ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ 7 ಮಂದಿ ಬಲಿ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ-ಮೃತ ಕುಟುಂಬಕ್ಕೆ ಪರಿಹಾರ ವಿತರಣೆ
ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ವರುಣವ ಮುನಿಸಿಗೆ 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಳಿ ಮಳೆಗೆ ಮನೆಗಳು ಕುಸಿದಿದ್ದು, ಕೆಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇಂದು ಉಡುಪಿಗೆ ಭೆಟಿ ನೀಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ…
