Category: ಉಡುಪಿ

ಉಡುಪಿ :ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ಜಿಎಸ್ ನೇಮಕ

ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ ಎನ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಮಮತಾದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ. ಮಮತಾದೇವಿ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೊಹಮ್ಮದ್ ಶರೀಫ್ ರವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ:ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫರವರ ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ, ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಇವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಲಭಿಸಿದೆ. ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ…

ಕಾರ್ಕಳ: ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆವಾ೯ಜೆ ಕಾಕ೯ಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ದಿನಾಂಕ ಪ್ರಕಟ

ಕಾರ್ಕಳ: ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗೆ ದಿನಾಂಕ ಪ್ರಕಟವಾಗಿದೆ. ಕಾರ್ಕಳ ತಾಲೂಕಿನ ಒಟ್ಟು 27 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ ಒಟ್ಟು…

ಹೆಬ್ರಿ: ಸೌಜನ್ಯ ಸಾವಿಗೆ ನ್ಯಾಯ ಒದಗಿಸಲು ದೇವಸ್ಥಾನದಲ್ಲಿ ವಿಶೇಷ ಪೂಜೆ

ಹೆಬ್ರಿ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯಳ ಸಾವಿಗೆ ನ್ಯಾಯ ಸಿಗುವಂತಾಗಲಿ ಎಂದು ಹೆಬ್ರಿಯಲ್ಲಿ ಸಮಾನಮನಸ್ಕರು ಶುಕ್ರವಾರ ಮುಂಜಾನೆ ಹೆಬ್ರಿಯ ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಪಂಚಪ್ರಾಣ್ ಪ್ರತಿಜ್ಞಾವಿಧಿ” ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ “PANCHAPRAN PLEGDE” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ವಸಾಹತುಶಾಹಿ ಮನಸ್ಥಿತಿಯನ್ನು ಸಂಪೂರ್ಣ ತೊಡೆದು ಹಾಕುವುದರೊಂದಿಗೆ ನಮ್ಮ…

ಉಡುಪಿ: ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು: ಅಧಿಕಾರಿಗಳಿಗೆ ಜಿ.ಪಂ ಸಿಇಓ ಖಡಕ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನ ಮೂಲಗಳಲ್ಲಿನ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿರದೇ, ಕುಡಿಯಲು ಯೋಗ್ಯವಾಗಿರುವಂತೆ ಪರಿಶೀಲಿಸಿ, ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಖಡಕ್ ಸೂಚನೆ ನೀಡಿದ್ದಾರೆ.…

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕಾರ್ಕಳ : ಕಂಪೆನಿ ಸೆಕ್ರೆಟರಿ (ಸಿಎಸ್) ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.…

ಕಾರ್ಕಳ: ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ್ಯಪಾನ ಸಲಹೆ ಕರಪತ್ರ ಬಿಡುಗಡೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ, ಮಕ್ಕಳ ವಿಭಾಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಉಪನ್ಯಾಸ ಮತ್ತು ಸ್ತನ್ಯಪಾನ ಸಲಹೆ ಕರಪತ್ರವನ್ನು ಬಿಡುಗಡೆ ಕಾರ್ಯಕ್ರಮ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಜರುಗಿತು. ಕಾರ್ಯಕ್ರಮದ…

ಅಕ್ಟೋಬರ್‌ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ: ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ

ಮೂಲ್ಕಿ: ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಅವರು ಮೂಲ್ಕಿ…