Category: ಉಡುಪಿ

ಜೈನ ಮುನಿಯ ಹತ್ಯೆ ಖಂಡನೀಯ : ಮನುಜ ಕುಲವೇ ತಲೆತಗ್ಗಿಸುವ ವಿಚಾರ : ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಸಮಾಜದಲ್ಲಿ ಅಹಿಂಸೆ ಸಿದ್ದಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಭೀಕರವಾಗಿ ಕೊಲೆ ಮಾಡಿರುವುದು ಖಂಡನೀಯ. ಇದು ಮನುಜ ಕುಲವೇ ತಲೆತಗ್ಗಿಸುವ ವಿಚಾರ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಜೈನ ಮುನಿ ಹತ್ಯೆ ಸ್ವಾಸ್ಥ್ಯ ಸಮಾಜ…

ಚಿಕ್ಕೋಡಿ ಜೈನ ಮುನಿಯ ಹತ್ಯೆ ಖಂಡನೀಯ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು

ಕಾರ್ಕಳ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಕ್ಷೇತ್ರ ನಂದಿ ಪರ್ವತದಲ್ಲಿ ವಿರಾಜಮಾನರಾಗಿದ್ದ ಜೈನಸಂತ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ತೀವ್ರ ಖಂಡನೀಯ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಹೇಳಿದ್ದಾರೆ. ಜಗತ್ತಿಗೆ ಶಾಂತಿಯನ್ನು…

ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದು ಸಾಧ್ಯತೆ ಹಿನ್ನಲೆ: ಕಾಯ್ದೆಗಳನ್ನು ಹಿಂಪಡೆಯದಂತೆ ಆಗ್ರಹಿಸಿ ಶಾಸಕರುಗಳಿಗೆ ಹಿಂದೂ ಸಂಘಟನೆಗಳಿಂದ ಮನವಿ

ಉಡುಪಿ:ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ವಿಧೇಯಕವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಮಂಡಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಈ ಕಾಯಿದೆಗಳನ್ನು ತಿದ್ದುಪಡಿ ಅಥವಾ ಹಿಂಪಡೆಯದಂತೆ ವಿಧಾನಸಭೆಯಲ್ಲಿ…

ಉಡುಪಿ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಮಾಹಿತಿ ಕಾರ್ಯಾಗಾರ

ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜೆ. ಐ. ಸಿ. ಇ. ಐಎಎಸ್ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕೆ.ಎ.ಎಸ್ ಹಾಗೂ ಐ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆಯ ಕುರಿತ ಮಾಹಿತಿ…

ಸತ್ಯ,ಅಹಿಂಸೆಯ ಪ್ರತಿಪಾದಕ ದಿಗಂಬರ ಮುನಿಯ ಹತ್ಯೆ ಅತ್ಯಂತ ಹೇಯ ಕೃತ್ಯ: ಮಹಾವೀರ ಹೆಗ್ಡೆ

ಕಾರ್ಕಳ : ದಿಗಂಬರ ಮುನಿ ಕಾಮಕುಮಾರ ನಂದಿ ಮಹಾರಾಜ ಅವರು ಜೈನ ಸಮಾಜದ ಆದರ್ಶ ತತ್ವಗಳ ಪರಿಪಾಲನೆಯೊಂದಿಗೆ ಜೈನ ಸಮುದಾಯ ಮಾತ್ರವಲ್ಲದೇ ಸಮಸ್ತ ಸಮಾಜದ ಒಳಿತನ್ನು ಬಯಸಿ ಸರ್ವೇ ಜನಃ ಸುಖಿನೋ‌ ಭವಂತು ಎಂಬ ವಾಕ್ಯದಂತೆ ಇತರರು ನಮ್ಮೊಂದಿಗೆ ಬೆಳೆಯಬೇಕೆಂದು ಲೋಕ…

ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ

ಕಾರ್ಕಳ: ಸುಮಾರು 800 ವರ್ಷಗಳ ಪುರಾತನ ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾ ಮೂಹೂರ್ತದ ಪೂರ್ವಭಾವಿಯಾಗಿ ಶಿಲಾ ಮೆರವಣಿಗೆಯು ಜು. 9 ರಂದು ನಡೆಯಿತು. ದೇವಸ್ಥಾನದ ಅರ್ಚಕರಾದ ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಯವರು ಧಾರ್ಮಿಕ ವಿದಿವಿಧಾನಗಳನ್ನು ನೆರವೇರಿಸಿದರು.…

ಕಾರ್ಕಳ : ರಾಮಸಮುದ್ರ ಪರಿಸರದಲ್ಲಿ ವನಮಹೋತ್ಸವ

ಕಾರ್ಕಳ : ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿ, ಕಾರ್ಕಳ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿದೆ ಭಾನುವಾರ ರಾಮಸಮುದ್ರ ಬಳಿಯ ತೋಟಗಾರಿಕೆ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಅಚರಿಸಲಾಯಿತು. ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಗಿಡ…

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆಗೆ ಶಾಸಕ ವಿ. ಸುನಿಲ್ ಕುಮಾರ್ ಖಂಡನೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ 

ಕಾರ್ಕಳ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ, ದಿಗಂಬರ ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮುನಿಗಳ…

ಬೆಳ್ಮಣ್ : ಬೈಕ್ ಮೇಲೆ ಮರಬಿದ್ದು ಮೃತಪಟ್ಟ ಪ್ರವೀಣ್ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಕಾರ್ಕಳ : ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ಗುರುವಾರ ರಾತ್ರಿ ಬೈಕ್ ನಲ್ಲಿ ಸಂಚರಿಸುವ ವೇಳೆ ಬೃಹತ್ ಮರ ಬಿದ್ದು ಮೃತಪಟ್ಟ ಬೆಳ್ಮಣ್ ಪಿಲಾರ್ ನಿವಾಸಿ ಪ್ರವೀಣ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ” : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ಜುಲೈ.7 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ‘ಕ್ರಿಯೇಟಿವ್ ಸಮಾಗಮ’ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ…