Category: ಉಡುಪಿ

ಹೆಬ್ರಿ: ಅಮೃತಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿದ್ಯಾಲಯದ ಗೌರವ ಸ್ವೀಕರಿಸಿ, ಮಾತನಾಡಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಬ್ರಿ ಕಾರ್ಗಿಲ್ ಜಿಲ್ಲೆಯನ್ನು ನಮ್ಮ ದೇಶದ ಯೋಧರು ಪಾಕಿಸ್ಥಾನದ ಯೋಧರೊಂದಿಗೆ…

ಬಿರುಕು ಬಿಟ್ಟ ಆಗುಂಬೆ ಘಾಟ್: ಜು.27 ರಿಂದ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಉಡುಪಿ: ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿನ 6,7 ಹಾಯ 11ನೇ ತಿರುವಿನಲ್ಲಿ ಹಲವೆಡೆ ಸಣ್ಣಪುಟ್ಟ ಬಿರುಕುಗಳು ಹಾಗೂ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ಸರಕು ಸಾಗಾಟ ವಾಹನಗಳು ಸೇರಿದಂತೆ ಭಾರೀ…

ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ (ಜುಲೈ 27) ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ( ಜುಲೈ 27) ರಜೆ ಮುಂದುವರಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ…

ಕಾರ್ಕಳ ತಾಲೂಕಿನಾದ್ಯಂತ ಭಾರಿ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂಪಾಯಿ ನಷ್ಟ

ಕಾರ್ಕಳ: ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳು ಕುಸಿದಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿನ ಶಶಿಕಲಾ ಶೆಟ್ಟಿ ಎಂಬವರ ಮನೆಯ ಗೋಡೆ ಭಾರೀ ಮಳೆಗೆ ಭಾಗಶಃ ಕುಸಿದಿದ್ದು ಸುಮಾರು 50 ಸಾವಿರ…

ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ವಿಡಿಯೋ ಚಿತ್ರೀಕರಣ ಪ್ರಕರಣ: ತಪ್ಪಿತಸ್ಥ ವಿದ್ಯಾರ್ಥಿನಿಯರ‌ ವಿರುದ್ಧ ಕ್ರಮಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ: ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಮೂಲಕ ರಹಸ್ಯವಾಗಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿ ಅದನ್ನು ವೈರಲ್ ಮಾಡಿದ್ದ ಆರೋಪ ಎದುರಿಸುತ್ತಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಬಿಜೆಪಿ ಮಹಿಳಾ…

ಉಡುಪಿ: ಶೌಚಾಲಯದಲ್ಲಿ ಚಿತ್ರೀಕರಣ ಕೇಸ್ ಕೇಂದ್ರದ ತನಿಖೆಗೆ ವಹಿಸಿ, ಆರೋಪ ಸಾಬೀತಾದರೆ ಸಿಎಂ ರಾಜಕೀಯ ನಿವೃತ್ತಿ ಘೋಷಿಸಲಿ: ಶಾಸಕ ಯಶ್‌ಪಾಲ್ ಸುವರ್ಣ ಸವಾಲು

ಉಡುಪಿ: ಉಡುಪಿಯ ನೇತ್ರ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರು ಟಾಯ್ಲೆಟ್ ಗೆ ಹೋದಾಗ ವಿಡಿಯೋ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯವಾದಿ ಚಿಂತಕಿ ರಶ್ಮಿ ಸಾಮಂತ್ ಅವರು ಮಾಡಿರುವ ಟ್ವೀಟ್ ಸಂಚಲನ ಸೃಷ್ಟಿಸಿದೆ. ಈ ಘಟನೆ ಸಂಬAಧ ಪ್ರಕರಣವನ್ನು ಕೇಂದ್ರದ…

ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ

ಕಾರ್ಕಳ: ಮುಂಗಾರು ಮಳೆ ತೀವ್ರಗೊಂಡಿದ್ದು ಕೊಲ್ಲೂರು ,ಸಿದ್ದಾಪುರ, ಅಮಾವಾಸ್ಯೆ ಬೈಲು ಹೆಬ್ರಿ, ಕಾರ್ಕಳ ಬೆಳ್ತಂಗಡಿ, ಕುದುರೆಮುಖ ಕೆರೆಕಟ್ಟೆ ವ್ಯಾಪ್ತಿಗಳ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರರನ್ನು ನಿರ್ಭಂದಿಸಿ ಕಾರ್ಕಳ ಕುದುರೆ ಮುಖ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅದೇಶ ಹೊರಡಿಸಿದ್ದಾರೆ. ಮುಂದಿನ…

ಭಾರೀ ಮಳೆ ಹಿನ್ನೆಲೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಕೆ

ಉಡುಪಿ/ ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ( ಜುಲೈ 26) ರಜೆ ಮುಂದುವರಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ…

ಸರಕಾರ ಬದಲಾದರೂ ಕಾರ್ಕಳದಲ್ಲಿ ನಿಲ್ಲದ ಅಕ್ರಮ ಗಣಿಗಾರಿಕೆ: ಅಕ್ರಮ ನಿಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ: ಶುಭದ ರಾವ್ ಎಚ್ಚರಿಕೆ

ಕಾರ್ಕಳ: ರಾಜ್ಯದಲ್ಲಿ ಸರಕಾರ ಬದಲಾದರೂ ತಾಲೂಕಿನಾದ್ಯಂತ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು ಅಧಿಕಾರಿಗಳ ಕುಮ್ಮಕ್ಕಿನಿಂದಲೇ ನಿಯಮಬಾಹಿರ ಗಣಿಗಾರಿಕೆ ನಡೆಯುತ್ತಿದೆ, ಇದನ್ನು ತಕ್ಷಣವೇ ನಿಲ್ಲಿಸದಿದ್ದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಎಚ್ಚರಿಸಿದ್ದಾರೆ.…

ಉಡುಪಿ ಆಭರಣ ತಯಾರಿಕಾ ಘಟಕದಲ್ಲಿ ವಿಷ ಅನಿಲ ಸೋರಿಕೆ

ಉಡುಪಿ : ನಗರದ ಮಧ್ಯಭಾಗದಲ್ಲಿರುವ ಆಭರಣ ತಯಾರಿಕಾ ಘಟಕದಲ್ಲಿ ವಿಷ ಅನಿಲ ಸೋರಿಕೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ನಗರದ ಆಭರಣ ತಯಾರಿಕಾ ಸಂಸ್ಥೆಯು ಚಿನ್ನಾಭರಣ ತಯಾರಿಸಲು ಹಾಗೂ ಹಳೆ ಚಿನ್ನ ಮತ್ತು ಚಿನ್ನದ ಬಿಲ್ಲೆಗಳನ್ನು ಕರಗಿಸುವಾಗ ಸಲ್ಫರ್ ಉಪಯೋಗಿಸುತ್ತಿದ್ದು ಇದರಿಂದ ಹೊರಸೂಸುವ…