Category: ಉಡುಪಿ

ಮುನಿಯಾಲು: ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ: ಬಾಲಕರ ವಿಭಾಗದಲ್ಲಿ ಕೆಪಿಎಸ್ ಮುನಿಯಾಲು ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಪೆರ್ವಾಜೆ ತಂಡಕ್ಕೆ ಪ್ರಶಸ್ತಿ

ಹೆಬ್ರಿ: ಮುನಿಯಾಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗುರುವಾರ ನಡೆದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆ…

ಕಾರ್ಕಳ: ಕರಾಟೆ ಸ್ಪರ್ಧೆಯಲ್ಲಿ ಕ್ರಿಯೇಟಿವ್‌ನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವತಿಯಿಂದ ಆ.30 ರಂದು ಉಡುಪಿಯ ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಲಿಖಿತ್. ಎನ್. – 82 ಕೆ.ಜಿ ಬಾಲಕರ ವಿಭಾಗದಲ್ಲಿ…

ಸೌಜನ್ಯಾ ಹೋರಾಟ ಬೀದಿ ರಂಪಾಟವಾಗದಿರಲಿ : ನ್ಯಾಯಪರವಾದ, ಸುಸಂಸ್ಕೃತ ಹೋರಾಟಕ್ಕೆ ಸದಾ ಬೆಂಬಲ- ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ : ಧರ್ಮಸ್ಥಳ ಸಮೀಪ ಹನ್ನೊಂದು ವರ್ಷಗಳ ಹಿಂದೆ ಭೀಕರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಸೌಜನ್ಯಾ ಎಂಬ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕೆನ್ನುವುದು ನಿರ್ವಿವಾದ. ನ್ಯಾಯಕ್ಕಾಗಿ ನಡೆಯುವ ಸಂವಿಧಾನ ಬದ್ಧವಾದ, ನ್ಯಾಯಪರವಾದ ಮತ್ತು ಸುಸಂಸ್ಕೃತವಾದ ಎಲ್ಲ ಹೋರಾಟಗಳನ್ನು ಬಿಜೆಪಿ ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ…

ಹಿರ್ಗಾನ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೆಂಗಾಲ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ

ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್ ಕಾಲೇಜ್ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ…

ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗಲೇ ಲೋಕಾ ಪೊಲೀಸ್ ಬಲೆಗೆ!

ಕಾರ್ಕಳ: ಸರ್ಕಾರಿ ಕೆಲಸಕ್ಕಾಗಿ ನೌಕರನೊಬ್ಬ ವ್ಯಕ್ತಿಯೊಬ್ಬರ ಬಳಿ ಲಂಚ ಬೇಡಿಕೆಯಿಟ್ಟ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರ್ಗಾನ ಗ್ರಾಮದ ವ್ಯಕ್ತಿಯೊಬ್ಬರು‌ ಸಂತತಿ ನಕ್ಷೆಗಾಗಿ…

ಮಾಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾರ್ಕಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮವು ಮಾಳ ಶ್ರೀ ರಾಮ ಭಕ್ತಿ ಧಾಮ ದ ಸಭಾ ಭವನದಲ್ಲಿ ಪಂಚಾಯತ್ ಅಧ್ಯಕ್ಷ ರಾದ ಉಮೇಶ್ ಪೂಜಾರಿ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಿಮಲಾ…

ಕಾರ್ಕಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾರ್ಕಳ: ತಾಲೂಕು ಆಡಳಿತ, ತಾ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಕಳ ಪುರಸಭೆಯ ಸಹಯೋಗದಲ್ಲಿ ಪೆರ್ವಾಜೆ ಬಿಲ್ಲವ ಸಮಾಜ ಮಂದಿರದಲ್ಲಿ ಬುಧವಾರ ಗೃಹಲಕ್ಷಿö್ಮ ಯೋಜನೆಗೆ ಕಾರ್ಕಳ ತಹಸೀಲ್ದಾರ್ ಅನಂತಶAಕರ್ ಬಿ. ಚಾಲನೆ ನೀಡಿದರು. ಬಳಿಕ ಮಾತಮಾಡಿದ ಅವರು ಮಹಿಳಾ…

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ವತಿಯಿಂದ ರಕ್ಷಾಬಂಧನ ದಿನಾಚರಣೆ

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸೇವಾಕೇಂದ್ರದಲ್ಲಿ ರಕ್ಷಾ ಬಂಧನದ ಕಾರ್ಯಕ್ರಮದಲ್ಲಿ ದಾವಣಗೆರೆ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜೀಯವರು ಪ್ರವಚನ ನೀಡುತ್ತಾ, ಪರಮಾತ್ಮನ ರಕ್ಷಣೆಯೇ ಸತ್ಯ ರಕ್ಷಾ ಬಂಧನವಾಗಿದೆ. ಮಾನವರು ಯಾವುದೇ ಬಂಧನದಲ್ಲಿ ಇರಲು ಬಯಸುವುದಿಲ್ಲ, ಅದರೆ ಪರಮಾತ್ಮನ…

ಹೆಬ್ರಿ : ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅಮೃತಭಾರತಿ ಟ್ರಸ್ಟಿನ ಸದಸ್ಯರಾದ ಬಾಲಕೃಷ್ಣ ಮಲ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಯೋಧರು ನಮ್ಮ ರಕ್ಷಣೆಯನ್ನು ಮಾಡಿದರೆ, ದೇಶದ ಸಹೋದರಿಯರ ರಕ್ಷಾ ಕವಚವಾಗಿ ನಾವು ಇರಬೇಕು…

ಬೈಲೂರು ನಚಿಕೇತ ವಿದ್ಯಾಲಯಲ್ಲಿ ಮಾತೃಭಾರತಿ ಪದಾಧಿಕಾರಿಗಳ ಆಯ್ಕೆ

ಕಾರ್ಕಳ; ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಶೈಕ್ಷಣಿಕವಾಗಿ ಸಂಯೋಜನೆಗೊAಡ ಕಾರ್ಕಳ ತಾಲೂಕಿನ ಬೈಲೂರು ನಚಿಕೇತ ವಿದ್ಯಾಲಯಕ್ಕೆ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ನಚಿಕೇತ ಮಾತೃಭಾರತಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ನಚಿಕೇತ ವಿದ್ಯಾಲಯದ…