Category: ಉಡುಪಿ

ಕಾರ್ಕಳ : “ಹಲೋ ಮೊಬೈಲ್ ಬೋಡ ಬೊಡ್ಚ?” ತುಳು ನಾಟಕ ಮುಹೂರ್ತ

ಕಾರ್ಕಳ : ಪಲ್ಲವಿ ಕಲಾವಿದೆರ್ ಕಾರ್ಕಳ ಇವರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ಕಲಾಬ್ರಹ್ಮ” ದಿನೇಶ್ ಪ್ರಭು ಕಲ್ಲೊಟ್ಟೆ ನೇತೃತ್ವದಲ್ಲಿ ಪ್ರಶಾಂತ್ ಪರಪ್ಪಾಡಿ ರಚಿಸಿರುವ ,ಭವಾನಿ ಪೇರಡ್ಕ ನಿರ್ದೇಶನದ ಸದಾನಂದ ನಾಯ್ಕ ದುರ್ಗ ಅಭಿನಯದಲ್ಲಿ “ಹಲೋ ಮೊಬೈಲ್ ಬೊಡ ಬೊಡ್ಚ?” ಎಂಬ…

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ:ನಾಳೆಯೂ (ಜುಲೈ 25) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ (ಜುಲೈ 25ರಂದು) ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ‌.…

ಕಾರ್ಕಳ ತಾಲೂಕಿನಲ್ಲೆಡೆ ಭಾರಿ ಗಾಳಿ ಮಳೆ : ಹಲವೆಡೆ ಮನೆಗಳಿಗೆ ಮರ ಬಿದ್ದು ಹಾನಿ

ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಕಾರ್ಕಳ ಅನಂತಪದ್ಮನಾಭ ದೇವಸ್ಥಾನದ ಚಂದ್ರಶಾಲೆ ಕಟ್ಟಡದ ಆವರಣ ಗೋಡೆ ಕುಸಿದು ಬಿದ್ದಿದೆ.ನಿಟ್ಟೆ ಗ್ರಾಮದ ಕೆಮ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣ…

ಭಾರೀ ಮಳೆ ಹಿನ್ನೆಲೆ:ನಾಳೆ (ಜುಲೈ 24) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 24ರಂದು) ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶಿಸಿದ್ದಾರೆ‌.…

ಕಾರ್ಕಳ: ಭಾರಿ ಗಾಳಿ ಮಳೆಗೆ ಮನೆಗಳಿಗೆ ಹಾನಿ, ಕೃಷಿ ಜಮೀನು ಜಲಾವೃತ

ಕಾರ್ಕಳ: ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು ಬಾರಿ ಪ್ರವಾಹದಿಂದ ಭತ್ತದ ಕೃಷಿ ಅಡಿಕೆ ತೋಟ ಜಲಾವೃತಗೊಂಡಿದೆ. ಕಾರ್ಕಳ ತಾಲೂಕಿನ ಬೋಲಾ ಗ್ರಾಮದ ರಮೇಶ್ ನಾಯಕ್…

ಕಾರ್ಕಳ : ಕಳವು ಪ್ರಕರಣದ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯ ಆದೇಶ

ಕಾರ್ಕಳ : ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜಯಂತಿನಗರ ಎಂಬಲ್ಲಿನ ಕಳವು ಪ್ರಕರಣದ ಆರೋಪಿಗಳಿಗೆ 3 ವರ್ಷ 6 ತಿಂಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಕಳೆದ 2012 ಏಪ್ರಿಲ್ 27ರ ರಾತ್ರಿ ಕಾರ್ಕಳದ…

ಅಸಭ್ಯ ನಡವಳಿಕೆಯಿಂದ ಶಾಸಕ ಸುನಿಲ್ ಕುಮಾರ್ ಸದನದಿಂದ ಅಮಾನತಾಗಿರುವುದು ಕ್ಷೇತ್ರದ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಕರ್ನಾಟಕ ‌ವಿಧಾನಸಭೆಯ ಕಲಾಪದ‌ ಸಂದರ್ಭದಲ್ಲಿ ಉಪ ಸಭಾಪತಿ ಮೇಲೆ ಕಾಗದ ಪತ್ರವನ್ನು ಎಸೆದು ಅಸಭ್ಯ ವರ್ತನೆ ತೋರಿದ ಕಾರಣ ಅಮಾನತು ಶಿಕ್ಷೆಗೆ ಒಳಗಾದ ಕಾರ್ಕಳ ಶಾಸಕ ಸುನೀಲ್ ಕುಮಾರವರ ವರ್ತನೆಯಿಂದ ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಬ್ಲಾಕ್ ಕಾಂಗ್ರೇಸ್…

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಅಚಾರ್ಯ ಆಯ್ಕೆ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಕೆ.ಎಂ ಖಲೀಲ್, ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಯಿಂದ ಮನೆಗಳಿಗೆ ಮರಬಿದ್ದು ಹಾನಿ

ಕಾರ್ಕಳ:ಮಂಗಳವಾರ ರಾತ್ರಿ ಮಳೆ ಸಹಿತ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರಬಿದ್ದು ಭಾರೀ ಹಾನಿ ಸಂಭವಿಸಿದೆ ತಾಲೂಕಿನ ಕಣಜಾರು ಗ್ರಾಮದ ಕಲ್ಯಾಣಿ ನಾಯಕ್ ಎಂಬವರ ಮನೆಗೆ ಹಾನಿಯಾಗಿ 20,000 ನಷ್ಟ ಸಂಭವಿಸಿದೆ. ದುರ್ಗಾ ಗ್ರಾಮದ ಮಲೆಬೆಟ್ಟು ಎಂಬಲ್ಲಿನ ತನಿಯಪ್ಪ…

ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹ

ಉಡುಪಿ: ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಜಿಲ್ಲೆಯಲ್ಲಿ ಯಾವುದೇ ಸರಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ಈ ಕೊರತೆ ಯಿಂದ ಬಹಳಷ್ಟು ಕಷ್ಟನಷ್ಟಗಳನ್ನು ಅನುಭವಿಸುವಂತಾಗುತ್ತಿದೆ. ಆದುದರಿಂದ ರಾಜ್ಯ ಸರಕಾರ ಅತೀ ಅಗತ್ಯವಾಗಿ…