Category: ಉಡುಪಿ

ಸಾಣೂರು : ಆ.19 ರಂದು ಸಾಣೂರು ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗ ಸಂದರ್ಶನ

ಕಾರ್ಕಳ : ತಾಲೂಕಿನ ಸಾಣೂರು ಕರಿಯಕಲ್ಲು ಇಂದಿರಾನಗರ ಸಾರ್ವಜನಿಕ ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ನಾಗದೇವರ ಪಂಚಮ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಕ್ಷೇತ್ರದ ಪ್ರಧಾನ ಅರ್ಚಕರಾದ ಕೆ ಕಿಶೋರ್ ಶಾಂತಿ ಇವರ ನೇತೃತ್ವದಲ್ಲಿ ಸಾಮೂಹಿಕ ಆಶ್ಲೇಷಾ…

ಕಾರ್ಕಳ ತಾಲೂಕು ತಹಶೀಲ್ದಾರ್ ಅವರಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ: ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ: ತಹಶೀಲ್ದಾರ್ ಅನಂತ ಶಂಕರ

ಕಾರ್ಕಳ: ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ದೊಡ್ಡ ಪ್ರಜಾತಂತ್ರ ವ್ಯವಸ್ಥೆ ಹೊಂದಿರುವ ನಮ್ಮ‌ ದೇಶವು ನಮ್ಮೊಳಗಿನ ಭೇದಭಾವ ಮರೆತು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುವ ಚಿಂತನೆ ನಮ್ಮದಾಗಬೇಕು ಆ ಮೂಲಕ ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು…

ಬಜಗೋಳಿ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ: ನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ಸದೃಢವಾಗಿದೆ: ಉಸ್ತುವಾರಿ ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಕಳ: ಭಾರತ ದೇಶ ಹಳ್ಳಿಗಳ ಹಾಗೂ ರೈತರ ದೇಶವಾಗಿದ್ದು ಕೃಷಿಯೇ ಪ್ರಧಾನವಾಗಿದೆ. ಗಾಂಧೀಜಿಯವರ ಗ್ರಾಮಸ್ವರಾಜ್ಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಬಲಬಂದಿದೆ…

ಕಾರ್ಕಳ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಇಬ್ಬರು ಬಿಜೆಪಿ ಕಾರ್ಯಕರ್ತರ ಉಚ್ಚಾಟನೆ

ಕಾರ್ಕಳ :ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟಿಸಿ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆದೇಶ ಹೊರಡಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಸುಭಾಷ್…

ಮಿಯ್ಯಾರು: ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾ ಪುರಸ್ಕಾರ

ಕಾರ್ಕಳ : ತಾಲೂಕಿನ ಮಿಯ್ಯಾರು ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರವು ಭಾನುವಾರ ಮಿಯ್ಯಾರು ಚರ್ಚ್ ನಲ್ಲಿ ನಡೆಯಿತು. ಚರ್ಚ್ ವ್ಯಾಪ್ತಿಯಲ್ಲಿ ಬರುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ…

ಹೆಬ್ರಿ : ಸಾಧಕ ಪೋಷಕರಿಗೆ ಗೌರವಾರ್ಪಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿನಿಲಯದ ವಿದ್ಯಾರ್ಥಿಗಳ ದ್ವಿತೀಯ ಪೋಷಕರ ಸಭೆ ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಮೃತಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿ.ಎ.ರವಿರಾವ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶೇಷತೆ ಇರುತ್ತದೆ.…

ಕೇವಲ‌ 99 ರೂಪಾಯಿಗೆ ಚಿಕನ್‌ ಬಿರಿಯಾನಿ! ಮುಂಡ್ಕೂರು ಹೊಟೇಲ್ ಪಿಂಗಾರದಲ್ಲಿ ಸ್ಪೆಷಲ್ ಆಫರ್! ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.15ರಂದು ಎಲ್ಲಾ ಖಾದ್ಯಗಳ ಮೇಲೆ ವಿಶೇಷ ಭರ್ಜರಿ ಡಿಸ್ಕೌಂಟ್ ಆಫರ್!

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನ ಹೋಟೆಲ್ ಪಿಂಗಾರದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರಂದು ವೆಜ್ ಹಾಗೂ ನಾನ್ ವೆಜ್ ನ ಎಲ್ಲಾ ಖಾದ್ಯಗಳ ಮೇಲೆ ಭರ್ಜರಿ ವಿಶೇಷ ಡಿಸ್ಕೌಂಟ್ ಆಫರ್ ಲಭ್ಯವಿದೆ. ಕೇವಲ 99 ರೂಪಾಯಿಗೆ ರುಚಿಕರವಾದ ಸ್ಪೆಷಲ್ ಚಿಕನ್ ತಿರಂಗ…

ಕಾರ್ಕಳ: ನಿವೃತ್ತ ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರಿಗೆ ಪೌರಕಾರ್ಮಿಕರಿಂದ ಸನ್ಮಾನ

ಕಾರ್ಕಳ: ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿರುವ ಗೋಪಾಲಕೃಷ್ಣ ಶೆಟ್ಟಿಯವರನ್ನು ಕಾರ್ಕಳ ಪುರಸಭೆಯ ಪೌರಕಾರ್ಮಿಕರು ಅವರ ಮನೆಗೆ ತೆರಳಿ ಸನ್ಮಾನಿಸಿದರು. ಸೇವೆಯಿಂದ ನಿವೃತ್ತರಾದ ಗೋಪಾಲಕೃಷ್ಣ ಶೆಟ್ಟಿಯವರು ಮೂಲರ್ತ ಕಾರ್ಕಳದವರಾಗಿದ್ದು ಅವರು ಆರಂಭದಲ್ಲಿ ಕಾರ್ಕಳ ಪುರಸಭೆಯಲ್ಲಿ ಸರಕಾರಿ ಸೇವೆಗೆ…

ಕಾರ್ಕಳ : ಎಸ್.ವಿ.ಟಿ ಕಾಲೇಜಿನಲ್ಲಿ ಚೆನ್ನೆಮಣೆ ಪ್ರಾತ್ಯಕ್ಷಿಕೆ ಮತ್ತು ಸ್ಪರ್ಧೆ

ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಆಶ್ರಯದಲ್ಲಿ ಸುವರ್ಣ ಸಂಭ್ರಮದ ಅಂಗವಾಗಿ ಜಾನಪದ ಕ್ರೀಡೆಗಳ ಅಳಿವು ಮತ್ತು ಹೊಳವು ಯುವ ಪೀಳಿಗೆಯ ಕೈಯಲ್ಲಿ ಆಟಿ ತಿಂಗಳ ವಿಶೇಷ ಚೆನ್ನೆಮಣೆ ಪ್ರಾತ್ಯಕ್ಷಿಕೆ ಮತ್ತು ಸ್ಪರ್ಧೆ ನಡೆಯಿತು. ಶಿಕ್ಷಣ ಸಂಯೋಜಕರಾದ…

ಉಡುಪಿ :ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ಜಿಎಸ್ ನೇಮಕ

ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ ಎನ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಮಮತಾದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ. ಮಮತಾದೇವಿ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.