬೈಲೂರಿನ ಉಮಿಕಳ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಅವ್ಯವಹಾರವಾಗಿದ್ದು ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟ ಪರಿಶೀಲನೆಯ ಬೇಡಿಕೆ ಈಡೇರುವವರೆಗೆ ಸಮಾನ ಮನಸ್ಕ ಹೋರಾಟಗಾರರು ಶನಿವಾರದಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ…

ಕಾರ್ಕಳ: ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಶುಕ್ರವಾರ ನಡೆಯಿತು. ಸಂಘದ ಅಧ್ಯಕ್ಷ ಗೋವಿಂದರಾಜ್ ಭಟ್ ಕಡ್ತಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರವು ಕಸ್ತೂರಿ ರಂಗನ್ ವರದಿಯ ಅನುಷ್ಟಾನಕ್ಕೆ ಚಿಂತನೆ ನಡೆಸುತ್ತಿದ್ದು ಭಾರತೀಯ ಕಿಸಾನ್ ಸಂಘವು ಈಗಾಗಲೇ…

ಕಾಂತಾವರ ಮಹಾವೀರ ಪಾಂಡಿ ಅವರಿಗೆ 2023ರ ಯಕ್ಷತೀರ್ಥ ಪ್ರಶಸ್ತಿ ಪ್ರದಾನ

ಕಾರ್ಕಳ: ಯಕ್ಷತೀರ್ಥ ಕಲಾಸೇವೆ ನೂರಾಳ್ ಬೆಟ್ಟು ಸದಾನಂದ ಆಚಾರ್ಯರ ಸಂಯೋಜನೆಯ 4 ನೇ ವರ್ಷದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಗಾನ ನಾಟ್ಯ ಗುರು ಕಾಂತಾವರ ಮಹಾವೀರ ಪಾಂಡಿಯವರನ್ನು ಹಾಗೂ ಬಜಗೋಳಿಯ ಸಾಯಿ ಜ್ಯುವೆಲ್ಲರ್ಸ್ ನ ಪ್ರಸಾದ್ ಸಿ ಆಚಾರ್ಯರನ್ನು ನಾರಾವಿ ಧರ್ಮಶ್ರೀ…